ಹತ್ತನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ ಟ್ವೀಟಿಸಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ವೇತನ ಆದೇಶ ಜಾರಿಕಾರರು ಹುದ್ದೆ ಗೆ ಮಾಸಿಕ ರೂಪಾಯಿ 19000 ರಿಂದ 37,900 ಜವಾನ ಹುದ್ದೆ ಗೆ ಮಾಸಿಕ ರೂಪಾಯಿ 15000 ದಿಂದ 20,900 ಐವತ್ತರ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ, ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ, ಸಾಮಾನ್ಯ ವರ್ಗ ಪ್ರವರ್ಗ ಎರಡು ಎ, ಎರಡು ಬಿ, ಮೂರು ಎ ಮೂರು ಬಿ ಮಾಜಿ ಸೈನಿಕ ಹಾಗೂ ಇತರೆ ಅಭ್ಯರ್ಥಿಗಳು ₹200 ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು.ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸ ಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್‌ಬಿಐ ಬ್ಯಾಂಕ್‌ನ ಯಾವುದೇ ಶಾಖೆಗಳ ಲ್ಲಿ ಶುಲ್ಕ ಪಾವತಿಸ ಬಹುದು.ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯ ನ್ನು ಸಲ್ಲಿಸ ಬೇಕು. ಅರ್ಜಿ ಸಲ್ಲಿಕೆ ಲಿಂಕ್ ಅನ್ನು ನೀಡಲಾಗಿದೆ. ಉದಯ ಹೆಸರು, ಆದೇಶ ಜಾರಿ ಕಾರರು ಹಾಗೂ ಜವಾನ.
ಹುದ್ದೆಗಳ ಸಂಖ್ಯೆ ಒಟ್ಟು 43 ಹುದ್ದೆಗಳ ಭರ್ತಿ ಗೆ ಅರ್ಜಿಗಳನ್ನು ಕರೆಯ ಲಾಗಿದೆ. ಅದರಲ್ಲಿ ಆದೇಶ ಜಾರಿಕಾರರು ಹನ್ನೊಂದು ಹುದ್ದೆ ಜವಾನ 32 ಹುದ್ದೆ ಖಾಲಿ ಇದೆ.ಉದ್ಯೋಗ, ಸ್ಥಳ, ಹಾಸನ ಜಿಲ್ಲೆ. ವಿದ್ಯಾರ್ಹತೆ, ಆದೇಶಜಾರಿಕಾರರು ಹುದ್ದೆ ಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಜವಾನ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯ ಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದಲು ಬರೆಯಲು ಬಲ್ಲವರಾಗಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 4 ಸೆಪ್ಟೆಂಬರ್ 2023 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 3 ಅಕ್ಟೋಬರ್ 2023 ಹಾಗೂ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ 5 ಅಕ್ಟೋಬರ್ 2023