ಎಲ್ಲರಿಗೂ ನಮಸ್ಕಾರ ವೀಕ್ಷಕರೇ ಮೇ ಹತ್ತರದ್ದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಮತದಾನಕ್ಕೆ ಮುನ್ನ ಈ ಬಾರಿ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ಸಮೀಕ್ಷೆಗಳು ನಡೆದಿದ್ದು ಇದರ ಜೊತೆಗೆ ಕೆಲವರು ತಮ್ಮ ನೆಚ್ಚಿನ ಅಭ್ಯರ್ಥಿ ಪರವಾಗಿ ಆರಂಭಿಸಿದ್ದಾರೆ ಇದರ ನಡುವೆ ಭಾರತೀಯ ವಿಚಾರವಾಗಿ ಸಂಘಗಳ ಒಕ್ಕೂಟದ ಅಧ್ಯಕ್ಷ ಮಂಗಳೂರಿನ ಡಾಕ್ಟರ್ ನರೇಂದ್ರ ನಾಯಕ್ ಜ್ಯೋತಿಷಿಗಳಿಗಾಗಿ ಬಂಪರ್ ಘೋಷಣೆಯೊಂದನ್ನು ಮಾಡಿದ್ದಾರೆ.
ಕರ್ನಾಟಕದಲ್ಲಿ ಈ ಬಾರಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಎಷ್ಟು ಸೀಟು ಗೆಲ್ಲುತ್ತದೆ ಆಯ್ಕೆಯಾಗುವ ಮಹಿಳಾ ಶಾಸ್ತ್ರಕರು ಎಷ್ಟು ಪಕ್ಷೇತರರು ಗೆಲ್ಲುವ ಸ್ಥಾನವೆಷ್ಟು ಹೀಗೆ 20 ಪ್ರಶ್ನೆಗಳಿಗೆ ನಿಖರ ಉತ್ತರ ನೀಡುವ ಜ್ಯೋತಿಷಿಗಳಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ನರೇಂದ್ರನಾಯಕ್ ಹೇಳಿದ್ದಾರೆ 1976ರಲ್ಲಿ ದಕ್ಷಿಣ ಕನ್ನಡದಲ್ಲಿ ವಿಚಾರವಾದಿ ಸಂಘಸ್ಥಾಪಿಸಿದ್ದ ಡಾಕ್ಟರ್ ನರೇಂದ್ರ ನಾಯಕ್ ಸಾರ್ವಜನಿಕರಲ್ಲಿ ವೈಜ್ಞಾನಿಕ ಮನೋಭಾವ ಉತ್ತೇಜಿಸುತ್ತಿದ್ದು 29 ರಿಂದ ಈ ಸವಾಲನ್ನು ಆರಂಭಿಸಿದ್ದಾರೆ.
ಜ್ಯೋತಿಷಿಗಳಿಂದ ಜನರು ವಂಚನೆಗೆ ಒಳಗಾಗಬಾರದು ಎಂದು ಹೇಳುವ ನರೇಂದ್ರ ನಾಯಕ್ ಜ್ಯೋತಿಷಬು ವಿಜ್ಞಾನವೆಂದು ಸಾಬೀತು ಮಾಡಿದರೆ ಅದನ್ನು ನಾನು ಒಪ್ಪಲು ತಯಾರಿದ್ದೇನೆ ಎನ್ನುತ್ತಾರೆ ಇನ್ನ ಇತ್ತೀಚೆಗೆ ಕೋಡಿಮಡ ಶ್ರೀಗಳು ಕೂಡ ಭವಿಷ್ಯವನ್ನು ನುಡಿದಿದ್ದಾರೆ. ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಯವರು ಭವಿಷ್ಯ ನುಡಿದಿದ್ದು ಈಗಾಗಲೇ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಜಿದ್ದಾಜಿದ್ದಿ ಫೈಟ್ ನಡೆಯುತ್ತಿದ್ದು ಪ್ರಬಲ ಪಕ್ಷಗಳು ಪ್ರಚಾರ ಕಾರ್ಯಗಳನ್ನು ಚುರುಕುಗೊಳಿಸುತ್ತಿವೆ.
ಈ ನಡುವೆ ರಾಜಕೀಯ ಭವಿಷ್ಯ ನಡೆಯುವುದರಲ್ಲಿ ಮುಂಚುಣಿಯಲ್ಲಿರುವ ಕೋಡಿಮಠದ ಶ್ರೀಗಳು ವಿಧಿಕ ಭಯಾನಕ ಭವಿಷ್ಯವನ್ನು ನೋಡದಿದ್ದಾರೆ ಹೌದು ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದು ಇದಕ್ಕೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವಿದ್ದು ಆದರೆ ಮೈತ್ರಿ ಸರ್ಕಾರ ಕೆರಳುವುದರ ಮೂಲಕ ಬಿಜೆಪಿ ಅಧಿಕಾರವನ್ನು ಎತ್ತಿ ಪಡೆದಿದ್ದು ಆದರೆ ಈ ಬಾರಿಯೂ ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳು ಪ್ರಬಲವಾಗಿ ನಡೆಸುತ್ತಿದ್ದು ಹೀಗಾಗಿ ಕೊಡಿಸಿಗಳು ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದಿದ್ದು ಸಾಕಷ್ಟು ಉತ್ತುಂಗವನ್ನು ಹುಟ್ಟು ಹಾಕುತ್ತಿದೆ.
ಹೌದು ಕೊಡಿ ಶ್ರೀ ಅವರು ನುಡಿದಿರುವ ಭವಿಷ್ಯದಲ್ಲಿ ಏನಿದೆ ಅಂತ ನೋಡುವುದಾದರೆ ರಾಜಕೀಯ ಸ್ಥಿರತೆ ಇತ್ತು ಮತದಾನ ಮುಗಿದು ಫಲಿತಾಂಶ ಬರುವವರೆಗೂ ಯಾವುದೇ ಸಮಯದಲ್ಲಿ ಏನು ಹೇಳುವುದಕ್ಕೆ ಆಗಲ್ಲ ಎಲ್ಲಾ ಡಿವೈಡ್ ಲೋಡ್ ಆಗುವ ಲಕ್ಷಣ ಇದೆ ಆದರೆ ರಾಜ್ಯದಲ್ಲಿ ಈ ಬಾರಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ. ರಾಜ್ಯದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಕೋಡಿಮಠದ ಶ್ರೀಗಳು ಈ ಕುರಿತಾಗಿ ಭವಿಷ್ಯ ವಾಣಿ ಹೇಳಿದ್ದಾರೆ.
ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ ಸಮಿಶ್ರ ಸರ್ಕಾರ ಈ ಬಾರಿ ಬರುವುದಿಲ್ಲ ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಳ್ಳುತ್ತದೆ ಎಂದು ಶ್ರೀಗಳು ಹೇಳಿದ್ದು ಅವರ ಹೇಳಿಕೆ ಜನತಾಣಗಳಲ್ಲಿ ವೈರಲ್ ಆಗಿದ್ದು ಬಾರಿ ಕುತೂಹಲ ಮೂಡಿಸಿದೆ.ಯಾವ ಪಕ್ಷ ಅಧಿಕಾರಕ್ಕೆ ಬರಬಹುದು. ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು ಮುಂದಿನ ಮಾಹಿತಿಯಲ್ಲಿ ಸಿಗೋಣ.