ಎಲ್ಲರಿಗೂ ನಮಸ್ಕಾರ ಟಿಕೆಟ್ ಇಲ್ಲದೆ ಫ್ರೀಯಾಗಿ ಬಸ್ನಲ್ಲಿ ಓಡಾಡುತ್ತಿರುವ ಎಲ್ಲಾ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ನೀಡಲಾಗಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಒಂದರ ಮೇಲೊಂದು ಖುಷಿ ಸುದ್ದಿ ನಮ್ಮ ರಾಜ್ಯದ ಮಹಿಳೆಯರಿಗೆ ನೀಡುತ್ತಾ ಬರುತ್ತಿದೆ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದಾಗಿ ಚುನಾವಣೆಗೂ ಮುಂಚೆ ಘೋಷಣೆ ಮಾಡಿರುವ ಕಾಂಗ್ರೆಸ್ ಈಗ ಶಕ್ತಿ ಯೋಜನೆ ಮೂಲಕ ರಾಜ್ಯದಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಕರ್ನಾಟಕದ ಅತ್ಯಂತ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು.
ಈಗ ಎಲ್ಲೆಂದರಲ್ಲಿ ಬಸ್ಗಳಲ್ಲಿ ಮಹಿಳೆಯರ ಜಡೇ ಜಗಳ ಜೊತೆ ಸರ್ಕಾರಿ ವಾಹನಗಳಿಗೂ ಕೂಡ ನಷ್ಟ ಹಾನಿ ಉಂಟುಮಾಡುವುದನ್ನು ಗಮನಿಸಿದ ಸಾರಿಗೆ ಸಚಿವರು ಮತ್ತು ಚಿತ್ರ ಎನ್ನುವ ಕಾರಣಕ್ಕಾಗಿ ರಾಜರಾದ್ಯಂತ ಇರುವ ಎಲ್ಲಾ ಮಹಿಳೆಯರು ಕೂಡ ಧಾರ್ಮಿಕ ಕ್ಷೇತ್ರಗಳಿಗೆ ಹಾಗೂ ಪುಣ್ಯ ಸ್ಥಳಗಳಿಗೆ ಭೇಟಿ ನೀಡುತ್ತಿರುವುದನ್ನು ಗಮನಿಸಿದ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ ಇಡೀ ರಾಜ್ಯದಾದ್ಯಂತ ಇರುವ ಎಲ್ಲ ಮಹಿಳೆಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ನೀಡಿದೆ ಬನ್ನಿ ಹಾಗಾದರೆ ರಾಜ್ಯದಾದ್ಯಂತ ಇರುವ ಎಲ್ಲಾ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಏನು ಹಾಗೂ ಬಸ್ನಲ್ಲಿ ಫ್ರೀಯಾಗಿ ಓಡಾಡುತ್ತಿರುವ ಎಲ್ಲಾ ಮಹಿಳೆಯರಿಗೆ ಜಾರಿಗೊಳಿಸಿರುವ ಮತ್ತೊಂದು ಹೊಸ ರೂಲ್ಸ್ಯನ್ನು ಅನ್ನುವ ಕಂಪ್ಲೀಟ್ ಮಾಹಿತಿಯನ್ನು ಇವತ್ತಿನ ನೋಡೋಣ.
ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವುದು ಒಳ್ಳೆಯ ಕೆಲಸ ಎನ್ನುವುದಾದರೆ ಮಾಹಿತಿಯನ್ನು ಈಗಲೇ ಎಲ್ಲರೊಂದಿಗೆ ಹಂಚಿ ಕೊಳ್ಳಿ, ಜೂನ್ 11ರಿಂದ ಆರಂಭಗೊಂಡ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ ಈ ಹಿನ್ನಲೆಯಲ್ಲಿ ಮಹಿಳೆಯರಿಗೆ ವಿಶೇಷ ಜಾತ್ರೆ ಹಬ್ಬ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳನ್ನು ನಿಯೋಜಿಸಲು ಕ್ರಮ ವಹಿಸಿದೆ ಈ ಮೂಲಕ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ.
ಇಂದು ಮಾನ್ಯ ಸಾರಿಗೆ ಮತ್ತು ಸಚಿವರ ಸೂಚನೆಯಂತೆ ನಿಗಮದ ವ್ಯವಸ್ಥೆಪಕಾ ನಿರ್ದೇಶಕರಾದ ಅರ್ಪ್ಪು ಕುಮಾರ್ ಅವರು ನಿಗಮದ 16 ವಿಭಾಗಗಳ ವಿಭಾಗೀಯ ನಿಯಂತ್ರಣಧಿಕಾರಿಗಳು ವಿಭಾಗ್ಯ ಸಂಚಾರ ಹಾಗೂ 83 ಘಟಕ ವ್ಯವಸ್ಥಾಪಕರೊಂದಿಗೆ ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಮಾಹಿತಿ ಸಂವಾದ ನಡೆಸಿದರು ಕರ್ನಾಟಕ ಸರ್ಕಾರವು ಜಾರಿಗೊಳಿಸಿರುವ ಮಹತ್ವದ ಶಕ್ತಿ ಯೋಜನೆಯನ್ನು ಇನ್ನಷ್ಟು ಸುಗಮವಾಗಿ ನಡೆಸುವ ಸಂಬಂಧ ಹಾಗೂ ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಕುಲಂಕುಶ ಚರ್ಚಿ ನಡೆಸಿದರು ಸಾರಿಗೆ ಹಾಗೂ ಸೂಚಿಸಿರುವಂತೆ ಸರ್ಕಾರದ ಮಹತ್ವಕಾಂಶಿಯ ಶಕ್ತಿ ಯೋಜನೆಯನ್ನು ವ್ಯವಸ್ಥಿತವಾಗಿ ನಡೆಸಲು.
ವಿಭಾಗಗಳ ವ್ಯಾಪ್ತಿಯಲ್ಲಿ ಜನ ಸಂಘ ಹೆಚ್ಚಿರುವ 10 ಸ್ಥಳಗಳನ್ನು ವಿಶೇಷ ಜಾತ್ರೆ ಅಥವಾ ಹಬ್ಬವಿರುವ ದಿನಗಳನ್ನು ಗುರುತಿಸಿ ಪ್ರಯಾಣಿಕರ ಸಂತಾನೀಯನು ಅನುಗುಣವಾಗಿ ಘಟಕಗಳಿಂದ ಹೆಚ್ಚುವರಿ ಬಸ್ಗಳ ತ್ವರಿತ ಯೋಜನೆ ಟಿಕೆಟ್ ವಿತರಣೆ ಗುರುತಿಸಿರುವ ಸ್ಥಳಗಳಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿ ಸುಗಮ ಸಂಚಾರಕ್ಕೆ ಅನುಗುಣ ವಾಗುವ ನಿಟ್ಟಿನಲ್ಲಿ ಎಲ್ಲ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಇದರಿಂದ ಯಾವುದೇ ಮಹಿಳೆಯರಿಗೆ ಸಂಚಾರದ ತೊಂದರೆ ಆಗಬಾರದು ಎಂದು ಇದರ ಮುಖ್ಯ ಉದ್ದೇಶವಾಗಿದೆ.