WhatsApp Group Join Now

ಹೌದು ಮೊಸರು ಮನುಷ್ಯನ ಆರೋಗ್ಯಕ್ಕೆ ತುಂಬ ಒಳ್ಳೇದು ಅದ್ರಲ್ಲೂ ನೀವು ದಿನನಿತ್ಯ ಸೇವನೆ ಮಾಡಿದ್ರೆ ಈ ಹತ್ತು ಲಾಭಗಳು ನಿಮ್ಮದಾಗಲಿವೆ. ಯಾವ ಯಾವ ಅಂತೀರಾ ಇಲ್ಲಿವೆ ನೋಡಿ.

ಸ್ವಲ್ಪ ಜೀರಿಗೆ ತೆಗೆದುಕೊಂಡು ಅದನ್ನು ಪುಡಿ ಮಾಡಿ ಅದನ್ನು ಒಂದು ಕಪ್ ಮೊಸರು ಬೆರೆಸಿಕೊಂಡು ತಿನ್ನುತ್ತಾರೆ ತ್ವರಿತವಾಗಿ ತೂಕ ಕಡಿಮೆ ಮಾಡಬಹುದು.

ಸ್ವಲ್ಪ ಕಪ್ಪು ಉಪ್ಪನ್ನು ತೆಗೆದುಕೊಂಡು ನುಣ್ಣಗೆ ಮಾಡಿಕೊಳ್ಳಿ. ಇದು ಒಂದು ಕಪ್ ಮೊಸರಿನೊಂದಿಗೆ ಬೆರೆಸಿಕೊಂಡು ಕುಡಿಯಬೇಕು. ಇದರಿಂದ ಜೀರ್ಣ ಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ. ಮುಖ್ಯವಾಗಿ ಗ್ಯಾಸ್, ಅಸಿಡಿಟಿಯಂಥವು ಕಡಿಮೆಯಾಗುತ್ತವೆ.

ಸ್ವಲ್ಪ ಮೊಸರಿನೊಂದಿಗೆ ಸಕ್ಕರೆ ಬೆರೆಸಿಕೊಂಡು ತಿನ್ನಬೇಕು. ಇದರಿಂದ ದೇಹಕ್ಕೆ ಶಕ್ತಿಯು ಸಿಗುತ್ತದೆ. ಮೂತ್ರಕೋಶದ ಸಮಸ್ಯೆಗಳು ದೂರವಾಗುತ್ತವೆ.

ಸ್ವಲ್ಪ ಒಂಕಾಳನ್ನು ತೆಗೆದುಕೊಂಡು ಒಂದು ಕಪ್ ಮೊಸರಿನೊಂದಿಗೆ ಬೆರೆಸಿ ತಿನ್ನಬೇಕು. ಇದರಿಂದ ಬಾಯಿಹುಣ್ಣು, ಹಲ್ಲುನೋವು, ಇತರ ದಂತ ಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಒಂದು ಕಪ್ಪು ಮೊಸರು ಜೊತೆ ಸ್ವಲ್ಪ ಕಪ್ಪು ಮೆಣಸಿನ ಪುಡಿ ಅನ್ನು ಬೆರೆಸಿ ತಿನ್ನಬೇಕು. ಇದು ಮಲಬದ್ಧತೆ ದೂರವಾಗುವುದು. ತಿಂದ ಆಹಾರ ಸರಿಯಾಗಿ ಪಚನ ಆಗುತ್ತದೆ.

ಮೊಸರಿನಲ್ಲಿ ಸ್ವಲ್ಪ ಓಟ್ಸ್ ಬೆರೆಸಿ ತಿನ್ನಬೇಕು. ಹೀಗೆ ಮಾಡುವುದರಿಂದ ಉತ್ತಮ ಪ್ರೋಬಯೋಟಿಕ್ಸ್, ಪ್ರೋಟೀನ್ ಲಭಿಸುತ್ತದೆ. ಇವುಗಳು ಮಾಂಸಖಂಡಗಳ ಶಕ್ತಿಗೆ ಸಹಾಯಕವಾಗಿವೆ.

ಮೊಸರಿನೊಂದಿಗೆ ವಿವಿಧ ರೀತಿಯ ಹಣ್ಣುಗಳನ್ನು ಬೆರೆಸಿಕೊಂಡು ತಿನ್ನುವ ಶರೀರ ರೋಗನಿರೋಧಕ ಶಕ್ತಿ ಹೆಚ್ಚುತ್ತೆ. ಹಲವಾರು ರೀತಿಯ ಇನ್ಫೆಕ್ಷನ್ಸ್, ರೋಗಗಳು ಬರದಂತೆ ನೋಡಿಕೊಳ್ಳಬಹುದು.

ಮೊಸರಿನೊಂದಿಗೆ ಸ್ವಲ್ಪ ಅರಿಶಿಣ, ಸ್ವಲ್ಪ ಶುಂಠಿ ಬೆರೆಸಿ ತಿನ್ನಬೇಕು. ಆದ್ದರಿಂದ ಫೋಲಿಕ್ ಆಸಿಡ್ ಶರೀರಕ್ಕೆ ಸೇರುತ್ತದೆ. ಇದು ಚಿಕ್ಕಮಕ್ಕಳಿಗೆ, ಗರ್ಭಿಣಿಯರಿಗೆ ಎಷ್ಟು ಉಪಯುಕ್ತ.

ಮೊಸರಿನೊಂದಿಗೆ ಆರೆಂಜ್ ಜ್ಯೂಸ್ ಬೆರೆಸಿಕೊಂಡು ತಿನ್ನಬೇಕು. ಇದರಿಂದ ಶರೀರಕ್ಕೆ ಸಾಕಷ್ಟು ವಿಟಮಿನ್ ಸಿ ಲಭ್ಯವಿದೆ. ಇದು ಕೀಲು ನೋವು ಕಡಿಮೆ ಮಾಡುತ್ತದೆ. ವೃದ್ಧಾಪ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ.

ಮೊಸರಿನೊಂದಿಗೆ ಜೇನುತುಪ್ಪ ಬೆರೆಸಿ ತಿನ್ನುತ್ತಾ ಹೋಟೆಯಲ್ಲಿನ ಅಲ್ಸರ್ ಮಾಯವಾಗುತ್ತದೆ. ಈ ಮಿಶ್ರಣ ಆಂಟಿಬಯೋಟಿಕ್ ಆಗಿ ಕೆಲಸ ಮಾಡುತ್ತದೆ. ಇದರಿಂದ ದೇಹದಲ್ಲಿ ಇನ್ಫಕ್ಷನ್ ಶೀಘ್ರವಾಗಿ ಕಡಿಮೆಯಾಗುತ್ತದೆ.

WhatsApp Group Join Now

Leave a Reply

Your email address will not be published. Required fields are marked *