ಎಲ್ಲರಿಗೂ ನಮಸ್ಕಾರ ವೀಕ್ಷಕರಿಗೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ನಾವು ಭಾರತೀಯರು ಬಳಸುವಂತಹ ಪ್ರತಿಯೊಂದು ಸಾಂಬಾರು ಪದಾರ್ಥದಲ್ಲಿ ಹಲವಾರು ಆರೋಗ್ಯದ ಗುಣಗಳು ಅಡಗಿವೆ. ಹಿಂದಿನವರ ಜೀವನಶೈಲಿ ಮತ್ತು ಆಹಾರ ಕ್ರಮವನ್ನು ನೋಡಿದರೆ ಅವರ ಆರೋಗ್ಯದ ಗುಟ್ಟನ್ನು ನಾವು ತಿಳಿದುಕೊಳ್ಳಬಹುದು. ಹಾಗಾಗಿ ನಾವು ಕೂಡ ಅವರ ಜೀವನಶೈಲಿಯನ್ನು ನಾವು ಅಳವಡಿಸಿಕೊಂಡರೆ ನಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬಹುದು. ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಾ ಇರುವಂತಹ ಬೆಳ್ಳುಳ್ಳಿ ನಮ್ಮ ಅಡುಗೆಯಲ್ಲಿ ಬಹಳನೇ ಒಂದು ಅಪಾರವಾದ ಪಾತ್ರವನ್ನು ಹೊಂದಿದೆ. ಇದು ಕೇವಲ ಅಡುಗೆಗೆ ಮಾತ್ರವಲ್ಲದೆ ನಮ್ಮ ಆರೋಗ್ಯದ ರಕ್ಷಣೆ ಮಾಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಅದರಲ್ಲೂ ಈ ಹುರಿದ ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ಹಲವಾರು ರೀತಿಯ ಪೌಷ್ಟಿಕಾಂಶಗಳನ್ನು ನಾವು ಪಡೆದುಕೊಳ್ಳಬಹುದು.

 

ಈ ಹುರಿದ ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವಂತಹ ಶಕ್ತಿ ಇದೆ. ನಿತ್ಯ ಇದನ್ನು ನಾವು ಸೇವನೆ ಮಾಡುತ್ತಾ ಬಂದರೆ ಹಲವು ರೀತಿಯ ಆರೋಗ್ಯದ ಸಮಸ್ಯೆಗಳಿಂದ ದೂರ ಇರಬಹುದು. ಈ ಬೆಳ್ಳುಳ್ಳಿ ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿದೆ. ಬೆಳ್ಳುಳ್ಳಿಯಲ್ಲಿ ಪ್ರೋಟಿನ್ ವಿಟಮಿನ್ ಸಿ ವಿಟಮಿನ್ ಬಿ ಮೆಗ್ನೇಶಿಯಂ ಕ್ಯಾಲ್ಸಿಯಂ ಸೇರಿದಂತೆ ಹಲವಾರು ಪೌಷ್ಟಿಕಾಂಶಗಳು ಮಹಾಪೂರವೇ ಇದರಲ್ಲಿ ಅಡಗಿದೆ. ಇದೆಲ್ಲ ಪೋಸ್ಟಿಕ ಅಂಶಗಳನ್ನು ಒಳಗೊಂಡಿರುವ ಬೆಳ್ಳುಳ್ಳಿಯನ್ನು ನಾವು ಇದನ್ನು ಉರಿದು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಇಷ್ಟೆಲ್ಲ ಲಾಭವಿದೆ ಎಂದು ಇಂದಿನ ಮಾಹಿತಿಯಲ್ಲಿ ತಿಳಿದುಕೊಳ್ಳೋಣ. ಅದಕ್ಕೂ ಮುಂಚೆ ಈ ಮಾಹಿತಿಗೆ ಲೈಕ್ ಮಾಡಿ ಪ್ರತಿನಿತ್ಯ ಆರೋಗ್ಯದ ಮಾಹಿತಿಯನ್ನು ಪಡೆದುಕೊಳ್ಳಲು ಲೈಕ್ ಮಾಡಿ ಎಲ್ಲಾ ಕಡೆ ಶೇರ್ ಮಾಡಿ ಕಾಮೆಂಟ್ ಮಾಡಿ. ವೀಕ್ಷಕರೆ ನೀವು ರಾತ್ರಿ ಮಲಗುವ ಮುನ್ನ ಈ ಬೆಳ್ಳುಳ್ಳಿಯನ್ನು ಉರಿದು ಸೇವನೆ ಮಾಡಿ ಮಲಗುವುದರಿಂದ

 

ಬೆಳಗ್ಗೆ ಮೂತ್ರ ವಿಸರ್ಜನೆ ಮೂಲಕ ಮತ್ತು ಮಲವಿಸರ್ಜನೆ ಮೂಲಕ ನಮ್ಮ ದೇಹದಲ್ಲಿ ಇರುವಂತಹ ಹಲವಾರು ವಿಷಕಾರಿ ಅಂಶಗಳನ್ನು ಇದು ತೆರೆದು ಹೊರ ಹಾಕುತ್ತದೆ. ಮತ್ತು ರಾತ್ರಿ ಮಲಗುವ ಮುನ್ನ ಹುರಿದು ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ನಮ್ಮ ದೇಹದಲ್ಲಿ ಇರುವಂತಹ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದರಿಂದ ನಮ್ಮ ಹೃದಯ ಯಾವಾಗಲೂ ಆರೋಗ್ಯಕರವಾಗಿರಲು ಸಹಾಯವಾಗುತ್ತದೆ.

Leave a Reply

Your email address will not be published. Required fields are marked *