ದ್ವಿತೀಯ ಪಿಯುಸಿ ಹಾಗೂ ಡಿಗ್ರಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಭಾರತೀಯ ವಾಯುಪಡೆಯಲ್ಲಿ ಅಗತ್ಯವಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶದ ಮತ್ತು ತೆಲಂಗಾಣ ರಾಜ್ಯದ ಅಭ್ಯರ್ಥಿಗಳಿಂದ ನೇಮಕಾತಿ ಭರ್ತಿಗೆ ನೇಮಕಾತಿ ಸಂದರ್ಶನವನ್ನು ಕರೆಯಲಾಗಿದೆ. ಭಾರತೀಯ ವಾಯಪಡೆಯಲ್ಲಿ ಅಗತ್ಯವಿರುವ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ.
ಭಾರತೀಯ ವಾಯುಪಡೆ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮತ್ತು ನಡುವೆ ಜನಿಸಿರಬೇಕು ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ ಮೂವತ್ತು ಸಾವಿರದಿಂದ 40,000 ವರೆಗೆ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಆನ್ಲೈನ್ ಪರೀಕ್ಷೆ ದೈಹಿಕ ಸಾಮರ್ಥ್ಯ ಪರೀಕ್ಷೆ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು 150 ಪರೀಕ್ಷಾ ಶುಲ್ಕ ಪಾವತಿಸಬೇಕು ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಈ ಮಾಹಿತಿಯನ್ನು ಎಲ್ಲರೊಂದಿಗೂ ಹಂಚಿಕೊಳ್ಳುವುದನ್ನು ಮರೆಯಬೇಡಿ .ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಆನ್‌ಲೈನ್ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುವುದು ಎಂದು ತಿಳಿದುಕೂಳ್ಳಿ. ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಯಲ್ಲಿ ನೇಮಕ ಮಾಡಲಾಗುತ್ತದೆ. ಅಧಿಸೂಚನೆಯ ಪ್ರಕಾರ, ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತೇರ್ಗಡೆ ಹೊಂದಿರಬೇಕು. 27 ಜೂನ್ 2003 ರಿಂದ 27 ಡಿಸೆಂಬರ್ 2006 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಭಾರತೀಯ ವಾಯುಪಡೆಯ ಅಗ್ನಿವೀರ್ ನೇಮಕಾತಿ 2023 ಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.ಹುದ್ದೆಯ ಹೆಸರು ಅಗ್ನಿವಿರಾವಾಯು ಹುದ್ದೆಗಳ ಸಂಖ್ಯೆ ವಿವಿಧ ಹುದ್ದೆಗಳ ಬರ್ತಿಗೆ ಅರ್ಜಿ ಕರೆಯಲಾಗಿದೆ ಉದ್ಯೋಗ ಸ್ಥಳ ಭಾರತದ ಎಲ್ಲೆಡೆ. ವಿದ್ಯಾರ್ಥಿ ಅಭ್ಯರ್ಥಿಗಳು ತತ್ಸಮಾನ ಪರೀಕ್ಷೆಯನ್ನು ಗಣಿತ ಭೌತಶಾಸ್ತ್ರ ಮತ್ತು ಇಂಗ್ಲಿಷ್ ದೊಂದಿಗೆ ಸರಾಸರಿ ಕನಿಷ್ಠ ಶೇಕಡ 50 ಅಂಕಗಳೊಂದಿಗೆ ಹಾಗೂ ಇಂಗ್ಲಿಷ್ ನಲ್ಲಿ ಕನಿಷ್ಠ ಶೇಕಡ 50 ಪರ್ಸೆಂಟ್ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೋಮೋ ಕೊಡಿಸುತ್ತಿರಿ ಪ್ರಾರಂಭವಾದ ದಿನಾಂಕ 27 ಜುಲೈ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17 ಆಗಸ್ಟ್ 23 . ಈ ವೆಬ್ಸೈಟ್ ಗೆ ಭೇಟಿ ನೀಡಿ https://afcat.cdac.in/afcatreg/candidate/login ಈ ಮಾಹಿತಿ ನಿಮಗೆ ಇಷ್ಟವಾದರೆ ಎಲ್ಲರೊಂದಿಗೆ ಹಂಚಿಕೊಳ್ಳಿ