ಈಗಾಗಲೇ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದವರಿಗೆ ಮತ್ತೆ ರಾಜ್ಯ ಸರ್ಕಾರದಿಂದ ಈ ಪಿಂಕ್ ಕಾರ್ಡ್ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಕೂಡ ಮಹಿಳೆಯರಿಗೂ ಕೂಡ ಹೊಸ ಪಿಂಕ್ ಕಾರ್ಡ್ ಗುರು ಲಕ್ಷ್ಮಿ ಕಾರ್ಡ್ ಪಡೆಯುವುದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಹ ಮಹಿಳೆಯರಿಗೆ ಹಣ ನೀಡುವ ಕುರಿತು ಮೇಲಿಂದ ಮೇಲೆ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತಾ ಬರುತ್ತಿದೆ ಈಗ ಮತ್ತೆ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಪಿಂಕ್ ಕಾರ್ಟ್ ನೀಡಲಾಗುತ್ತಿದ್ದು ಪ್ರತಿಯೊಬ್ಬ ಮಹಿಳೆಯರು ಪಡೆದುಕೊಳ್ಳಬೇಕು ಬನ್ನಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಈ ಹೊಸ ಪಿನ್ ಕಾರ್ಡ್ ಪಡೆಯುವುದು ಹೇಗೆ ಅಂತ ಕಂಪ್ಲೀಟ್ ಮಾಹಿತಿ ನೋಡೋಣ ಬನ್ನಿ.
ತಪ್ಪದೆ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ ಮತ್ತು ಎಲ್ಲರೂ ಒಂದಿಗೂ ಹಂಚಿಕೊಳ್ಳಿ ರಾಜ್ಯದ ಎಲ್ಲಾ ಮಹಿಳೆಯರಿಗು ತಲುಪುವವರೆಗೂ ಹಂಚಿಕೊಳ್ಳಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆಯ ಯಜಮಾನಿ ಖಾತೆಗೆ 2,000 ನೀಡಲಾಗುವ ಈ ಯೋಜನೆ ಇನ್ನೇನು ಕೆಲವು ದಿನಗಳಲ್ಲಿ ಜಾರಿಗೆ ಬರಲಿದೆ ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಇದೀಗ ಹೊಸ ಮಾಹಿತಿ ಒಂದು ಹೊರ ಬಂದಿದೆ ಇದಿ ಆಗಸ್ಟ್ 27ರಂದು ಗ್ಯಾರಂಟಿ ನಂಬರ್ 4ಕ್ಕೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ ಆಗಸ್ಟ್ ತಿಂಗಳ ವರ್ಗಾವಣೆ ಆಗಲಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಯಜಮಾನರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುವುದು ಗೃಹಲಕ್ಷ್ಮಿಯರಿಗೆ ನೀಡುವ ಸ್ಮಾರ್ಟ್ ಕಾರ್ಡ್ ಹೇಗಿರಬೇಕು ಇದನ್ನು ಗೃಹಲಕ್ಷ್ಮಿಯರು ಹೇಗೆ ಉಪಯೋಗಿಸಬೇಕು ಇದರ ಮಾದರಿ ಹೇಗಿದೆ, ಸಭೆ ನಡೆದ ದಿನಾಂಕದಂತೆ ವಿವರವಾಗಿ ತಿಳಿಸಲಾಗಿದೆ ಈ ಮಾದರಿಯನ್ನು ಡಿಕೆ ಶಿವಕುಮಾರ್ ಅವರು ಪಿಂಕ್ ಕಾರ್ಡ್ ಮಾದರಿಯನ್ನು ಬಿಡುಗಡೆ ಮಾಡಿದ ಈ ಕಾರ್ಡಿನಲ್ಲಿ ಫಲ ಅನುಭವಿಯ ಸಂಪೂರ್ಣ ವಿವರ ನೀಡಲಾಗುತ್ತಿರುತ್ತದೆ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಗೆ 1.5 ಲಕ್ಷ ಜನರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ ಇನ್ನೂ ಕೂಡ ಅರ್ಜಿ ಸಲ್ಲಿಸಲು ಅವಕಾಶವನ್ನು ಸರ್ಕಾರ ನೀಡಿದೆ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಈಗಾಗಲೇ ತನ್ನ ನಿರ್ಧಾರವನ್ನು ತಿಳಿಸಿದೆ ಕೇವಲ ನಿಮ್ಮ ಬಳಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಇದ್ದವರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇಲ್ಲ ಎಂದರೆ ಅದನ್ನು ಮಾಡಿಸಿದ ನಂತರವೇ ನಿಮಗೆ ಯೋಜನೆಯ ಲಾಭ ಸಿಗುತ್ತದೆ.