ಅತಿಯಾದ ಅಮೃತವು ವಿಷ ಅದೇ ರೀತಿ ನಾವು ಸೇವಿಸುವ ಆಹಾರಗಳನ್ನು ಒಂದು ಮಿತಿಯಲ್ಲಿ ಸೇವನೆ ಮಾಡಿದರೆ ಅವುಗಳಲ್ಲಿ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದಾಗಿದೆ. ಅದರ ಬದಲು ಇಷ್ಟ ಎಂದು ಅಥವಾ ರುಚಿ ಚೆನ್ನಾಗಿದೆ ಎನ್ನುವ ಕಾರಣಕ್ಕೋ ಒಂದೇ ಆಹಾರಕ್ಕೆ ಒಕ್ಕಿಕೊಂಡರೆ ಅದರಲ್ಲಿ ಅಪಾಯವೇ ಹೆಚ್ಚು, ಸಾಮಾನ್ಯವಾಗಿ ಭಾರತದಲ್ಲಿ ಅತಿ ಹೆಚ್ಚು ಜನ ಕುಡಿಯುವ ಪಾನೀಯಗಳಲ್ಲಿ ಚಹಾ ಕೂಡ 1 ಒಂದು. ಚಹ ಗಳಲ್ಲಿ ಹಲವು ವಿಧಗಳಿವೆ. ಶುಂಠಿ ಟೀ ಏಲಕ್ಕಿ ಟೀ ಲೆಮನ್ ಟೀ ಇತ್ಯಾದಿ. ಇವೆಲ್ಲ ಆರೋಗ್ಯಕ್ಕೆ ಒಳ್ಳೆಯದು. ಆದರೆ ಒಂದು ಮಿತಿಯಲ್ಲಿ ಸೇವನೆ ಮಾಡುವುದು ನೆನಪಿರಲಿ ಮುಖ್ಯವಾಗಿ ಅವರು ಹೇಳುತ್ತಿರುವುದು ಶುಂಠಿ ಟೀ ಬಗ್ಗೆ. ಶುಂಠಿ ಟೀ ಆರೋಗ್ಯಕ್ಕೆ ಬಹಳ ಒಳ್ಳೆಯದು. ದೇಹವನ್ನು ಒಳಗಿನಿಂದ ಬೆಚ್ಚಗೆ ಇಡಲು ಶುಂಠಿ ಸಹಾಯಕವಾಗಿದೆ. ಅಲ್ಲದೆ ಅಸ್ತಮ ರೋಗಿಗಳಿಗೆ ಬೆಸ್ಟ್ ಮನೆಮದ್ದು ಅಂತಾನೆ ಹೇಳುತ್ತಾರೆ.
ಅಲ್ಲದೆ ಅಸ್ತಮ ರೋಗಿಗಳಿಗೆ ಬೆಸ್ಟ್ ಮನೆಮದ್ದು ಅಂತಾನೆ ಹೇಳುತ್ತಾರೆ. ಇದನ್ನು ಹೆಚ್ಚು ಸೇವನೆ ಮಾಡಿದರೆ ಕೆಲವು ಅನಾರೋಗ್ಯ ಕಾಡುತ್ತದೆ. ಹಾಗಾದರೆ ಅವುಗಳು ಯಾವುವು ಎಂಬುದನ್ನು ಇವತ್ತಿನ ಮಾಹಿತಿಯ ಮುಖಾಂತರ ತಿಳಿದುಕೊಳ್ಳೋಣ ಬನ್ನಿ. ಅದಕ್ಕಿಂತ ಮುಂಚೆ ಈ ಮಾಹಿತಿಯನ್ನು ಸ್ಕಿಪ್ ಮಾಡದೇ ಕೊನೆಯವರೆಗೂ ಓದುವುದನ್ನು ಮರೆಯಬೇಡಿ ಹಾಗೂ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಫ್ರೆಂಡ್ಸ್. ಕೆಲವರದ್ದು ಉಷ್ಣ ಪ್ರಕೃತಿಯ ಶರೀರವಾಗಿರುತ್ತದೆ. ಈ ರೀತಿ ಇದ್ದವರು ಶುಂಠಿ ಟೀ ಯನ್ನು ಪದೇ ಪದೇ ಕುಡಿದರೆ ದೇಹದಲ್ಲಿ ಉಷ್ಣತೆ. ಇದರಿಂದ ಚರ್ಮ ಡ್ರೈ ಆಗುವುದು ಕಣ್ಣಿನಲ್ಲಿ ತುರಿಕೆ ಉಗುರಿನ ಬಳಿ ಚರ್ಮ ಇರುವುದು ತಲೆನೋವು ಕಾಣಿಸಿಕೊಳ್ಳುತ್ತದೆ.
ಅಲ್ಲದೆ ಎದೆ ಉರಿ ಹೊಟ್ಟೆ ಉಬ್ಬರ ಗ್ಯಾಸ್ಟಿಕ್ ಸಮಸ್ಯೆ ಕೂಡ ಬರಬಹುದು ಆದ್ದರಿಂದ ಶುಂಠಿ ಟೀ ಯಾದ ಸೇವನೆ ಒಳ್ಳೆಯದು ಅಲ್ಲ. ಇನ್ನು ಗರ್ಭಿಣಿಯರಿಗೆ ಶುಂಠಿ ಟೀ ವಾಕರಿಕೆ ಕಡಿಮೆ ಮಾಡಬಹುದು. ಆದರೆ ಕೆಲವು ತಜ್ಞರ ಪ್ರಕಾರ ಶುಂಠಿಯನ್ನು ಸೇವಿಸುವುದರಿಂದ ಗರ್ಭಪಾತದ ಅಪಾಯವನ್ನು ಹೆಚ್ಚಿಸಬಹುದು. ದಿನಕ್ಕೆ ಸಾವಿರದ 500 ಮಿಲಿ ಗ್ರಾಂ ಗಿಂತ ಕಡಿಮೆ ಸೇವನೆ ಮಾಡುವುದು ಅದು ಅಪಾಯಕಾರಿ ಆಗುವುದಿಲ್ಲ ಅದಕ್ಕೂ ಹೆಚ್ಚು ಸೇವನೆ ಮಾಡುವುದು ಗರ್ಭಿಣಿಯರಿಗೆ ಸುರಕ್ಷಿತವಾಗಿರಬಹುದು.