ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಸರ್ಕಾರವು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅಂತಹ ಯೋಜನೆಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಕೂಡ ಒಂದಾಗಿದೆ. ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತವಾಗಿ ಈ ದಿನ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಿದೆ ಈ ಗಂಗಾ ಕಲ್ಯಾಣ ಯೋಜನೆಯ ಲಾಭ ಪಡೆಯುವ ರೈತರು ಅರ್ಜಿ ಸಲ್ಲಿಸಬಹುದು. ಎಲ್ಲ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಮಾಹಿತಿಯಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಿಂದುಳಿದ ವರ್ಗಗಳ ಪ್ರವರ್ಗ ಮಡಿವಾಳ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ಯೋಜನೆಯ ಅಲ್ಲಿ ಸಾಲ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಹತೆಗಳು, ಕರ್ನಾಟಕ ಮಡಿವಾಳ ಮಾಹಿತಿ ಅಭಿವೃದ್ಧಿ ನಿಗಮನ ವ್ಯಾಪ್ತಿಗೆ ಮಾಡುವ ಮಡಿವಾಳ ಮತ್ತು ಇತರ ಉಪಜಾತಿಗೆ ಸೇರಿದಂತೆ ರೈತರಾಗಿರಬೇಕು ಜಮೀನು ಕುಷ್ಠಿಯಾಗಿದ್ದು ಇದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.
ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ಹಾಗೂ ಪಟ್ಟಣ ಪ್ರದೇಶದವರಿಗೆ ಹನ್ನೆರಡು ಸಾವಿರ ರೂಪಾಯಿ ಆಗಿರಬೇಕು ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ ಎರಡು ಎಕರೆ ಜಮೀನು ಇರಬೇಕು ಪ್ರಯೋಜನಗಳು ವೈಯಕ್ತಿಕ ಕೊಳವೆ ಬಾವಿಯ ಯೋಜನೆಯ ವೆಚ್ಚ 2.50 ಲಕ್ಷ ರೂಪಾಯಿಗಳು ಇದರಲ್ಲಿ ಎರಡು ಲಕ್ಷ ಸಹಾಯಧನ ಹಾಗೂ 50,000 ನಿಗಮದಿಂದ ಶೇಕಡ ನಾಲ್ಕರ ಬಡ್ಡಿದರದಲ್ಲಿ ಇರುವ ಸಾಲದ ಮೊತ್ತ ಒಳಗೊಂಡಿದೆ.
ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ರಾಮನಗರ ಕೋಲಾರ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆಬಾವಿ ಘಟಕ 4 ಲಕ್ಷಗಳು ಇದರಲ್ಲಿ 3.50 ಲಕ್ಷ ಸಹಾಯಧನ ಹಾಗೂ 50,000 ಶೇಕಡ ನಾಲ್ಕರ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ಒಳಗೊಂಡಿದೆ. ದಾಖಲೆಗಳು ರೈತರು ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಆಧಾರ್ ಕಾರ್ಡ್ ನಲ್ಲಿರುವಂತೆ ರೈತರ ಹೆಸರು ಬ್ಯಾಂಕ್ ಖಾತೆಗೆ ಪುಸ್ತಕದ ಇದ್ದು ಇತರೆ ದಾಖಲಾತಿಗಳಾದ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು ಹೊಂದಿಕೆ ಆಗಬೇಕು.
ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಎಂದು ಪೋರ್ಟಲ್ ಮುಖಾಂತರ ಮತ್ತು ಕರ್ನಾಟಕವನ್ನು ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸೇವಿ ಸಲ್ಲಿಸಬಹುದು ಪ್ರಮುಖ ದಿನಾಂಕಗಳು 2023 ಫೆಬ್ರವರಿ ಇಂದ ಮಾರ್ಚ್ 3 2023ಕೊನೆಯ ದಿನಾಂಕ ವಾಗಿರುತ್ತದೆ. ಇದಕ್ಕೆ ಪುರಾವೆಯಂತೆ ನಮ್ಮ ನೆರ ರಾಜ್ಯದಲ್ಲಿ ಶುರು ಮಾಡಿದೆ. ಇದಕ್ಕೆ ಯಾವ್ಯಾವ ದಾಖಲೆಯ ಪ್ರಮಾಣ ಪತ್ರಗಳು ಬೇಕು ಎಂದರೆ ಪಾಸ್ ಪೋರ್ಟ್ ಅಳತೆಯ ಫೋಟೊ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅರ್ಜಿದಾರರ ಭೂ ಹಿಡುವಳಿ, ರೇಷನ್ ಕಾರ್ಡ್ ಝರಾಕ್ಸ್ ಪ್ರತಿ ಹಾಗೂ ವಾಸಸ್ಥಳ ಪ್ರಮಾಣ ಪತ್ರ ಜಮೀನಿನ ಪಹಣಿ ಮೂಲ ಪ್ರಮಾಣ ಪತ್ರ ಲಗತ್ತಿಸಬೇಕು.
ಸೂಚಿಸಿದ ಎಲ್ಲಾ ಪತ್ರಗಳನ್ನು ನೀವು ಸರಿಯಾಗಿ ಇಟ್ಟುಕೊಂಡು ಹತ್ತಿರದಲ್ಲಿ ಹೋಗಿ ವಿಚಾರಣೆ ಮಾಡಿದರೆ ನಿಮಗೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ದೊರೆಯುತ್ತದೆ. ಈ ಮಾಹಿತಿಯನ್ನು ನಿಮ್ಮ ಕುಟುಂಬದವರಿಗೂ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುವುದು ಮರೆಯಬೇಡಿ.