ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಇರುವ 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಭರ್ಜರಿ ಬಂಪರ್ ಗಿಫ್ಟ್ ಹೆಣ್ಣು ಮಗು ಹುಟ್ಟಿದ್ರೆ ರಾಜ್ಯ ಸರ್ಕಾರ 1,00,000 ಹಣ ನೀಡುತ್ತಿದೆ. ಹೌದು, ನೀವು ಕೇಳುತ್ತಿರುವುದು ಸತ್ಯ. ಕರ್ನಾಟಕ ರಾಜ್ಯಾದ್ಯಂತ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮಗು ಹುಟ್ಟಿದರೆ ತಕ್ಷಣ ಬಿಪಿಎಲ್ ಕಾರ್ಡ್ ಪಡಿತರ ಚೀಟಿದಾರರು ಅಂದ್ರೆ ಬಡ ಕುಟುಂಬಗಳು ಹೆಣ್ಣು ಮಗುವಿನ ಹೆಸರಿನ ಮೇಲೆ ಭಾಗ್ಯಲಕ್ಷ್ಮಿ ಬಾಂಡ್ ಮಾಡಿದ್ದಾರೆ. ಈ ಭಾಗ್ಯಲಕ್ಷ್ಮಿ ಬಾಂಡ್ ಮಾಡಿಸಿರುವ ಪ್ರತಿಯೊಬ್ಬ ಹೆಣ್ಣು ಮಗುವಿನ ತಂದೆ ತಾಯಿಗಳ ಖಾತೆಗೆ ಜಮೆಯಾಗುತ್ತಿದೆ.
₹1,00,000 ಈ ಹಿಂದೆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಬಿ ಎಸ್ ಯಡಿಯೂರಪ್ಪನವರು ಹೆಣ್ಣು ಮಗುವಿನ ಶಿಕ್ಷಣ ಮತ್ತು ಮದುವೆಗಾಗಿ ಜಾರಿಗೊಳಿಸಿರುವ ಭಾಗ್ಯಲಕ್ಷ್ಮಿ ಯೋಜನೆಯಡಿಯಲ್ಲಿ ಹೆಣ್ಣು ಮಗುವಿನ ಮದುವೆ ಮತ್ತು ಶಿಕ್ಷಣಕ್ಕಾಗಿ ಭಾಗ್ಯಲಕ್ಷ್ಮಿ ಬಾಂಡ್ ನೀಡಲಾಗುತ್ತಿತ್ತು. ಈಗ ಆ ಭಾಂಡಗೆ 18 ವರ್ಷ ಪೂರ್ಣಗೊಂಡಿದೆ. ರಾಜ್ಯದಲ್ಲಿ 18 ವರ್ಷಗಳ ಹಿಂದೆ ಜಾರಿಗೆ ತಂದಿರುವ ಈ ಭಾಗ್ಯ ಲಕ್ಷ್ಮಿ ಯೋಜನೆ ಅಡಿಯಲ್ಲಿ ಹೆಣ್ಣು ಮಗುವಿನ ಜನನದ ನಂತರ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಮಾಡಲಾಗಿತ್ತು ಆ ಯೋಜನೆಯ ಹಣವನ್ನು ಮಗುವಿನ ವಯಸ್ಸು 18 ವರ್ಷದ ನಂತರ ಪೂರ್ಣ ಹಣವನ್ನು ನೀಡಲಾಗುತ್ತೆ. ಈಗ ಈ ಯೋಜನೆ ಜಾರಿಗೊಳಿಸಿ 18 ವರ್ಷ ಭರ್ತಿಯಾಗಿದೆ.
ಈ ಯೋಜನೆ ಅಡಿಯಲ್ಲಿ ನೋಂದಣಿ ಆಗಿರುವಂತಹ ಎಲ್ಲಾ ಹೆಣ್ಣು ಮಕ್ಕಳ ವಯಸ್ಸು 18 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆ ಮಕ್ಕಳಿಗೆ ಈಗ ಬಂದು ಲಕ್ಷ ರೂಪಾಯಿ ಹಣವನ್ನು ಒದಗಿಸಲಾಗುತ್ತದೆ. ಈ ಹಣವನ್ನು ಹೇಗೆ ಮತ್ತು ಎಲ್ಲಿ ಯಾವ ರೀತಿಯಲ್ಲಿ ಕೊಡುತ್ತಾರೆ ತಂದೆ ತಾಯಿಗಳು ಈ ಹಣವನ್ನ ಪಡೆದುಕೊಳ್ಳಲು ಎಲ್ಲಿ ಹೋಗಬೇಕು, ಏನ ದಾಖಲಾತಿಗಳನ್ನ ಸಲ್ಲಿಸಬೇಕು ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ಕೊನೆವರೆಗೂ ನೋಡಿ 18 ವರ್ಷ ಪೂರ್ಣಗೊಂಡ ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿಟಿ ಅರ್ಹರಾಗಿದ್ದು, ಈ ಹಣವನ್ನ ಇನ್ನೆರಡು ತಿಂಗಳಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಆದ್ಯತೆ ಮೇರೆಗೆ ಜಮೆ ಆಗಲಿದೆ. ಈಗಾಗಲೇ ಅಗತ್ಯ ದಾಖಲಾತಿಗಳನ್ನ ಇಲಾಖೆಯು ಪಡೆಯಲು ಮುಂದಾಗಿದೆ.
ಲಿಂಗಾನುಪಾತ ಉತ್ತಮಪಡಿಸಲು ಹೆಣ್ಣು ಭ್ರೂಣ ಹತ್ಯೆ ತಡೆಯಲು ಬಾಲ್ಯ ವಿವಾಹ ಪದ್ಧತಿಗೆ ಬ್ರೇಕ್ ಹಾಕಲು ಹೆಣ್ಣು ಮಗುವಿನ ಶಿಕ್ಷಣ ಆರೋಗ್ಯಮಟ್ಟ ಉತ್ತಮಪಡಿಸಿ ಸರ್ವಾಂಗಿಣ ಅಭಿವೃದ್ಧಿಯತ್ತ ಕೊಂಡೊಯ್ಯಲು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳಿಗೆ ಸರ್ಕಾರವು ನಿಶ್ಚಿತ ಠೇವಣಿ ಹೂಡಿbಈ ಮಗುವಿಗೆ 18 ವರ್ಷ ಪೂರ್ಣಗೊಂಡ ನಂತರ ಬಡ್ಡಿಸಹಿತ. ಪರಿಪಕ್ವ ಹಣ ನೀಡುವಂತಹ ಉದ್ದೇಶದಿಂದ 2006 ರಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮಿ ಯೋಜನೆಗೆ ಪ್ರಸ್ತುತವಾಗಿ 18 ವರ್ಷವಿರುವಂತಹ ಹಿನ್ನೆಲೆ ಎಲ್ಲಾ ತಾಲೂಕುಗಳು ಅಧಿಕಾರಿಗಳು ಹಣ ನೀಡಲು ಅರ್ಹ ವ್ಯಕ್ತಿಗಳ ಅರ್ಜಿಯನ್ನು ಕರೆಯಲಾಗಿದೆ.ಮಗು8ನೇ ತರಗತಿ ಓದಿದಂತಹ ಸರ್ಟಿಫಿಕೇಟ್ ಬೇಕಾಗುತ್ತದೆ ಹಾಗೂ ರೇಷನ್ ಕಾರ್ಡ್ಮತ್ತೆ ಎರಡಕ್ಕಿಂತ ಜಾಸ್ತಿ ಮಕ್ಕಳು ಇರಬಾರದು.