ಗ್ರಾಮ ಲೆಕ್ಕಾಧಿಕಾರಿಗಳ ನೇಮಕದ ಬಗ್ಗೆ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ಬರ್ತಾ ಇದೆ ನೋಡಿ. ಒಂದು ಪತ್ರಿಕಾ ಪ್ರಕಟಣೆ ಬಿಡುಗಡೆಯಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಸಂಬಂಧಪಟ್ಟಂತೆ ವಂತ ಪಿಯುಸಿ ಆದಂತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಹಾಗೆ ಬಹುದು ಮೇಲಿಂದ ಮೇಲೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಬಗ್ಗೆ ಹೇಳಿದೆ. ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ ಅಂತ ಹೇಳಿದಾರೆ ನೋಡಿ ನೋಡಿ ಕೃಷ್ಣ ಬೈರೇಗೌಡ ಅವರು ಬಂದು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಬಗ್ಗೆ ಅಂದ್ರೆ ಈ ಒಂದು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕ ವನ್ನು ಮಾಡಿಕೊಳ್ಳಲು ಸಿದ್ಧತೆ ನಡೆಸ ಲಾಗಿದೆ ಅಂತ ಹೇಳಿದ್ದಾರೆ.

ಈ ಒಂದು ಹುದ್ದೆಗಳಿಗೆ ಪಿಯುಸಿ.ಒಂದು ಆದಂತ ಪಿಯುಸಿ ಆದಂತಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸ ಬಹುದಾಗಿದೆ..ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯಾ ಜಿಲ್ಲಾಧಿಕಾರಿ ಮೂಲಕವೇ ನೇಮಕಾತಿ ನಡೆದ ರೂ ಪಾರದರ್ಶಕ ತೆ ತರಲು ಈ ಪ್ರಕ್ರಿಯೆಗೆ ಕಂದಾಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಏಕರೂಪ ವ್ಯವಸ್ಥೆ ರೂಪಿಸ ಲಾಗಿದೆ. ನೇಮಕಾತಿ ಪ್ರಕ್ರಿಯೆ ಮುಂದಿನ ಆರು ತಿಂಗಳು. ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಅಂತ ಹೇಳಿದ್ದಾರೆ. ಮುಂದಿನ ತಿಂಗಳು ಅಥವಾ ಸ್ವಲ್ಪ ದಿನದಲ್ಲಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಶುರುವಾಗತ್ತೆ ಅಂತ ಹೇಳಿದ್ದಾರೆ. ಹಾಗೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇನ್ನೇನು ಕೆಲವೇ ದಿನಗಳಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಅರ್ಜಿಗಳು ಶುರುವಾಗುತ್ತವೆ. ಹಾಗೆ ಈ ಒಂದು ಹುದ್ದೆಗಳಿಗೆ ಎಕ್ಸಾಂ ಇರುತ್ತೆ. ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಶೀಘ್ರ ದಲ್ಲಿ ಒಂದು ನೇಮಕಾತಿ ನಡೆಯ ಲಿದೆ. ಮೊದಲಿಗೆ ಹುದ್ದೆಗಳಿಗೆ ನೇಮಕಾತಿ ಆಗುತ್ತೆ. ಇನ್ನು ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾಗಿರಬೇಕು.ಕರ್ನಾಟಕದ ಯಾವುದೇ ಜಿಲ್ಲೆಯಿಂದ ಕೂಡ ನೀವು ಅರ್ಜಿಗಳನ್ನು ಸಲ್ಲಿಸಬಹುದು. ಇನ್ನು ಕರ್ನಾಟಕ ವಿಧಾನಸಭೆ ಉದ್ಯೋಗಗಳಾಗಿರುತ್ತವೆ ನೋಡಿ ಕಾಯಂ ಉದ್ಯೋಗಗಳಾಗಿ ರುತ್ತವೆ. ಕರ್ನಾಟಕ ಸರ್ಕಾರದ ಉದ್ಯೋಗಗಳು ಆಗಿರುತ್ತವೆ. ಪ್ರೆಶರ್ ಇದ್ರು ಕೂಡ ನೀವು ಅರ್ಜಿ ಗಳನ್ನು ಸಲ್ಲಿಸಬಹುದು. ಇನ್ನ ವಯೋಮಿತಿಯ ನೋಡೋ ದಾದ್ರೆ ನೋಡಿ 18 ವರ್ಷ ದಿಂದ ಮೂವತೈದು ವರ್ಷದೊಳಗಿನವರು ಅರ್ಜಿ ಗಳನ್ನು ಸಲ್ಲಿಸ ಬಹುದು. ಇನ್ನು ವಯೋಮಿತಿ ಸಡಿಲಿಕೆ ಕೂಡ ಇರುತ್ತೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದ್ರೆ. ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಒಂದು ವಯೋಮಿತಿ ಸಡಿಲಿಕೆ ಇರುತ್ತದೆ. ಆದಷ್ಟು ನಿಮ್ಮ ವಯಸ್ಸಿನ ಲೆಕ್ಕಾಚಾರ ಮಾಡಿಕೊಂಡು ನೀವು ಅರ್ಜಿ ಗಳನ್ನು ಸಲ್ಲಿಸಿ ನಿನ್ನೆ ಶೈಕ್ಷಣಿಕ ಅರ್ಹತೆಯನ್ನ ನೋಡೋದಾದ್ರೆ ಈ ಒಂದನೇ ತರಗತಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಆದಂತ ಬೋರ್ಡ್ ಮೇಲೆ ಅರ್ಜಿಗಳನ್ನು ಸಲ್ಲಿಸ ಬಹುದಾಗಿದೆ.

Leave a Reply

Your email address will not be published. Required fields are marked *