ನಾವು ಸೇವಿಸುವ ಎಲ್ಲ ಬಗೆಯ ಆಹಾರ ಪದಾರ್ಥಗಳಲ್ಲಿ ಬೇಯಿಸಿದ ತವ ಮೊಳಕೆ ಬರಿಸಿದ ಕಾಳುಗಳಿಗೆ ವಿಶೇಷವಾದ ಸ್ಥಾನಮಾನ ಇದೆ ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ಬೇರೆ ರೀತಿಯ ಆಹಾರ ಪದಾರ್ಥಗಳಿಗೆ ಹೋಲಿಸಿದರೆ ಯೋಗ ಇಂದ ನಮ್ಮ ಆರೋಗ್ಯಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಪೌಷ್ಟಿಕಾಂಶಗಳು ಹೇರಳವಾಗಿ ಕಂಡುಬರುತ್ತದೆ. ಅದರಲ್ಲೂ ಮಾಂಸಹಾರ ಪದಾರ್ಥಗಳು ಅಷ್ಟೇ ಪ್ರೋಟೀನ್ ಹೊಂದಿರುವ ಈ ಕಾಳುಗಳು ಸಸ್ಯಹಾರದ ಮೇಲೆ ಅವಲಂಬಿತವಾಗಿರುವ ಅವರಿಗಂತು ಹೇಳಿ ಮಾಡಿಸಿರುವ ಆಹಾರಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಸಾಮಾನ್ಯವಾಗಿ ಮನೆಯಲ್ಲಿ ತಯಾರು ಮಾಡುವ ವಿವಿಧ ಬಗೆಯ ಕಾಯ್ದೆಗಳಿಗೆ ನಾವು ಕಡಲೆ ಕಾಳುಗಳನ್ನು ಬಳಕೆ ಮಾಡುತ್ತೇವೆ. ಆದರೆ ಈ ಕಾಳುಗಳಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳು ಮಾತ್ರ ನಮಗೆ ಅಷ್ಟಾಗಿ ತಿಳಿದಿರುವುದಿಲ್ಲ. ಈ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ಕಪ್ಪು ಕಡಲೆ ಕಾಳುಗಳಲ್ಲಿ
ಹೆಚ್ಚಿನ ಪ್ರಮಾಣದಲ್ಲಿ ಕರಗುವ ನಾರಿನಂಶ ಪ್ರೋಟೀನ್ ವಿಟಮಿನ್ ಮತ್ತು ಖನಿಜಾಂಶಗಳು ಹೇರಳವಾಗಿ ಕಂಡುಬರುವುದರಿಂದ ಇದನ್ನು ಮಿತವಾಗಿ ನಮ್ಮ ದೈನಂದಿನ ಅಡುಗೆಯಲ್ಲಿ ಸೇವಿಸಿಕೊಂಡು ಬರುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನಿರೀಕ್ಷಿಸಬಹುದಾಗಿದೆ. ಹಾಗಾದರೆ ಬನ್ನಿ ದೇಹದ ಆರೋಗ್ಯಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಪೌಷ್ಟಿಕಾಂಶಗಳನ್ನು ಒಳಗೊಂಡಿರುವ ಬೇಯಿಸಿದ ಕಪ್ಪು ಕಡಲೆಕಾಳುಗಳಲ್ಲಿ ಏನಿಲ್ಲ ಪ್ರಯೋಜನಗಳು ಅಡಗಿರುವೆ ಎಂಬುದನ್ನು ಇವತ್ತಿನ ಮಾಹಿತಿಯ ಮುಖಾಂತರ ತಿಳಿದುಕೊಳ್ಳೋಣ ಅದಕ್ಕಿಂತ ಮುಂಚೆ ಈ ಮಾಹಿತಿಯನ್ನು ಶೇರ್ ಮಾಡಿ ಹಾಗೂ ಈ ಮಾಹಿತಿಯನ್ನು ಕೊನೆಯವರೆಗೂ ಸ್ಕಿಪ್ ಮಾಡದೇ ಓದುವುದನ್ನು ಮರೆಯಬೇಡಿ ಫ್ರೆಂಡ್ಸ್. ನಮ್ಮ ಆರೋಗ್ಯಕ್ಕೆ ನಾರಿನ ಅಂಶ ಬಹಳ ಪ್ರಮುಖವಾದ ಒಂದು ಪೌಷ್ಟಿಕ ತತ್ವ. ನಾವು ಸೇವಿಸುವ ಆಹಾರ ಪದಾರ್ಥಗಳು ಸರಿಯಾಗಿ ಜೀರ್ಣವಾಗಬೇಕೆಂದರೆ ನಾರಿನ ಅಂಶದ ಪಾತ್ರ ಮಹತ್ವದ್ದು ಹೀಗಾಗಿ ಆದಷ್ಟು ನಾವು ನಾರಿನ ಅಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ಇದರಿಂದ ಜೀರ್ಣಕ್ರಿಯೆ ಪ್ರಕ್ರಿಯೆ ಹೆಚ್ಚಾಗಿ ನಡೆಯುವುದರ ಜೊತೆಗೆ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ.