ಮದುವೆಯ ಕಾಯಿಲೆವನ್ನು ಕಂಟ್ರೋಲ್ ಮಾಡಿ ಇಡಬೇಕೆ ಹೊರತು ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ ಮಧುಮೇಹಕ್ಕೆ ಔಷಧಿಗಳನ್ನು ತೆಗೆದುಕೊಳ್ಳುವುದು ಆರೋಗ್ಯಕರ ಜೀವನ ಶೈಲಿಯನ್ನು ಇಟ್ಟುಕೊಳ್ಳುವುದು ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಇದು ಮೂತ್ರಪಿಂಡಗಳು ಶ್ವಾಸಕೋಶಗಳು ಹೃದಯಗಳು ಮತ್ತು ಕಣ್ಣುಗಳಿಗೆ ಹಾನಿ ಮಾಡುವ ಕಾಯಿಲೆಯಾಗಿದೆ.
ಮಧುಮೇಹವನ್ನು ನಿಯಂತ್ರಿಸಲು ನೀವು ಕೆಲವು ಮನೆ ಮದ್ದುಗಳನ್ನು ಸಹ ಅಳವಡಿಸಿಕೊಳ್ಳಬಹುದು. ಆಯುರ್ವೇದದಲ್ಲಿ ಇಂತಹ ಅನೇಕ ಗಿಡಮೂಲಿಕೆಗಳು ಇವೆ ಅವುಗಳಲ್ಲಿ ನೆಲ ಬೇವು ಕೂಡ ಒಂದು. ನೆಲಬೇವು ಮಧುಮೇಹಗಳಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ ಎಂದು ಸಾಬೀತಾಗಿದೆ. ಈ ಮೂಲಿಕೆಯನ್ನು ಮಧುಮೇಹ ವಿರೋಧಿ ಎಂದು ಕೂಡ ಕರೆಯುತ್ತಾರೆ.
ಹಾಗಾದರೆ ಈ ನೆಲ ಬೇವಿನ ಮತ್ತಷ್ಟು ಆರೋಗ್ಯಕರ ಪ್ರಯೋಜನಗಳ ಬಗ್ಗೆ ಇವತ್ತಿನ ಮಾಹಿತಿಯ ಮುಖಾಂತರ ತಿಳಿದುಕೊಳ್ಳೋಣ. ನೆಲ ಬೇವು ದೇಹದಲ್ಲಿ ಇನ್ಸುಲಿನನ್ನು ಹೆಚ್ಚಿಸುತ್ತದೆ. ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಕಂಡುಬರುವ ಉರಿಯುತ್ತ ಲಕ್ಷಣಗಳು ಮೇದು ಜೀರಕ ಗ್ರಂಥಿಯ ಜೀವಕೋಶಗಳನ್ನು ಹಾನಿಗೆ ಒಳಗಾಗದಂತೆ ರಕ್ಷಿಸುತ್ತದೆ. ಇದನ್ನು ತಿನ್ನುವುದರಿಂದ ಮೇದೋ ಚಿರಕ ಗ್ರಂಥಿಯು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ.
ಇನ್ನು ಈ ಮೂಲಿಕೆಯನ್ನು ಪ್ರತಿದಿನ ಸೇವಿಸಿದಾಗ ದೇಹದಿಂದ ವಿಷಯವನ್ನು ಹೊರ ಹಾಕುವ ಮೂಲಕ ಯಕೃತ್ತಿಗೆ ರಕ್ಷಣೆ ನೀಡುತ್ತದೆ. ಇದು ಹೊಸ ಯಕೃತ್ತಿನ ಜೀವಕೋಶದ ಉತ್ಪಾದನೆಗೆ ಸಹ ಸಹಾಯ ಮಾಡುತ್ತದೆ.ಕಾಲಮೇಘದಂತಹ ಗಿಡಮೂಲಿಕೆಯನ್ನು ಕುದಿಸಿ ಆ ನೀರು ಸೇವಿಸಿದರೆ ಕೆಮ್ಮು ಮತ್ತು ಗಂಟಲು ನೋವು ನಿವಾರಣೆಯಾಗುತ್ತದೆ. ಹೊಟ್ಟೆಯಲ್ಲಿ ಜಂತು ಹುಳುಗಳಾದಾಗ ಅವುಗಳ ನಿಯಂತ್ರಣಕ್ಕೆ ಪ್ರತಿದಿನ ರಾತ್ರೆ ಮಲಗುವ ಮೊದಲು, ನೆಲಬೇವಿನ ಕಷಾಯ ಮಾಡಿ ಕುಡಿಯುವುದರಿಂದ ಜಂತು ಹುಳುಗಳು ಕಡಿಮೆಯಾಗುತ್ತವೆ.
ನೆಲಬೇವಿನ ಗಿಡವು ಎಂಟಿ ಮೈಕ್ರೋಬಿಯಲ್ ಗುಣಗಳನ್ನು ಹೊಂದಿದ್ದು, ತಾಜಾ ನೆಲಬೇವಿನ ಗಿಡವನ್ನು ನುಣುಪಾಗಿ ರುಬ್ಬಿ ಪೇಸ್ಟ್ ಮಾಡಿ, ಇದನ್ನು ಚರ್ಮದ ತುರಿಕೆ ಭಾಗಕ್ಕೆ ಹಚ್ಚಿಕೊಳ್ಳುವುದರಿಂದ ಚರ್ಮದ ಮೇಲಿನ ಕಜ್ಜಿ, ತುರಿಕೆಗಳು ಕಡಿಮೆಯಾಗುತ್ತವೆ. ಸಕ್ಕರೆ ಕಾಯಿಲೆ ಇರುವವರಿಗೆ ಅತ್ಯಂತ ಪರಿಣಾಮಕರಿ ಮೂಲಿಕೆಯಾಗಿದೆ. ಮಧುಮೇಹ ಸಮಸ್ಸೆ ಇರುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೆಚ್ಚಿನ ಪ್ರಯೋಜನ ಪಡೆಯಬಹುದು. ಇದನ್ನು ತಿನ್ನುವುದರಿಂದ ಇನ್ಶೂಲಿನ್ ಉತ್ಪದನೆಯನ್ನು ಹೆಚ್ಚಿಸುತ್ತದೆ. ಇದನ್ನು ಪ್ರತಿದಿನ ಸೇವನೆ ಮಾಡಿದರೇ ದೇಹದಲ್ಲಿ ವಿಷಕಾರಿ ಅಂಶವನ್ನು ಹೊರ ಹಾಕುತ್ತದೆ.