ಎಲ್ಲರಿಗೂ ನಮಸ್ಕಾರ ಭಾರತದ ಸಂವಿಧಾನವು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು ಮತ್ತು ಜನಸಂಖ್ಯೆಯ ಇತರ ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ಕೆಲವು ವಿಶೇಷ ಸಾಂವಿಧಾನಿಕ ಸುರಕ್ಷತೆಗಳನ್ನು ಒದಗಿಸುತ್ತದೆ. ಸಮಾಜ ಕಲ್ಯಾಣ ಇಲಾಖೆ ಅಭಿವೃದ್ಧಿ ನೇಮಕದಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿಗಳನ್ನು ಸಲ್ಲಿಸಬಹುದು, ಕರ್ನಾಟಕ ರಾಜ್ಯ ಸರ್ಕಾರದಿಂದ ಇನ್ಫಾರ್ಮಶನ್ ಬಿಡುಗಡೆ ಮಾಡಿದ್ದಾರೆ ನೋಡಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಯಾವುದೇ ರೀತಿಯ ಎಕ್ಸಾಮ ಇರುವುದಿಲ್ಲ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಸ್ ಎಸ್ ಎಲ್ ಸಿ ಪಿ ಯು ಸಿ ಡಿಗ್ರಿ ಆದಂತಹ ಡಿಪ್ಲೋಮೋ ಆದಂತಹ ಅಭ್ಯರ್ಥಿಗಳು ಸಲ್ಲಿಸಬಹುದು ಸಂಪೂರ್ಣ ಮಾಹಿತಿಗಾಗಿ ಈ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ.
ಇಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ನಿರುದ್ಯೋಗಿ ಪ್ರಜೆಗಳಿಗೆ ವಿವಿಧ ಕೌಶಲ್ಯಗಳ ತರಬೇತಿ ಅರ್ಜಿ ಆಹ್ವಾನಿಸಲಾಗಿದೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ವಿದ್ಯಾವಂತ ನಿರುದ್ಯೋಗ ಪ್ರಜೆಗಳು ಅರ್ಜಿ ಸಲ್ಲಿಸಬಹುದು ಅಂತ ಹೇಳಿದ್ದಾರೆ ಹಾಗೆ ಕೌಶಲ್ಯ ತರಬೇತಿ ಹೆಸರು ಕನಿಷ್ಠ ವಿದ್ಯಾರ್ಥಿ ಟೆಲಿಜಾರ್ನಲಿಸಂ ತರಬೇತಿ ತಿಳಿದಿರಬೇಕು ಡಿಪ್ಲೋಮೋ ಪತ್ರಿಕೋದ್ಯಮ ಪದವಿಯಲ್ಲಿ ಟುಡಿ ಅನಿಮೇಶನ್ ಮತ್ತು ತ್ರೀ ಡಿ ಅನಿಮೇಷನ್ ಬಗ್ಗೆ ತರಬೇತಿ ಪಡೆದುಕೊಂಡಿರಬೇಕು ಡಿಪ್ಲೋಮೋ ಯಾವುದೇ ಪದವಿ ಹೊಂದಿದ್ದರೆ ಈ ಅರ್ಜಿಯನ್ನು ಸಲ್ಲಿಸಬಹುದು.
ಇನ್ನು ವೆಬ್ ಡಿಸೈನಿಂಗ್ ತರಬೇತಿ ಡಿಪ್ಲೋಮೋ ಯಾವುದೇ ಪದವಿ ಅಕೌಂಟ್ ಅಂಡ್ ಟ್ಯಾಲಿ ತರಬೇತಿ ಪಿಯುಸಿ ಕಾಮರ್ಸ್ ಬಿಕಾಂ ಕೇಳಿದ್ದಾರೆ ಫಾಯಿತಾನ್ ಬಗ್ಗೆ ತರಬೇತಿ ಬಿ ಇ ಪದವಿ ಮಾಡಿದವರಿಗೆ ಅರ್ಜಿ ಸಲ್ಲಿಸಬಹುದು. ಇನ್ನು ಸೌರಶಕ್ತಿ ಪ್ಯಾನೆಲ್ ಅಳವಡಿಕೆ ಮತ್ತು ರಿಪೇರಿ ತರಬೇತಿ ಎಸ್‌ಎಸ್‌ಎಲ್‌ಸಿ ಅವರಿಗೆ ಹೇಳಿದ್ದಾರೆ ಲಿನ ತರಬೇತಿಗಳ ಪೈಕಿ ಎಸ್‌ಎಸ್‌ಎಲ್‌ಸಿ ಆಧಾರಿತ ಕೌಶಲ ಕುರಿತು ಟ್ರೈನಿಂಗ್ ಪಡೆಯಲು ಕನಿಷ್ಠ 18 ವರ್ಷದಿಂದ 40 ವರ್ಷ ಮೀರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಡಿಪ್ಲೋಮಾ ಪದವಿ ಬಿಕಾಂ ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಕನಿಷ್ಟ 21 ವರ್ಷ ಆಗಿರಬೇಕು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು ಅರ್ಜಿ ಸಲ್ಲಿಸುವುದು ಹೇಗೆ ಅಂತ ನೋಡುವುದಾದರೆ.
ಅಭ್ಯರ್ಥಿಗಳು ಗ್ರಾಮವನ್ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್ಲೈನ್ ಮುಖಾಂತರ ಗುರು ಮೇಲಿನ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಲು ತಿಳಿಸಲಾಗಿದೆ.ಅಧಿಕೃತ ವೆಬ್‌ಸೈಟ್ sw.kar.nic.in ಮೂಲಕ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇತ್ತೀಚಿನ SW ಕರ್ನಾಟಕ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು ಪರಿಶೀಲಿಸಿ ಮತ್ತು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಹುದ್ದೆಯ ವಿವರಗಳು, ವಿದ್ಯಾರ್ಹತೆ, ವಯಸ್ಸಿನ ಮಿತಿ, ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಅರ್ಜಿ ನಮೂನೆ ಆನ್‌ಲೈನ್‌ನಲ್ಲಿ ಅನ್ವಯಿಸಿ.
ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಅಕ್ಟೋಬರ್ 2021 ರ ಸಾಮಾಜಿಕ ಕಲ್ಯಾಣ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಮೂಲಕ ವಿಶೇಷ ವಕೀಲರ ಹುದ್ದೆಗಳನ್ನು ಕೂಡ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.