ಗೃಹಲಕ್ಷ್ಮಿ 11ನೇ ಕಂತಿನ ಹಣದ ಬಗ್ಗೆ /ಹೊಸ ಅಪ್ಡೇಟ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಯಾರ್ಯಾರು ಗೃಹಲಕ್ಷ್ಮಿಯ 11ನೇ ಕಂತಿನ ಹಣ ಯಾವಾಗ ಬರುತ್ತೆ ಅಂತ ಕಾಯುತ್ತಾ ಇದ್ದರೆ ಈ ಮಾಹಿತಿ ನಿಮಗೆ ತುಂಬಾನೇ ಉಪಯೋಗವಾಗುತ್ತದೆ ಯಾಕಂದ್ರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅನೇಕ ಅದರ ಬಗ್ಗೆ ಒಂದು ಹೊಸ ಅಪ್ಡೇಟ್ ಕೊಟ್ಟಿದ್ದಾರೆ. ಇಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನೀವೆಲ್ಲರೂ…