WhatsApp Group Join Now

ಡಿಸಿಸಿ ಬ್ಯಾಂಕ್‌ನ ಲ್ಲಿ ಖಾಲಿ ಇರುವ ಎಫ್‌ಡಿಎ ಎಸ್‌ಡಿಎ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ವಾಗಿ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ಓದಿ. ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 73,200 ರಿಂದ ರೂಪಾಯಿ 78,200ರ ವರೆಗೂ ವೇತನ ನೀಡಲಾಗುತ್ತದೆ.ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ ಮೂವತೈದು ವರ್ಷ SCST ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ, ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಒಂದಿಷ್ಟು ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸ ಬೇಕು. ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಈ ನೀಡಲಾಗಿದೆ.https://www.chitradurgadccbank.com ಅರ್ಜಿ ಶುಲ್ಕ, ಸಾಮಾನ್ಯ ವರ್ಗ ಪ್ರವರ್ಗ, ಎರಡು ಎ, ಎರಡು ಬಿ, ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹1500, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಂಗವಿಕಲ ಮಾಜಿ ಸೈನಿಕ ಹಾಗೂ ವಿಧವ ಅಭ್ಯರ್ಥಿಗಳು 750, ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಹುದ್ದೆ ಹೆಸರು ಸಹಾಯಕ ಪ್ರಧಾನ ವ್ಯವಸ್ಥಾಪಕರು ಪ್ರಥಮ ದರ್ಜೆ ಗುಮಾಸ್ತರು, ದ್ವಿತೀಯ ದರ್ಜೆ, ಗುಮಾಸ್ತರು, ಕಂಪ್ಯೂಟರ್ ಇಂಜಿನಿಯರ್, ವಾಹನ ಚಾಲಕರು, ಅಟೆಂಡರ್ಸ್ ಅಥವಾ ಸಹಾಯಕರು ಹುದ್ದೆಗಳ ಸಂಖ್ಯೆ ಒಟ್ಟು 68 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಉದ್ಯೋಗ, ಸ್ಥಳ, ಚಿತ್ರದುರ್ಗ ಜಿಲ್ಲೆ. ವಿದ್ಯಾರ್ಹತೆ, ಸಹಾಯಕ ಪ್ರಧಾನ ವ್ಯವಸ್ಥಾಪಕರು ಹುದ್ದೆ ಗೆ ಸ್ನಾತಕೋತ್ತರ ಪದವಿ ಜತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಪ್ರಥಮ ದರ್ಜೆ ಗುಮಾಸ್ತರು ಹಾಗೂ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗೆ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕಂಪ್ಯೂಟರ್ ಎಂಜಿನಿಯರ್ ಹುದ್ದೆಗೆ ಬಿಇ. ಕಂಪ್ಯೂಟರ್ ಸೈನ್ಸ್ ಅಥವ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಅಥವಾ ಬಿಸಿಎ ಪದವಿ ಹೊಂದಿರಬೇಕು. ವಾಹನ ಚಾಲಕರು ಹುದ್ದೆಗೆ ಎಸ್‌ಎಸ್‌ಎಲ್‌ಸಿ ಜೊತೆಗೆ ಲಘು ಹಾಗೂ ಬೃಹತ್ ವಾಹನ ಚಾಲನಾ ಪರವಾನಗೆ ಹೊಂದಿರಬೇಕು. ಅಟೆಂಡರ್ಸ್ ಅಥವಾ ಸಹಾಯಕರು ಹುದ್ದೆ ಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸ ಲು ಪ್ರಾರಂಭ ದಿನಾಂಕ 15 ಸೆಪ್ಟೆಂಬರ್ 2023 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ, 16 ಅಕ್ಟೋಬರ್ 2023.

WhatsApp Group Join Now

Leave a Reply

Your email address will not be published. Required fields are marked *