WhatsApp Group Join Now

ದ್ವಿತೀಯ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಕಲಬುರ್ಗಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ.2A,3A ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 15,196 ರಂತೆ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆಯ ಅಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸ ಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ ಉಪನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಲಬುರಗಿ.ಅರ್ಜಿ ಶುಲ್ಕ ಅಭ್ಯರ್ಥಿಗಳು ₹40 ಶುಲ್ಕ ಪಾವತಿಸಿ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಕೊಳ್ಳಬೇಕು. ಹುದ್ದೆ ಹೆಸರು, ಗ್ರಾಮ ಪಂಚಾಯಿತಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು.ಹುದ್ದೆಗಳ ಸಂಖ್ಯೆ ಒಟ್ಟು 45 ಹುದ್ದೆಗಳ ಭರ್ತಿ ಗೆ ಅರ್ಜಿ ಗಳನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರ್ಗಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು. ವಿದ್ಯಾರ್ಹತೆ, ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣ ಪತ್ರ ಪಡೆದಿರ ತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ ಇಪ್ಪತೈದು ಸೆಪ್ಟೆಂಬರ್ 2023 ಅರ್ಜಿಯ ನ್ನು ಸಲ್ಲಿಸ ಲು ಕೊನೆಯ ದಿನಾಂಕ, 13 ಅಕ್ಟೋಬರ್ 2023.ಇತರೆ ಮಾಹಿತಿ ಈ ಹುದ್ದೆ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರೋ ತಕ್ಕದ್ದು. ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯ್ತಿ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

WhatsApp Group Join Now

Leave a Reply

Your email address will not be published. Required fields are marked *