ಈ ಅಪಾಯಕಾರಿ ಲಕ್ಷಣಗಳು ನಿಮಗೇನಾದರೂ ಕಂಡು ಬಂದರೆ ನಿರ್ಲಕ್ಷ್ಯ ಬೇಡ; ಡೆಂಗ್ಯೂ ಜ್ವರ ನಿರ್ಲಕ್ಷ್ಯ ಮಾಡಿದರೆ ಅಪಾಯ ತಪ್ಪಿದ್ದಲ್ಲ.
ಮಳೆಗಾಲದಲ್ಲಿ ಅತಿಯಾಗಿ ಕಾಡುವ ಸೊಳ್ಳೆಗಳಿಂದ ಬರುವಂತಹ ಅಪಾಯಕಾರಿ ಜ್ವರಗಳಲ್ಲಿ ಡೆಂಗ್ಯೂ ಜ್ವರ ಕೂಡ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಹವಾಮಾನದ ವೈಪರೀತ್ಯದಿಂದ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಅತ್ಯಂತ ವೇಗವಾಗಿ ಹರಡುತ್ತದೆ ಎಂದರೆ ತಪ್ಪಾಗಲಾರದು. ಈ ಜ್ವರ ಕಾಣಿಸಿಕೊಂಡ ತಕ್ಷಣ ವೈದ್ಯರ ಬಳಿ ಹೋಗಿ…