ನಮಸ್ಕಾರ ವೀಕ್ಷಕರೇ ಪ್ರೀತಿಯ ಅಪ್ಪು ಅವರನ್ನು ಮತ್ತೊಮ್ಮೆ ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ ಪುನೀತ್ ಅವರ ಗಂಧದ ಗುಡಿ ಇನ್ನೇನು ರಾಜ್ಯೋತ್ಸವಕ್ಕೆ ಬಿಡುಗಡೆ ಆಗಲಿದೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು. ಆದರೆ ಈಗ ಅಪ್ಪು ಅಭಿಮಾನಿಗಳಿಗೆ ಬೇಸರದ ಸುದ್ದಿ ಹೊರ ಬಿದ್ದಿದೆ. ಕರ್ನಾಟಕ ರತ್ನ ಪುನೀತ್ ಅವರ ಗಂಧದಗುಡಿ ಚಿತ್ರ ಕನ್ನಡ ರಾಜ್ಯೋತ್ಸವಕ್ಕೆ ಬರುವುದಿಲ್ಲ ಎಂದು ಅಮೋಘವರ್ಷ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಚಿತ್ರದ ಬಿಡುಗಡೆ ಇನ್ನೂ ಕೂಡ ತಡವಾಗಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಪಿಆರ್ಕೆ ಬ್ಯಾನ್ ದಿಂದ ನಿರ್ಮಾಣವಾಗುತ್ತಿರುವ ಈ ಚಿತ್ರ ನವೆಂಬರ್ ನಲ್ಲಿ ಕನ್ನಡ ರಾಜ್ಯೋತ್ಸವದ ವೇಳೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು ರಕ್ಷಿತ್ ಶೆಟ್ಟಿ ಮಾಡಿ ಹೆಚ್ಚು ಸಮಯ ಕಾಯುವುದು ಕಷ್ಟ ಎಂದಿದ್ದರು. ಇದು ನವೆಂಬರ್ ನಲ್ಲಿ ರಿಲೀಸ್ ಆಗಲಿದೆ ಎನ್ನುವುದಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿತು. ಹೀಗಾಗಿ ಹೆಚ್ಚಿನವರು ಗಂಧದಗುಡಿ ನವೆಂಬರ್ ನಲ್ಲಿ ಬಿಡುಗಡೆ ಆಗುತ್ತದೆ ಎಂದುಕೊಂಡಿದ್ದರು.
ಆದರೆ ಇದೀಗ ಈ ನಿರೀಕ್ಷೆ ಹುಸಿಯಾಗಿದೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಅಮೋಘವರ್ಷ ಅವರು ಗಂಧದ ಗುಡಿ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ನಿರ್ಮಾಪಕ ಅಶ್ವಿನಿ ಅವರ ಜೊತೆ ಚರ್ಚಿಸುತ್ತೇನೆ. ಆದಷ್ಟು ಬೇಗ ಬಿಡುಗಡೆ ದಿನಾಂಕ ಘೋಷಿಸುತ್ತೇವೆ ಎಂದು ಅಮೋಘ ವರ್ಷ ಹೇಳಿದ್ದಾರೆ. ಅಂದವೇಣಿ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್ ಆಗುವುದು ಅನುಮಾನವಾಗಿದೆ. ಗಂಧದಗುಡಿ ಈಗಾಗಲೇ ಟಿ ಸರ್ ಮತ್ತು ಪೋಸ್ಟರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿದೆ. ವರ್ಡ್ ಕರ್ನಾಟಕ ಡಾಕ್ಯುಮೆಂಟರಿ ಮಾಡಿದ ಅಮೋಘವರ್ಷದ ಜೊತೆ ಸೇರಿ ಪುನೀತ್ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಸಿದ್ದಪಡಿಸಿದ್ದರು. ರಾಜ್ಯದ ನಾನಾ ಕಡೆಗಳಲ್ಲಿ ಭೇಟಿ ನೀಡಿ ಶೂಟ್ ಮಾಡಲಾಗಿದೆ. ಇದಕ್ಕೆ ಗಂಧದ ಗುಡಿ ಎಂದು ಹೆಸರು ಇಡಲಾಗಿದೆ. ಮುಖ್ಯವಾಗಿ ನಾಗರಹೊಳೆ ಕಾಳಿ ನದಿ ಹೊಸಪೇಟೆ ಸೇರಿದಂತೆ ಕರ್ನಾಟಕದ ಹಲವು ಜಾಗಗಳಲ್ಲಿ ಸುದ್ದಿ ಹರಡುತ್ತಿದೆ.