ನಮ್ಮ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರ ಪರವಾಗಿ ಹಲವಾರು ರೀತಿಯಾದಂತಹ ಯೋಜನೆಗಳು ಈಗಾಗಲೇ ಚಾಲ್ತಿಯಲ್ಲಿದೆ ಆದರೆ ಮಾಹಿತಿಯ ಕೊರತೆಯಿಂದಾಗಿ ಆಯೋಜನೆಗಳು ಮಹಿಳೆಯರಿಗೆ ಸಾಧ್ಯವಾಗುತ್ತಿಲ್ಲ ಹಾಗಾಗಿ ಯೋಜನೆಗಳಲ್ಲಿ ಒಂದು ಗ್ರಹಶಕ್ತಿ ಯೋಜನೆ ಎಂಬುದನ್ನು ಇಂದಿನ ಮಾಹಿತಿಯಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯ್ಯ ಅವರು ರಾಜ್ಯದಾದ್ಯಂತ ಎಲ್ಲಾ ಆಗಿರುವ ಎಲ್ಲಾ ಬಡ ಕುಟುಂಬದ ಮಹಿಳೆಯರಿಗೆ ಗೃಹಣಿ ಶಕ್ತಿ ಯೋಜನೆ ಜಾರಿಗೆ ಗೊಳಿಸಲಿದ್ದಾರೆ.
ಈ ಯೋಜನೆಯಡಿಯಲ್ಲಿ ಬಿಪಿಎಲ್ ರೇಷನ್ ಕಾರ್ಡು ಹೊಂದಿರುವ ಪ್ರತಿಯೊಬ್ಬ ಬಡ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ಒಂದು ಸಾವಿರ ಹಣ ನೀಡುವ ಗ್ರಹಣ ಶಕ್ತಿ ಯೋಜನೆ ಅಡಿಯಲ್ಲಿ ಗ್ರಾಮೀಣ ಭಾಗದ ಬಡ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ನೀರವಾಗಿ ಸಾವಿರ ರೂಪಾಯಿ ಹಣ ಮಾಡಲಾಗಿದೆ ಬಡ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೂ ಕೂಡ ಸಾವಿರ ರೂಪಾಯಿ ಹಣ ಜಮಾವಣೆ ಮಾಡಲಾಗಿದೆ ಬನ್ನಿ ಹಾಗಾದರೆ ಪ್ರತಿ ತಿಂಗಳು 1000 ಹಣವನ್ನು ಪಡೆದುಕೊಳ್ಳುವ ಗ್ರಹಣಿ ಶಕ್ತಿ ಯೋಜನೆಗೆ ಅರ್ಜಿ ಸಲ್ಲಿಸಲು ಹೇಗೆ ಸಲ್ಲಿಸಬೇಕು.
ಅರ್ಜಿಗಳು ಆರಂಭ ಯಾವಾಗ ಅಂತ ಮತ್ತು ಅಗತ್ಯವಾದ ದಾಖಲೆಗಳು ಏನು ನಮ್ಮ ಖಾತೆಗೆ ಯಾವಾಗ ಹಣ ಬರುತ್ತದೆ ಹಾಗೂ ಇಂತಹವರಿಗೆ ಹಣ ಸಿಗುತ್ತದೆ ಮತ್ತು ಯಾರಿಗೆಲ್ಲ ಹಣ ಬರುವುದಿಲ್ಲ ಎಂದು ಕಂಪ್ಲೀಟ್ ಮಾಹಿತಿಯನ್ನು ಇವತ್ತಿನ ಮಾಹಿತಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಮಾಹಿತಿಯನ್ನು ತಪ್ಪದೆ ವೀಕ್ಷಿಸಿ ಕೊನೆವರೆಗೂ ಓದಿ ನೇರ ನಗದು ವರ್ಗಾವಣೆ ಮೂಲಕ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಪ್ರತಿಯೊಬ್ಬ ಮಹಿಳೆಯರು ಬ್ಯಾಂಕ್ ಅಕೌಂಟ್ ಹೊಂದಿರುವುದು ಕಡ್ಡಾಯ ಗೃಹಣಿ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಮಾಸಿಕ 500 ರೂಪಾಯಿಗಳನ್ನು ಸಾವಿರ ರೂಪಾಯಿಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಂಬಾಯಿ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ಮೇರೆಗೆ ಗೃಹಣಿ ಶಕ್ತಿ ಯೋಜನೆಯ ಅಡಿ ಮಹಿಳೆಯರಿಗೆ ಮಾಸಿಕ ಒಂದು ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಜೆಟ್ ನಲ್ಲಿ ಘೋಷಿಸಲಾದ ಒಂದು ಸಾವಿರ ಬಸ್ಸುಗಳನ್ನು 2,000 ಕ್ಕೆ ಹೆಚ್ಚಿಸುದಾಗಿ ಮುಖ್ಯಮಂತ್ರಿಗಳು ಇದೆ ವೇಳೆ ಘೋಷಿಸಿದರು ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತಿ ಕುಟುಂಬದ ಓರ್ವ ಮಹಿಳೆಯರ ಬ್ಯಾಂಕ್ ಖಾತೆಗೆ ಒಂದು ಸಾವಿರ ರೂಪಾಯಿಗಳನ್ನು ಪ್ರತಿ ತಿಂಗಳು ಜಮಾಾವಣೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆಯಸ್ಸು ಕವರು ನೀಡಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ನೇರವಾಗಿ ಒಂದು ಸಾವಿರ ರೂಪಾಯಿಗಳನ್ನು ನೀಡುವ ಯೋಜನೆ ರೂಪಿಸಲಾಗಿದ್ದು ಶೀಘ್ರದಲ್ಲಿಯೇ ಈ ಯೋಜನೆಗಳನ್ನು ಅನುಷ್ಠಾನಗೊಳಿಸಲಿದೆ. ಬೇಗನೆ ನಿಮ್ಮ ಹತ್ತಿರದಲ್ಲಿರುವಂತಹ ಬ್ಯಾಂಕಿಗೆ ಹೋಗಿ ಅಲ್ಲಿರುವಂತಹ ಸಿಬ್ಬಂದಿಗಳಿಗೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ವಿಚಾರಿಸಿಕೊಂಡು ನೀವು ಕೂಡ ನಿಮ್ಮ ಖಾತೆಗೆ ಹಣವನ್ನು ಸಂಪಾದನೆ ಮಾಡಿಕೊಳ್ಳಿ. ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಹಂಚಿಕೊಳ್ಳುವುದನ್ನು ಮರೆಯಬೇಡಿ.