ನಿಮ್ಮ ಹೆಣ್ಣು ಮಕ್ಕಳಿಗೆ ಸರ್ಕಾರದ ವತಿಯಿಂದ ಆರ್ಥಿಕ ಸಹಾಯವನ್ನು ಪಡೆಯುವುದು ಹೇಗೆ ಗೊತ್ತಾ
ನಿಮಗೆಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳ ಬಗ್ಗೆ ಸರ್ಕಾರವು ಅನೇಕ ಯೋಜನೆಗಳನ್ನು ಈಗಾಗಲೇ ನೀಡುತ್ತಾ ಬರುತ್ತಿದೆ. ಅಂತಹ ಒಂದು ಯೋಜನೆಯು ಹೆಸರು ಬಾಲಿಕಾ ಸಮೃದ್ಧಿ ಯೋಜನೆ . ಇಂದು ನಾವು ಈ ಮಾಹಿತಿ ಮೂಲಕ ಈ ಯೋಜನೆಗೆ ಸಂಬಂಧಿಸಿದ ಎಲ್ಲಾ ಪ್ರಮುಖ ಮಾಹಿತಿಯನ್ನು…