ಕೇವಲ ನಿಂಬೆ ಹಣ್ಣಿನಿಂದ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಹಾಗೆಯೇ ಸುಂದರವಾಗಿ ಕೂಡ ಕಾಣಬಹುದು.
ನಮಸ್ತೆ ಪ್ರಿಯ ಓದುಗರೇ, ಸೌಂದರ್ಯವನ್ನು ಕಾಪಾಡಿಕೊಳ್ಳಲು ಜನರು ಹರಸಾಹಸವನ್ನು ಮಾಡುತ್ತಾರೆ. ಬ್ಯೂಟಿ ಪಾರ್ಲರ್ ಗೆ ಹೋಗಿ ಸಾವಿರಾರು ಹಣವನ್ನು ಖರ್ಚು ಮಾಡುತ್ತಾರೆ. ಮಾರುಕಟ್ಟೆಯಲ್ಲಿರುವ ಹಲವಾರು ಪ್ರಾಡಕ್ಟ್ ಗಳನ್ನು ಬಳಕೆ ಮಾಡುತ್ತಾರೆ. ಇವುಗಳೆಲ್ಲವೂ ಇಂಗ್ಲಿಷ್ ಬ್ಯೂಟಿ ಪ್ರಾಡಕ್ಟ್ ಆಗಿರುವುದರಿಂದ ಸ್ವಲ್ಪ ಮಟ್ಟಿಗೆ ಸುಂದರವಾಗಿ…