ಎಲ್ಲರಿಗೂ ನಮಸ್ಕಾರ ಕರ್ನಾಟಕದ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ನ ದೊಡ್ಡ ಗೆಲುವಿನ ಪಕ್ಷವಾಗಿ ಹೊರ ಬಿದ್ದಿದೆ ಈಗಾಗಲೇ ಐದು ವರ್ಷ ಆಡಳಿತ ಮಾಡಿದಂತಹ ಬಿಜೆಪಿ ಸರ್ಕಾರ ತಮ್ಮ ಬಹುಮತವನ್ನು ಪಡೆದುಕೊಳ್ಳಲು ವಿಫಲವಾಯಿತು ಈಗಾಗಲೇ ಕಾಂಗ್ರೆಸ್ ಪಕ್ಷದವರು ಕೂಡ ತಮ್ಮ ಪ್ರಣಾಳಿಕೆಯಲ್ಲಿ ಹಲವಾರು ರೀತಿ ಆದಂತಹ ಯೋಚನೆಗಳನ್ನು ಈಗಾಗಲೇ ನಮ್ಮ ಕರ್ನಾಟಕ ರಾಜ್ಯದ ಜನತೆಗೆ ನೀಡಲು ಮಾತು ಕೊಟ್ಟಿದ್ದರು ಅದೇ ರೀತಿಯಾಗಿ ಕೂಡ ಡಿಕೆ ಶಿವಕುಮಾರ್ ಅವರಿಗೂ ಜನರು ಒತ್ತಾಯ ಮಾಡುತ್ತಿದ್ದಾರೆ.
ಇದರ ಬಗ್ಗೆ ಕಾಂಗ್ರೆಸ್ ಹಲವಾರು ನಾಯಕರು ಈಗಾಗಲೇ ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಕೆಲವೊಬ್ಬರು ಇವೆಲ್ಲವನ್ನು ನೀವು ಪಡೆದುಕೊಳ್ಳಲು ಕೆಲವೊಂದು ನಿಯಮಗಳನ್ನು ನೀವು ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳುತ್ತಿದ್ದಾರೆ ಆದರೆ ಇದು ಎಷ್ಟರ ಮಟ್ಟಿಗೆ ಅನುಷ್ಠಾನಕ್ಕೆ ಬರುತ್ತದೆ ಎಂಬುದನ್ನು ನಾವು ಕಾದು ನೋಡಬೇಕು ಇದರ ಬಗ್ಗೆ ರಾಹುಲ್ ಗಾಂಧಿಯವರು ಕೂಡ ಕೆಲವೊಂದೆರಡು ಮಾತುಗಳನ್ನು ಹೇಳಿದ್ದಾರೆ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗಳನ್ನು ನೀಡಿದ್ದಾರೆ ಕರ್ನಾಟಕದ ಜನತೆಗೆ ಕಾರ್ಯಕರ್ತರಿಗೆ ನಾಯಕರಿಗೆ ಹಾಗೂ ಕರ್ನಾಟಕದಲ್ಲಿ ದುಡಿದ ಎಲ್ಲ ನಾಯಕರನ್ನು ಅಭಿನಂದಿಸಿದ್ದೇನೆ ಎಂದು ಹೇಳಿದರು.
ಇನ್ನು ಗೆಲುವಿನ ಕುರಿತು ಮಾತು ಮುಂದುವರಿಸಿದ ರಾಹುಲ್ ಬಡವರ ಶಕ್ತಿ ಇದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಡವರ ಜೊತೆಗೆ ಇದೆ. ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ ಪ್ರೀತಿಯ ಅಂಗಡಿಗಳು ತೆರೆದಿದೆ ಮೂಲ ಸಚಿವ ಮೊದಲ ದಿನವೇ ಐದು ಭರವಸೆಗಳನ್ನು ಈಡೇರಿಸುತ್ತೇವೆ ಎಂದರು ಅಂದಹಾಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದ ಜನರಿಗೆ 5 ಭರವಸೆಗಳನ್ನು ನೀಡಿದ್ದು ರಾಜ್ಯ ರಸ್ತೆಗಳ ಸಾರಿಗೆ ಸಂಸ್ಥೆಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯಗಳು ಎಂದು ಕಾಂಗ್ರೆಸ್ ಹೇಳಿದರು ಇನ್ನೂ ಹೊಸ ಶಿಕ್ಷಣ ನೀತಿಯನ್ನು ರದ್ದು ಪಡಿಸಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು.
63 ಕಡಿತ ತಾಲೂಕುಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಎಲ್ಲ ಸಮುದಾಯಗಳ ಆಶ್ರಯ ಮತ್ತು ಆಕಾಂಕ್ಷಿಗಳನ್ನು ಅನುಗುಣವಾಗಿ ಮೀಸಲಾತಿಯ ಮಿತಿಯನ್ನು 50% ನಿಂದ 75% ಗೆ ಹೆಚ್ಚಿಸಲಾಗುವುದು ಎಂದು ಪಕ್ಷವು ಹೇಳಿದ್ದು ಇನ್ನು ಮಹಿಳೆಯರು ಮತ್ತು ನಿರುದ್ಯೋಗಿಗಳಿಗೆ ಭರ್ತಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ಪ್ರತಿ ತಿಂಗಳು 2000 ನಿರುದ್ಯೋಗಿ ಪದವೀಧರರಿಗೆ ಮಾಸಿಕ ರೂಪಾಯಿ 3000 ನಿರುದ್ಯೋಗ ಭಾರತಿ ಡಿಪ್ಲೋಮಾ ಪದವೀಧರರಿಗೆ ಮಾಸಿಕ ಸಾವಿರದ ಇನ್ನೂರು ರೂಪಾಯಿಗಳನ್ನು ಎರಡು ವರ್ಷದವರೆಗೆ ನೀಡಲಾಗುವುದು.
ಇನ್ನು ರಾತ್ರಿ ಕರ್ತವ್ಯ ನಿರ್ವಹಿಸುವವರಿಗೆ ಪೊಲೀಸರಿಗೆ ಇದಲ್ಲದೆ ರಾತ್ರಿ ಕರ್ತವ್ಯ ನಿರ್ವಹಿಸುವ ಪೊಲೀಸ ಅಧಿಕಾರಿಗಳಿಗೆ ಪ್ರತಿ ತಿಂಗಳು 5000ಗಳನ್ನು ವಿಶಿಷ್ಟ ಭಾರತಿ ನೀಡುವುದಾಗಿ ಘೋಷಿಸಲಾಗಿದ್ದು ಇದೇ ವೇಳೆ ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಬಿಜೆಪಿ ಜಾರಿಗೆ ತಂದಿರುವ ಜನ ವಿರೋಧಿ ಕಾನೂನು ಹಾಗೂ ಎಲ್ಲಾ ಅನ್ಯಾಯದ ಕಾನೂನುಗಳನ್ನು ರದ್ದು ಪಡಿಸುವುದಾಗಿ ಘೋಷಿಸುತ್ತಾರೆ ಇನ್ನು ಈ ಬಗ್ಗೆ ನೀವು ಏನು ಹೇಳುತ್ತಿರುವ ತಪ್ಪದೇ ನಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ.