ಎಲ್ಲರಿಗೂ ನಮಸ್ಕಾರ ಸ್ನೇಹಿತರೇ ವಸತಿ ಸಚಿವರಾದ ಜಮೀರ್ ಅಹಮದ್ ಅವರು ರಾಜ್ಯದಲ್ಲಿ ವಾಸಿಸುತ್ತಿರುವ ಎಲ್ಲಾ ಬಡವರಿಗೆ ಭಾರಿ ದೊಡ್ಡ ಸಿಹಿ ಸುದ್ದಿ ನೀಡಿದ್ದಾರೆ ನೀವು ಕೂಡ ಕರ್ನಾಟಕ ರಾಜ್ಯ ಸರ್ಕಾರದಿಂದ ಉಚಿತವಾಗಿ ಮನೆ ಪಡೆದುಕೊಳ್ಳಲು ಬಯಸುತ್ತಿದ್ದರೆ ತಪ್ಪದೆ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ ಮತ್ತು ನೂತನ ಸಚಿವರಾದ ಜಮೀನ ಹಾಗೂ ಮನೆ ಇಲ್ಲದವರಿಗೆ ನೀಡುವ ಸಿಹಿ ಸುದ್ದಿಯನ್ನು ಕಂಪ್ಲೀಟ್ ಮಾಹಿತಿಯನ್ನು ತಿಳಿದುಕೊಳ್ಳಿ ಈ ಮಾಹಿತಿಯನ್ನು ಸಂಪೂರ್ಣವಾಗಿ ವೀಕ್ಷಿಸಿ.

ರಾಜ್ಯದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆ ನೀಡುವ ಮೂಲಕ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ ಕರ್ನಾಟಕದಲ್ಲಿ ಕಾಂಗ್ರೆಸ್ ಕೇವಲ ಐದು ಗ್ಯಾರಂಟಿಗಳನ್ನು ಮಾತ್ರ ನೀಡುವುದಿಲ್ಲ ಇನ್ನು ಮುಂದೆ ಬಡವರಿಗೆ ಸಾರ್ವಜನಿಕರಿಗೆ ಮೇಲಿಂದ ಮೇಲೆ ಗ್ಯಾರಂಟಿ ಗಳಿಗಿಂತಲೂ ಹೆಚ್ಚಿನ ಸರ್ಕಾರ ಸೌಲಭ್ಯಗಳನ್ನು ಹಾಗೂ ಜನರಿಗೆ ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತದೆ ಎಂದು ಜಮೀರ್ ಅಹ್ಮದ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರ ಮತ್ತು ನಮ್ಮ ಕರ್ನಾಟಕ ಸರ್ಕಾರ ಇರಲು ಸ್ವಂತ ಮನೆ ಇಲ್ಲದವರಿಗೆ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ರಾಜ್ಯದ ನೂತನ ವಸತಿ ಸಚಿವರಾದ ಜಮೀರ್ ಅಹ್ಮದ್ ಅವರು ರಾಜ್ಯದಾದ್ಯಂತ ಇರುವ ಎಲ್ಲಾ ಗ್ರಾಮೀಣ ಭಾಗ ಹಾಗೂ ನಗರ ಭಾಗದ ನಿವಾಸಿಗಳಿಗೆ ಅದರಲ್ಲೂ ಇರಲು ಸ್ವಂತ ಮನೆ ಇಲ್ಲದ ಬಡ ಕುಟುಂಬಗಳಿಗೆ ಸಿಹಿ ಸುದ್ದಿ ನೀಡುವ ಮೂಲಕ ನಾವು ಕೂಡ ನಮ್ಮ ಕಾಂಗ್ರೆಸ್ ಸರ್ಕಾರದ ಚಾಯ್ಮುಡಿಸುವ ಮೂಲಕ ಹಿಂದಿನ ಸರ್ಕಾರಗಳ ನೆನಪು ಕೂಡ ಬರದಂತೆ ಜನರಿಗೆ ಅಷ್ಟೊಂದು ಒಳ್ಳೆಯ ಕೆಲಸಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

ಈಗ ವಸತಿರಹಿತರಿಗೆ ನೀಡುವ ಮಾಹಿತಿ ಎಂದರೆ ಬಡವರಿಗಿ ರೂಪಿಸಿದ ವಸತಿ ಯೋಜನೆಯನ್ನು ನಿಗದಿತ ಕಾಲನಿಧಿ ಒಳಗೆ ಪೂರ್ಣಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ವಸತಿ ಇಲಾಖೆ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದವರು ಬಡವರಿಗೆ ರೂಪಿಸಿದ ವಸತಿ ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನು ಪೂರ್ಣಗೊಳಿಸಿದ ನಂತರ ಮತ್ತೊಂದು ಯೋಜನೆ ಕೈಗೆತ್ತಿಕೊಳ್ಳುವಂತೆ ತಿಳಿಸಿದ್ದಾರೆ.

ನಿಗದಿತ ಅವಧಿ ಒಳಗೆ ಯೋಜನೆ ಪೂರ್ಣಗೊಳ್ಳದಿದ್ದರೆ ಬಡವರಿಗೆ ವಸತಿ ಕಲ್ಪಿಸುವ ಉದ್ದೇಶ ಈಡೇರುವುದಿಲ್ಲ ಹೀಗಾಗಿ ಕಾಲಮಿತಿ ಒಳಗೆ ಯೋಜನೆ ಜಾರಿಗೆ ಕೈಗೊಳ್ಳಬೇಕು ವಿಳಂಬವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಹೇಳಿದ್ದಾರೆ ಮುಖ್ಯಮಂತ್ರಿ ವಸತಿ ಕಲ್ಪಿಸುವ ಯೋಜನೆ ಪ್ರಗತಿಯಾಗಲಿರುವ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದವರು ಆರಂಭಿಕ ಹಣ ಪಾವತಿಸಿದ ಅರ್ಜಿದಾರರಿಗೆ ಫಲಾನುಭವಿಗಳಿಗೆ ಇನ್ನು ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಆದರೆ ಅಧಿಕಾರಿಗಳು ಈ ಒಂದು ಹೇಳಿಕೆಯನ್ನು ಎಷ್ಟರಮಟ್ಟಿಗೆ ತೆಗೆದುಕೊಳ್ಳುತ್ತಾರೆ ಎಂದು ನಾವು ಕಾದ ನೋಡಬೇಕು. ಇದರ ಬಗ್ಗೆ ನೀವು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿದುಕೊಳ್ಳಬೇಕು ಎಂದರೆ ಈಗಲೇ ನಿಮ್ಮ ಸಮೀಪ ಇರುವಂತಹ ಯಾವುದಾದರೂ ಯೋಜನೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ.

Leave a Reply

Your email address will not be published. Required fields are marked *