ರಾಜ್ಯದಲ್ಲಿ 5 ಗ್ಯಾರಂಟಿಗಳು ನೀಡುವ ಮೂಲಕ ಜನರಿಗೆ ಆಶ್ವಾಸನೆಯನ್ನು ನೀಡಿ ಬಹುಮತದಿಂದ ಆರಿಸಿ ಬಂದಿರುವ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಸಾಧ್ಯತೆ ಖಚಿತವಾಗಿದೆ ಆದರೆ ಸರ್ಕಾರವು ಶರತ್ತು ಮತ್ತು ನಿಯಮಗಳ ಅನ್ವಯದ ಅಡಿಯಲ್ಲಿ ಜಾರಿಗೆ ತರುವ ಬಗ್ಗೆ ಜನರಿಗೆ ಅರಿವಾಗಿದ್ದು ಈ ಎಲ್ಲಾ ಯೋಜನೆಗಳು ಬಹುತೇಕ ಬಡವರಿಗೆ ದೊರೆಯುವ ಸಾಧ್ಯತೆ ಹೆಚ್ಚಿದ್ದು ಎಲ್ಲರೂ ಕೂಡ ನಾವೊಂದು ತಾವೊಂದು ಎಂದು ಬಿಪಿಎಲ್ ರೇಷನ್ ಕಾರ್ಡಿಗೆ ಜನ ಮುಗಿಬಿದ್ದಿದ್ದಾರೆ.
ಹಾಗಾದರೆ ಇಲಾಖೆಯೂ ಸದ್ಯಕ್ಕೆ ಹೊಸ ಬಿಪಿಎಲ್ ರೇಶನ್ ಕಾರ್ಡ್ ಸ್ಥಗಿತಗೊಳಿಸಿದ್ದು ಮತ್ತೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಯಾವ ದಿನಾಂಕದಂದು ಆರಂಭಗೊಳ್ಳುತ್ತದೆ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾದರೆ ಸರ್ಕಾರವು ಬದಲಿಸಿರುವ ಹೊಸ ನಿಯಮಗಳು ಏನು ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ ಎಷ್ಟು ದಿನಗಳಲ್ಲಿ ನಮಗೆ ರೇಷನ್ ಕಾರ್ಡ್ ಸಿಗುತ್ತದೆ ಸಂಪೂರ್ಣವಾದ ಮಾಹಿತಿಯನ್ನು ಇವತ್ತಿನ ತಿಳಿದುಕೊಳ್ಳೋಣ ಬನ್ನಿ. ಹಾಗಾಗಿ ಮಾಹಿತಿಯನ್ನು ಸಂಪೂರ್ಣವಾಗಿ ಕೊನೆವರೆಗೂ ವೀಕ್ಷಿಸಿ.
ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣೆ ವೇಳೆ ಜನರಿಗೆ ನೀಡಿದ ಉಚಿತ ಕೊಡುಗೆಗಳ ಭರವಸೆಯನ್ನು ಈಡೇರಿಸುವುದು ನಿಶ್ಚಯವಾಗಿದೆ ಆದರೆ ಆ ಕೊಡುಗೆಗಳನ್ನು ಬಡವರಿಗೆ ಮಾತ್ರ ಸೀಮಿತಗೊಳಿಸುವ ಎಲ್ಲ ಸಾಧ್ಯತೆ ಕಂಡು ಬರುತ್ತಿದೆ ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಈ ಉಚಿತ ಕೊಡುಗೆಗಳ ಲಾಭಗಳು ಪಡೆಯುವ ಉತ್ಸುಕರಾಗಿರುವ ಜನರು ಬಿಪಿಎಲ್ ರೇಷನ್ ಕಾರ್ಡುಗಳನ್ನು ಮಾಡಿಸಿಕೊಳ್ಳಲು ನಾವು ಮುಂದು ತಾವು ಮುಂದು ಎಂದು ಮುಗಿ ಬೀಳಲಿದ್ದಾರೆ. ಪ್ರತಿ ಮನೆಗೂ 200ಯೂನಿಟ್ ಉಚಿತ ವಿದ್ಯುತ್ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ನಿರುದ್ಯೋಗಿ ಪದವೀಧರರಿಗೆ ಧನ ಸಹಾಯ ಪ್ರತಿ ವ್ಯಕ್ತಿಗೆ 10 kg ಉಚಿತ.
ಇವುಗಳನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸುವುದು ಗ್ಯಾರಂಟಿ ಎಂದು ಸ್ಪಷ್ಟಪಡಿಸಿದೆ ಇದಕ್ಕೆ ಪೂರಕವಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡುವ ನಿರ್ಧಾರಗಳನ್ನು ಕೈಗೊಂಡು ಅಧಿಕೃತ ಆದೇಶಗಳನ್ನು ಹೊರಡಿಸಿದ್ದಾರೆ ಆದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತ್ರ ಹಾದಿ ಬೀದಿಯಲ್ಲಿ ಹೋಗುವವರಿಗೆ ಈ ಯೋಜನೆಗಳ ಸಿಗುವುದಿಲ್ಲ ನಿಜಕ್ಕೂ ಬಡವರಿಗೆ ಅರ್ಹರಿಗೆ ಮಾತ್ರ ಸಿಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದೆಲ್ಲವನ್ನು ಗಮನಿಸಿರುವ ಸಾರ್ವಜನಿಕರು ತಮ್ಮ ಹೆಸರಿನಲ್ಲಿ ಬಿಪಿಎಲ್ ಕಾರ್ಡುಗಳನ್ನು ಮಾಡಿಸಿಕೊಳ್ಳಲು ಆಹಾರ ನಾಗರಿಕ ಪೂರೈಕೆಗಳು ಮತ್ತು ಸಾರ್ವಜನಿಕ ಸರಬರಾಜು ಇಲಾಖೆಯ ವೆಬ್ಸೈಟ್ ಗೆ ಮೊರೆ ಹೋಗಿದ್ದಾರೆ ಕೆಲವರು ತಮ್ಮ ಮೊಬೈಲ್ ಮತ್ತು ಕಂಪ್ಯೂಟರ್ ಗಳ ಸಹಾಯದಿಂದ ಆಹಾರ ಡಾಟ್ ಕೆಆರ್ ಡಾಟ್ ಎನ್ ಐ ಸಿ ಡಾಟ್ ವೆಬ್ಸೈಟ್ ಓಪನ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಎಲ್ಲವೂ ಕೂಡ ಉಚಿತವಾಗುವುದರಿಂದ.
ಅದಕ್ಕೆ ತಕ್ಕ ಹಾಗೆ ನಾವು ಕೂಡಬೇಕಾದಂತ ಡಾಕ್ಯುಮೆಂಟ್ಸ್ ಗಳನ್ನು ಇಟ್ಟುಕೊಳ್ಳುವುದು ಅತಿ ಮುಖ್ಯವಾಗಿದೆ. ಹಾಗೆ ಆದಷ್ಟು ತಾವು ಕೂಡ ಈ ಮೇಲೆ ಗ್ಯಾರಂಟಿಗಳನ್ನು ಪಡೆಯುವುದರಲ್ಲಿ ಅರ್ಹರಾಗಿದ್ದಾರೆ ನೀವು ಕೊಡಬೇಕಾದ ಅಂತಹ ಡಾಕ್ಯುಮೆಂಟ್ಸ್ಗಳನ್ನು ಇಟ್ಟುಕೊಳ್ಳುವುದು ನಿಮಗೆ ಮುಂದಿನ ದಿನಗಳಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ.