ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಎಫ್‌ಡಿಎ ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸ ಲಾಗಿದ್ದು, ಅರ್ಹ ಅಭ್ಯರ್ಥಿಗಳು ಅಂಚೆ ಮೂಲಕ ವಾಗಿ ಅರ್ಜಿಯ ನ್ನು ಸಲ್ಲಿಸ ಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನೇಮಕಾತಿ ವಯೋಮಿತಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 15000 ರೂಪಾಯಿ 58,250 ರ ವರೆಗೂ ವೇತನ ನೀಡ ಲಾಗುತ್ತದೆ.
ಆಯ್ಕೆ ವಿಧಾನ, ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯ ನ್ನು ಡೌನ್‌ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ನೋಂದಣಿ, ಅಂಚೆ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸ ಬೇಕು.ಅರ್ಜಿ ಶುಲ್ಕ ಎಸ್‌ಸಿ ಎಸ್‌ಟಿ ಪ್ರವರ್ಗ ಒಂದು ರ ಅಭ್ಯರ್ಥಿಗಳು ₹500, ಉಳಿದ ಅಭ್ಯರ್ಥಿಗಳು ₹1000 ಅರ್ಜಿ ಶುಲ್ಕ ಪಾವತಿಸಬೇಕು.ಶುಲ್ಕ ಪಾವತಿಸುವ ವಿಧಾನ ನಿಗದಿತ ಅರ್ಜಿ ಶುಲ್ಕವನ್ನು ವಿಶ್ವವಿದ್ಯಾಲಯದ ಬ್ಯಾಂಕ್ ಖಾತೆಗೆ ಆನ್‌ಲೈನ್ ಮೂಲಕ ಪಾವತಿಸಿ ಅದರ ರಶೀದಿಯನ್ನೂ ಅರ್ಜಿಯ ಜೊತೆಯಲ್ಲಿ ಅಂಟಿಸಿ ಅರ್ಜಿಯೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ, ಕುಲಸಚಿವರು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಮುಕ್ತ ಗಂಗೋತ್ರಿ, ಮೈಸೂರು ಹುದ್ದೆ ಹೆಸರು ಪ್ರಥಮ ದರ್ಜೆ ಸಹಾಯಕ ಡೇಟಾ ಎಂಟ್ರಿ ಆಪರೇಟರ್, ದ್ವಿತೀಯ ದರ್ಜೆ ಸಹಾಯಕ ಬೆರಳಚ್ಚುಗಾರ ಮತ್ತು ಸಹಾಯಕ ವಾಹನ ಚಾಲಕ ಎಲೆಕ್ಟ್ರಿ ಷಿಯನ್ ಪ್ಲಂಬರ್ ಪರಿಚಾರಕ ಗ್ಯಾಂಗ್‌ಮೆನ್ ಸೇವಕ ಸ್ವೀಪರ್ ಹಾಗೂ ಹೆಲ್ಪರ್.ಹುದ್ದೆಗಳ ಸಂಖ್ಯೆ ಹೈದರಾಬಾದ್ ಕರ್ನಾಟಕ ಪ್ರದೇಶದ ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.ಉದ್ಯೋಗ, ಸ್ಥಳ, ಮೈಸೂರು. ವಿದ್ಯಾರ್ಹತೆ, ಪ್ರಥಮ ದರ್ಜೆ ಸಹಾಯಕ ಡೇಟಾ ಎಂಟ್ರಿ ಆಪರೇಟರ್, ದ್ವಿತೀಯ ದರ್ಜೆ ಸಹಾಯಕ ಬೆರಳಚ್ಚು ಗಾರ ಮತ್ತು ಸಹಾಯಕ ಹುದ್ದೆ ಗೆ ಯುಜಿಸಿ ಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಸ್ನಾತಕ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ವಾಹನದ ಚಾಲಕ ಎಲೆಕ್ಟ್ರಿಷಿಯನ್, ಪ್ಲಂಬರ್ ಪರಿಚಾರಕ ಹುದ್ದೆ ಗೆ ಹತ್ತನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಸೇವಕ ಸ್ವೀಪರ್ ಹಾಗೂ ಹೆಲ್ಪರ್ ಹುದ್ದೆಗೆ ಏಳನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 16 ಆಗಸ್ಟ್ 2023 ಅರ್ಜಿಯ ನ್ನು ಸಲ್ಲಿಸ ಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2023.