ಕಳೆದ ಬಾರಿ ನಡೆದಂತಹ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತದಿಂದ ಅಧಿಕಾರಕ್ಕೆ ಬಂದಿತು ಆದರೆ ಜನ ಇವರ ಮೇಲೆ ಕೆಲವೊಂದು ಆರೋಪಗಳನ್ನು ಮಾಡುತ್ತಿದ್ದಾರೆ ಅದೇನೆಂದರೆ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ ಹಾಗೆ ಯಾವುದೇ ರೀತಿಯಾದಂತಹ ಕೆಲಸಗಳು ಕೂಡ ಸಿಗುತ್ತಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ ಇತ್ತೀಚಿಗೆ 2000 ಸರ್ಕಾರಿ ಹುದ್ದೆಗಳು ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, ರಾಜ್ಯ ಸರ್ಕಾರದ ಹಲವು ಇಲಾಖೆಗಳು ಈಗಾಗಲೇ ನೇಮಕಾತಿ ಪ್ರಾಧಿಕಾರಿಗಳಿಗೆ ಹಾಗು ಆರ್ಥಿಕ ಇಲಾಖೆಗೆ ಹಲವಾರು ಹುದ್ದೆಗಳ ಭರ್ತಿಗೆ ಪ್ರಸ್ತಾಪನೆ ಸಲ್ಲಿಸಿದೆ.

ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅವುಗಳ ಪೈಕಿ ಕೃಷಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಅಗ್ನಿಶಾಮಕದಳ ಇತರೆ ಹಲವು ಹೆಚ್ಚಿನ ಹುದ್ದೆಗಳ ಭರ್ತಿಗೆ ಮುಂದಾಗಿದೆ. ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ರಾಜ್ಯ ಸರ್ಕಾರದ ಇಂಧನ ಇಲಾಖೆಯು ಸಹ ಅಗತ್ಯವಾಗಿ ಬೇಕಾಗಿರುವಂತಹ 2000 ಲೈನ್‌ಮ್ಯಾನ್‌ಗಳ ಬರ್ತಿ ಕುರಿತಂತೆ ಈಗ ಲೇಟೆಸ್ಟ್ ಅಪ್ಡೇಟ್ಸ್ನ್ನ ನೀಡಿದೆ. ಇಷ್ಟು ಹುದ್ದೆಗಳಿಂದ ಸದ್ಯದಲ್ಲೇ ಭರ್ತಿ ಮಾಡಲಿದ್ದು, 15 ದಿನಗಳ ಒಳಗಾಗಿ ಅಧಿಸೂಚನೆಯನ್ನು ಹೊರಡಿಸಲಾಗುವುದು ಅಂತ ಇಂದಿನ ಸಚಿವ ಕೆ ಜೆ. ಜಾರ್ಜ್ ಮಾಹಿತಿಯನ್ನ ನೀಡಿದ್ದಾರೆ.

ಇತ್ತೀಚೆಗೆ ರಾಯಚೂರಿನಲ್ಲಿ ಮಾತನಾಡಿದ ಇಂಧನ ಸಚಿವ ಕೆ ಜೆ ಜಾರ್ಜ್ ಲೈನ್‌ಮನ್‌ಗಳ ನೇಮಕಾತಿ ಪ್ರಕ್ರಿಯೆ ನ ರಾಜ್ಯದಾದ್ಯಂತ ಒಂದೇ ದಿನ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ. ಅಂತ ಹೇಳಿದರೆ 1000 ಸಹಾಯಕ ಎಂಜಿನಿಯರ್ ಗಳು ಹಾಗು ಕಿರಿಯ ಎಂಜಿನಿಯರ್‌ಗಳ ನೇಮಕಾತಿ ಮಾಡಿ ಈಗಾಗಲೇ ಕಾರ್ಯಾದೇಶ ನೀಡಿದ್ದೇವೆ. ಇಂದಿನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಎಂಜಿನಿಯರ್ ಗಳಿಗೆ ಇತ್ತೀಚಿಗೆ ಕಾರ್ಯಾನುಭವ ತರಬೇತಿಯನ್ನ ನೀಡಿದ್ದೇವೆ ಅಂತ ತಿಳಿಸಿದ್ದಾರೆ. ಲೈನ್‌ಮ್ಯಾನ್‌ಗಳ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಹತೆ ಏನಿರಬೇಕು ಅಂತ ನೋಡೋದಾದ್ರೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ನಡೆಸಲಾಗುವ ತಹಸಿಲ್ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.

ಕರ್ನಾಟಕಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ವಯಸ್ಸಿನ ಅರ್ಹತೆ ಏನಿರಬೇಕು ಅಂತ ನೋಡುವುದಾದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಅರ್ಹತೆಯನ್ನ ವರ್ಗವಾರು ತಿಳಿಸಲಾಗಿದೆ. ಯಾವುದೇ ಮೀಸಲಾತಿಗೆ ಒಳಪಡದ ಅಭ್ಯರ್ಥಿಗಳಿಗೆ ಮೂವತೈದು ವರ್ಷ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 38 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸಿನ ಅರ್ಹತೆಯನ್ನು ನಿಗದಿಪಡಿಸಲಿದೆ. ಕರ್ನಾಟಕ ಲೈನ್‌ಮನ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನಿರಬೇಕು ಅಂತ ನೋಡೋದಾದ್ರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಸಂಪೂರ್ಣವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವಿಡಿಯೋ ತಪ್ಪದೇ ವೀಕ್ಷಣೆ ಮಾಡಿ

Leave a Reply

Your email address will not be published. Required fields are marked *