ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಿ ಯಾವೆಲ್ಲ ರೋಗಗಳನ್ನು ಹೋಗಲಾಡಿಸಬಹುದು..?
ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ…