ಹೌದು ನಿಂಬೆ ರಸ ಹಾಗು ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ಈ ರೋಗಗಳಿಂದ ದೂರವಿರಬಹುದು ನೋಡಿ. ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ ಔಷಧಿ. ಹೃದಯವನ್ನು ಇದು ಆರೋಗ್ಯವಾಗಿರಿಸುತ್ತದೆ.

ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸಿ ಮಲಬದ್ಧತೆಯನ್ನು ತಡೆಯುತ್ತದೆ. ಮೂತ್ರದ ಸೋಂಕನ್ನು ಕಡಿಮೆ ಮಾಡುತ್ತದೆ. ಮೂತ್ರ ಸಮಸ್ಯೆಯನ್ನು ಇದು ತಡೆಯುತ್ತದೆ. ನರಗಳ ದೌರ್ಬಲ್ಯ ಕಡಿಮೆ ಮಾಡಿ ದೇಹಕ್ಕೆ ಶಕ್ತಿ ಹೆಚ್ಚಿಸುತ್ತದೆ. ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿದ್ರೆ ಸಂಧಿವಾತದ ನೋವು ಕಡಿಮೆಯಾಗುತ್ತದೆ. ಶೀತ, ಕೆಮ್ಮಿಗೆ ಇದು ಅತ್ಯುತ್ತಮ ಮನೆ ಮದ್ದು.

ದೇಹದ ಬೇಡವಾದ ಕೊಬ್ಬನ್ನು ಕಡಿಮೆ ಮಾಡಲು ಇದು ಸಹಕಾರಿ. ಬಾಯಿಯಿಂದ ಬರುವ ದುರ್ವಾಸನೆ ಮತ್ತು ಗುಪ್ತ ರೋಗವನ್ನು ಇದು ಕಡಿಮೆ ಮಾಡುತ್ತದೆ. ಕರಬೂಜ ಬೀಜವನ್ನು ಒಣಗಿಸಿ ಅದಕ್ಕೆ ಜೇನುತುಪ್ಪ ಸೇರಿಸಿ ಪ್ರತಿದಿನ ಸೇವಿಸಿದರೆ ಹೊಟ್ಟೆ ಹುಳಗಳು ನಿವಾರಣೆಯಾಗುತ್ತದೆ. ಕರಬೂಜ ಹಣ್ಣನ್ನು ನೀರಲ್ಲಿ ಕುದಿಸಿ ಕಷಾಯ ತಯಾರಿಸಿ ಆ ಕಷಾಯವನ್ನು ದಿನಕ್ಕೆ 2-3 ಬಾರಿ ಸೇವಿಸಿದರೆ ಮೂತ್ರ ಮಾಡುವಾಗ ಉರಿ ಇದ್ದರೆ ಶಮನವಾಗುತ್ತದೆ.

ಕರಬೂಜ ಹಣ್ಣಿನ ಜೊತೆ ಕಲ್ಲುಸಕ್ಕರೆ ಸೇರಿಸಿ ಸೇವಿಸಿವುದರಿಂದ ಹೊಟ್ಟೆ ಹುಣ್ಣು ಅಥವಾ ಹೊಟ್ಟೆ ಅಲ್ಸರ್‌ ನಿವಾರಣೆಯಾಗುತ್ತದೆ. ಹಾಗು ಕರಬೂಜ ಹಣ್ಣನ್ನು ಹೆಚ್ಚಾಗಿ ಸೇವಿಸಿದರೆ ದೇಹದ ಜೀವ ನಿರೋಧಕ ಶಕ್ತಿ ಹೆಚ್ಚುತ್ತದೆ.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *