ಹೃದಯಾಘಾತ ಅನ್ನೋದು ಯಾವಾಗ ಯಾರಿಗೆ ಹೇಗೆ ಬರುತ್ತೆ ಅನ್ನೋದು ಗೊತ್ತಾಗಲ್ಲ ಹಾಗಾಗಿ ಕೆಲವೊಂದು ಈ ಹೃದಯಾಘಾತ ಆದಾಗ ಅಥವಾ ಆಗುವ ಸಮಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಕೆಲವೊಂದು ನಿಯಮಗಳನ್ನು ತಿಳಿದುಕೊಂಡಿರಬೇಕು ಯಾಕೆ ಅಂದ್ರೆ ಒಬ್ಬರೇ ಇದ್ದಾಗ ಈ ಹೃದಯಾಘಾತ ಆದ್ರೆ ಏನು ಮಾಡಬೇಕು ಅನ್ನೋದು ಇಲ್ಲಿದೆ ನೋಡಿ.

ಒಬ್ಬರೇ ಇದ್ದಾಗ ಹೃದಯಾಘಾತವಾದ ತಕ್ಷಣ ಏನು ಮಾಡಬೇಕು, ಎದೆಯ ಎಡಭಾಗದಲ್ಲಿ ಎದೆ ಭಾರವಾದಂತಹ, ಬಿಗಿ ಹಿಡಿದಂತಹ ನೋವು ಕಾಣಿಸಿಕೊಂಡು ಬೆವರಲು ಪ್ರಾರಂಭಿಸುತ್ತಿರಿ ಆಗ ಕಣ್ಣುಗಳು ಮಂಜಾಗುತ್ತವೆ.

ಎಲ್ಲೋ ಪಾತಾಳಕ್ಕೆ ಕುಸಿದಂತಹ ಅನುಭವ ಆಸ್ಪತ್ರೆ ದೂರವಿರುತ್ತದೆ, ಮೊಬೈಲ್ ಅಥವಾ 108 ಕ್ಕೆ ಕರೆಕೊಟ್ಟರೂ ಅವರು ಬರುವುದು ಕೆಲ ನಿಮಿಷಗಳಾಗಬವುದು. ನಿಮ್ಮ ಜ್ಞಾನ ಹೋಗಲು ಇನ್ನೇನು ಕೆಲ ಸೆಕೆಂಡುಗಳಿವೆ. 60% ಜನ ಹೃದಯ ಆಘಾತವಾದಾಗ ಮರಣ ಹೊಂದುವ ಸಂಭವವೇ ಹೆಚ್ಚು.

ಅಂತಹ ಸಮಯದಲ್ಲಿ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಏನು ಮಾಡಬೇಕು: ಪದೇ ಪದೇ ಜೊರಾಗಿ ಕೆಮ್ಮ ಬೇಕು. ತಕ್ಷಣವೇ ಕೆಳಗೆ ಕುಳಿತುಕೊಳ್ಳಬೇಕು ಇಲ್ಲವೇ ಅಂಗಾತ ಮಲಗಿಕೊಳ್ಳಬೇಕು. ಧಿರ್ಘವಾಗಿ ಉಸಿರು ಎಳೆದುಕೊಳ್ಳುವುದು ಮತ್ತು ಜೋರಾಗಿ ಕೆಮ್ಮುವುದನ್ನು ಮಾಡಬೇಕು.

ಪ್ರತಿ ಎರಡು ಸೆಕೆಂಡುಗಳಿಗೊಮ್ಮೆ ಸತತವಾಗಿ ಕೆಮ್ಮುತ್ತಿರಬೇಕು. ಸಹಾಯಕ್ಕಾಗಿ ಯಾರಾದರು ಬರುವವರೆಗೆ ಸಾಮಾನ್ಯ ಸ್ಥಿತಿಗೆ ಬರುವವರೆಗೂ ಇದನ್ನು ಮುಂದುವರೆಸುತ್ತಿರಬೇಕು. ಇದರಿಂದ ನಾವು ಹೃದಯಾಘಾತದಿಂದ ಸಾಯದೆ ಬದುಕುಳಿಯುವ ಸಂಭವ ಹೆಚ್ಚು.

ಯಾವ ರೀತಿ ಅನುಕೂಲವಾಗುತ್ತದೆ: ದೀರ್ಘವಾಗಿ ಉಸಿರು ಎಳೆದುಕೊಳ್ಳುವುದರಿಂದ ಆಮ್ಲಜನಕ ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ. ಇದನ್ನೆ ಆಸ್ಪತ್ರೆಯಲ್ಲಿ ಐ.ಸಿ.ಯು.ನಲ್ಲಿ ಮಾಡುವುದು. ಜೋರಾಗಿ ಕೆಮ್ಮುವುದರಿಂದ ಹೃದಯವು ಹಿಸುಕಿದಂತಾಗಿ ಹೃದಯದಿಂದ ರಕ್ತ ಸರಾಗವಾಗಿ ಹರಿಯುತ್ತದೆ. ಜೊತೆಗೆ ಹೃದಯ ಬಡಿತವು ಸುಸ್ಥಿಗೆ ಬರುತ್ತದೆ. ಕಾರಣ ಅಂತಹ ಸಮಯದಲ್ಲಿ ಹೃದಯ ಸ್ತಂಭನವಾಗುವ ಸಂಭವ ಹೆಚ್ಚಿರುತ್ತದೆ. ಸಹಾಯಕ್ಕೆ ಬರುವವರೆಗೂ ಇದನ್ನು ನಾವು ಮುಂದುವರಿಸಿದೇ ಆದಲ್ಲಿ ತಕ್ಷಣವೇ ಸಹಾಯವಾಗುತ್ತದೆ.

Leave a Reply

Your email address will not be published. Required fields are marked *