ಗೃಹ ಜ್ಯೋತಿ 200 ಯೂನಿಟ್ ಉಚಿತ ವಿದ್ಯುತ್ 31 ಮೇ ಒಳಗೇ ಈ ಕೆಲಸ ಮಾಡಿ ಇಲ್ಲದಿದ್ದರೆ ಉಚಿತ ವಿದ್ಯುತ್ ಸಿಗೋದಿಲ್ಲ
ಎಲ್ಲರಿಗೂ ನಮಸ್ಕಾರ ವೀಕ್ಷಕರೇ ಕರ್ನಾಟಕ ರಾಜ್ಯದ ಕೆಲವು ದಿನಗಳ ಮುಂಚೆ ಚುನಾವಣೆಯ ಕುರಿತು ಬಹಳ ದೊಡ್ಡ ಹೈಡ್ರಾಮ ನಡೆದಿತ್ತು. ಆದರೂ ಕೂಡ ಬಹುಮತದಿಂದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಅವರು ಕೊನೆಗು ತಮ್ಮ ಪಕ್ಷ ನೀಡಿರುವ ಗ್ಯಾರಂಟಿಗಳ…