ಕುಷ್ಠ, ಆಸ್ತಮಾ, ಬಿಕ್ಕಳಿಕೆ ಹಾಗೆ ಹೊಟ್ಟೆನೋವು ಜೊತೆ ಹಲವು ರೋಗಗಳನ್ನು ಹೋಗಲಾಡಿಸುವ ಶಕ್ತಿ ಹೊಂದಿದೆ ಈ ನೆಲನಲ್ಲಿ ಎಂಬ ಗಿಡಮೂಲಿಕೆ..!
ನೆಲನೆಲ್ಲಿಯ ಎಲೆಗಳು ಚಿಕ್ಕದಾಗಿದ್ದು ನೆಲ್ಲಿಗಿಡದ ಎಲೆಗಳನ್ನೇ ಹೋಲುತ್ತವಾದ್ದರಿಂದ ಮತ್ತು ಹಣ್ಣುಗಳು ಪುಟ್ಟದಾಗಿದ್ದು ಚಿಕ್ಕ ಚಿಕ್ಕ ಎಲೆಗಳ ಹಿಂಬದಿಯಲ್ಲಿ ಜೋಡಣೆಗೊಂಡಿದ್ದು ನೆಲ್ಲಿಕಾಯಿಯಂತೆ ಕಾಣುತ್ತವಾದ್ದರಿಂದ ನೆಲನೆಲ್ಲಿಯು ಯುಫೋರ್ಬಿಯೇಸಿ ಕುಟುಂಬಕ್ಕೆ ಸೇರಿದೆ. ಸಣ್ಣ ಮೂಲಿಕೆ ಜಾತಿಗೆ ಸೇರಿದ, ಒಂದು ಅಡಿ ಎತ್ತರ ಬೆಳೆಯುವ ಪುಟ್ಟ ಏಕವಾರ್ಷಿಕ…