ಬೆಳಗ್ಗೆ ಸಮಯದಲ್ಲಿ ಹಲ್ಲುಜ್ಜಿದ ನಂತರ ಸೀದಾ ಹೊಟ್ಟೆಯಲ್ಲಿ ಸ್ವಲ್ಪ ಕರಿಬೇವು ಹಾಗೂ ಅರ್ಧ ಚಮಚ ಜೀರಿಗೆಯನ್ನು ಸೇವಿಸುವ ರೂಢಿ ಮಾಡಿಕೊಂಡರೆ ಅನೇಕ ಲಾಭಗಳಿವೆ. ಕೂದಲು ಉದುರುವಿಕೆ ಕಡಿಮೆಯಾಗುತ್ತದೆ. ದೃಷ್ಟಿದೋಷ ಸಮಸ್ಯೆಗೂ ಪರಿಹಾರ ನೀಡಬಲ್ಲದು. ಖಾಲಿ ಹೊಟ್ಟೆಗೆ ಕರಿಬೇವು ಸೇವನೆ ಗ್ಯಾಸ್ಟಿಕ್ ಹಾಗೂ ಅಸಿಡಿಟಿಯಿಂದ ಮುಕ್ತರಾಗಬಹುದು. ಕೀಲು ನೋವು ಕಡಿಮೆಯಾಗುತ್ತದೆ ರೋಗನಿರೋಧಕ ಶಕ್ತಿ ನೀಗಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮಂಡಿ ನೋವು ಮುಂತಾದ ಸಮಸ್ಯೆಗಳಿಗೆ ಕರಿಬೇವು ಸೇವನೆ ಪರಿಹಾರ ನೀಡುತ್ತದೆ.
ಕರಿಬೇವು ಸೇವನೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸುತ್ತದೆ. ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ನೀಡುತ್ತದೆ. ಕರಿಬೇವನ್ನು ಅರೆದು ಮುಂಜಾನೆ ಕುಡಿದರೆ ದೊಡ್ಡವರಲ್ಲಿ ಜಂತು ಹುಳುವಿನ ಸಮಸ್ಯೆ ಉಂಟಾಗುವುದಿಲ್ಲ. ವಾಯು ಸಂಬಂಧಿ ಸಮಸ್ಯೆಯನ್ನು ನಿವಾರಿಸುವ ಶಕ್ತಿ ಇದಕ್ಕಿದೆ . ಹಸಿದ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಹೊಟ್ಟೆಯನ್ನು ಬ್ಯಾಕ್ಟೀರಿಯಾ ದಿಂದ ಮುಕ್ತಿ ಗೊಳಿಸುತ್ತದೆ. ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಉದ್ವೇಗ ಹಾಗೂ ಆತಂಕದಿಂದ ಎದೆಬಡಿತ ಹೆಚ್ಚುವ ಸಮಸ್ಯೆ ನಿಮ್ಮಲ್ಲಿ ಇದ್ದರೆ ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಸಿಬೇಯನ್ನು ಸೇವಿಸುವುದು ಅತ್ಯುತ್ತಮ. ಫ್ರೆಂಡ್ಸ್ ಈ ಮಾಹಿತಿ ಓದಿದಿರಲ್ಲ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ. ಹಾಗೂ ಈ ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ.