ಮುಖದ ಮೇಲಿನ ಮೊಡವೆ ಹಾಗು ಹುಳಕಡ್ಡಿ ಹೋಗಲಾಡಿಸಲು ಉತ್ತಮ ಮನೆಮದ್ದು..!
ನೇರಳೆಹಣ್ಣುಗಳ ತಿರುಳನ್ನು ವೈನ್, ವಿನೆಗರ್, ಜೆಲ್ಲಿ, ಜಾಮ್ ತಯಾರಿಕೆಗೆ ಬಳಸಲಾಗುತ್ತದೆ. ಇದರ ಬೀಜಗಳನ್ನು ಆಯುರ್ವೇದ, ಯುನಾನಿ, ಚೀನಿ ಔಷಧಿಯಾಗಿಯೂ ಬಳಸಲಾಗುತ್ತದೆ. ಬೀಜದಲ್ಲಿ ಪ್ರೊಟೀನ್, ಕಾರ್ಬೊಹೈಡ್ರೇಟ್, ಕ್ಯಾಲ್ಸಿಯಂ ಅಂಶಗಳಿರುತ್ತವೆ ಎಂದು ವೈದ್ಯರು ಹೇಳುತ್ತಾರೆ. ನೇರಳೆಹಣ್ಣಿನ ಪಾನೀಯ ಪಚನಕ್ರಿಯೆಗೆ ಉತ್ತಮ. ರಕ್ತದೊತ್ತಡ, ಸಕ್ಕರೆ ಕಾಯಿಲೆಗಳಿದ್ದವರು…