WhatsApp Group Join Now

ರೈಲ್ವೇ 10 ನೇ ಪಾಸ್‌ಗಾಗಿ ಸಾವಿರಾರು ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿತ್ತು, ಅದರ ಕೊನೆಯ ದಿನಾಂಕ ಹತ್ತಿರದಲ್ಲಿದೆ. ಸೆಂಟ್ರಲ್ ರೈಲ್ವೇಯಲ್ಲಿ ಅಪ್ರೆಂಟಿಸ್ ನೇಮಕಾತಿ 2022 ರ ಅರ್ಜಿಗಳನ್ನು ರೈಲ್ವೆ ನೇಮಕಾತಿ ಈಗಾಗಲೇ ಶುರುವಾಗಿದೆ ಈ ಮಾಹಿತಿಯಲ್ಲಿ ನೀವು ಹೇಗೆ ಅರ್ಜಿಯನ್ನು ಹಾಕಿಕೊಳ್ಳಬಹುದು ಹಾಗೆ ಅದಕ್ಕೆ ಬೇಕಾದಂತಹ ಯಾವ ಪುರಾವೆಗಳು ನಿಮ್ಮಲ್ಲಿ ಇರಬೇಕು ಎಂಬುದನ್ನು ಸಂಪೂರ್ಣವಾಗಿ ತಿಳಿಸಿ ಕೊಡುತ್ತಿದ್ದೇವೆ.

10ನೇ ತರಗತಿ ಹಾಗೂ ಐಟಿಐ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಹುಬ್ಬಳ್ಳಿ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮಾಹಿತಿಯನ್ನು ಸಂಪೂರ್ಣವಾಗಿ ವೀಕ್ಷಿಸಿ ಹುಬ್ಬಳ್ಳಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೇಲೆ ಇರಬಾರದು.

ಸೈನಿಕ ಪಿಡಬ್ಲ್ಯೂ 10 ವರ್ಷ ಸಡಿಲಿಕೆ ಇರುತ್ತದೆ ಆಯ್ಕೆ ವಿಧಾನ ಅಭ್ಯರ್ಥಿಗಳು ವಿದ್ಯಾರ್ಥಿಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಸಿದ್ಧಪಡಿಸಲಾಗುತ್ತದೆ ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಅರ್ಜಿ ಶುಲ್ಕ ಮಹಿಳಾ ಎಸ್ಸಿ ಎಸ್ಟಿ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ ಉಳಿದ ಅಭ್ಯರ್ಥಿಗಳು 100 ಶುಲ್ಕ ಪಾವತಿಸಬೇಕು ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅರ್ಜಿ ಸಲ್ಲಿಸೋ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ.

ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಪ್ರತಿದಿನದ ಮಾಹಿತಿಗಳಿಗಾಗಿ ಈ ಮಾಹಿತಿಯನ್ನು ನೀವು ಎಲ್ಲರೊಂದಿಗೆ ಹಂಚಿಕೊಳ್ಳುವುದನ್ನು ಮರೆಯಬೇಡಿ ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ 94 ಹುದ್ದೆಗಳ ಬರ್ತಿಗೆ ಅರ್ಜಿಯನ್ನು ಕರೆಯಲಾಗಿದೆ ಉದ್ಯೋಗ ಸ್ಥಳ ಹುಬ್ಬಳ್ಳಿ ಬೆಂಗಳೂರು ಹಾಗೂ ಮೈಸೂರು ವಿದ್ಯಾರ್ತಿ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡ 50ರಷ್ಟು ಅಂಕಗಳೊಂದಿಗೆ ತಿಣ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

28 20 23 ಇತರೆ ಮಾಹಿತಿ ಸುದ್ದಿಗಳು ಫಿಲ್ಟರ್ ವೆಲ್ದರ್ ಎಲೆಕ್ಟ್ರಿಷಿಯನ್ ರೆಫ್ರಿಜರೇಷನ್ ಏರ್ ಕಂಡೀಷನರ್ ಮೆಕ್ಯಾನಿಕ್ ಪ್ರೋಗ್ರಾಮಿಂಗ್ ಟರ್ನರ್ ಕಾರ್ಪೆಂಟರ್ ಪೇಂಟರ್ ಎಲೆಕ್ಟ್ರಿಷಿಯನ್ ಜನರಲ್ ರೇಟ್ಗಳಲ್ಲಿ ನೇಮಕ ಮಾಡಲಾಗುತ್ತದೆ. ತಪ್ಪದೇ ಈ ವೆಬ್ಸೈಟ್ ಗೆ ಭೇಟಿ ನೀಡಿ www.karnatakajobinfo.com ಈ ಮಾಹಿತಿಯನ್ನು ತಪ್ಪದೆ ನಿಮ್ಮ ಸ್ನೇಹಿತರು ಹಾಗೆ ಕುಟುಂಬದೊಂದಿಗೆ ಹಂಚಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ.

WhatsApp Group Join Now

Leave a Reply

Your email address will not be published. Required fields are marked *