ಈ ನುಗ್ಗೆಕಾಯಿ ತಿನ್ನುವುದರಿಂದ ನಮ್ಮ ದೇಹಕ್ಕೆ ಎಷ್ಟೆಲ್ಲ ಲಾಭಗಳಾಗುತ್ತವೆ ಗೊತ್ತಾ
ನುಗ್ಗೆಕಾಯಿ ತಿಂದರೆ ಅದರಿಂದ ಹಲವಾರು ರೀತಿಯ ಲಾಭಗಳು ಇವೆ ಎಂದು ನಮ್ಮ ಹಿರಿಯರು ಹೇಳುತ್ತಲಿದ್ದರು. ಕೇವಲ ನುಗ್ಗೆಕಾಯಿ ಮಾತ್ರವಲ್ಲದೆ ಅದರ ಸೊಪ್ಪು ಹಾಗೂ ತೊಗಟೆಯು ನಮಗೆ ಹಲವಾರು ರೀತಿಯಿಂದ ಆರೋಗ್ಯದಲ್ಲಿ ನೆರವಾಗುವುದು ಎಂದು ಹೇಳಲಾಗುತ್ತದೆ. ನುಗ್ಗೆಕಾಯಿ ಬಳಸಿಕೊಂಡು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು…