WhatsApp Group Join Now

ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅಂತೆಯೇ ಯುವಕರು ಮತ್ತು ಯುವತಿಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ಅದೇನೆಂದರೆ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯ ಬಗ್ಗೆ ಸವಿವರವಾಗಿ ಈ ಲೇಖನದ ಮೂಲಕ ತಿಳಿಯೋಣ.

ನಿರುದ್ಯೋಗ ಯುವಕರು ಮತ್ತು ಯುವತಿಯರಿಗೆ ಈ ಯೋಜನೆಯನ್ನು ಜಾರಿಗೊಳಿಸಿದೆ. ಕರ್ನಾಟಕದ ಬಡ ಕುಟುಂಬದ ಯುವಕರು, ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಸಹಾಯಧನವನ್ನು ನೀಡುತ್ತದೆ. ರಾಜ್ಯದ ಅರ್ಹ ಹಾಗೂ ಆಸಕ್ತಿ ಯುವಕರು ಮತ್ತು ಯುವತಿಯರು ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಸರ್ಕಾರದ ಉಚಿತ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.

ಸರ್ಕಾರದ ಉಚಿತ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ಯುವಕರು ಮತ್ತು ಯುವತಿಯರು ಈ ಯೋಜನೆಯಡಿಯಲ್ಲಿ ಹೊಸದಾಗಿ ವ್ಯಾಪಾರ ಮಾಡಲು ಅಥವಾ ಈಗಾಗಲೆ ಇರುವ ವ್ಯಾಪಾರವನ್ನು ಅಭಿವೃದ್ಧಿಗೊಳಿಸಲು ಈ ಯೋಜನೆಯಡಿಯಲ್ಲಿ ಸಾಲ ಪಡೆಯಬಹುದಾಗಿದೆ.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ ಈ ಯೋಜನೆಯಡಿ, ಫಲಾನುಭವಿಗಳಿಗೆ ಸಣ್ಣ ಪ್ರಮಾಣದ ಕೈಗಾರಿಕೆ, ಟ್ಯಾಕ್ಸಿ ವಾಹನಗಳ ಖರೀದಿ, ಹಂದಿ, ಕೋಳಿ, ಮೇಕೆ ಸಾಕಣೆ, ವಕೀಲರ ಕಚೇರಿ ಸ್ಥಾಪನೆ, ಬ್ಯೂಟಿ ಪಾರ್ಲರ್, ಸಿದ್ಧ ಉಡುಪುಗಳು, ಡಿಟಿಪಿ ಕೇಂದ್ರ ಇತ್ಯಾದಿ ವಿವಿಧ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕವಾಗಿ ಸಹಾಯ ಮಾಡಲಾಗುತ್ತದೆ. ಈ ಯೋಜನೆಯನ್ನು ಬ್ಯಾಂಕ್‌ಗಳ ಸಮನ್ವಯದೊಂದಿಗೆ ಜಾರಿಗೊಳಿಸಲಾಗಿದೆ. ಸಹಾಯದ ಗರಿಷ್ಠ ಮೊತ್ತವು ಘಟಕ ವೆಚ್ಚದ 70% ಆಗಿರುತ್ತದೆ, ಗರಿಷ್ಠ ರೂ.2.00 ಲಕ್ಷಗಳು ಮತ್ತು ಘಟಕ ವೆಚ್ಚದ ಉಳಿದ ಭಾಗವನ್ನು ಸಾಲವಾಗಿ ಬ್ಯಾಂಕ್‌ಗಳು ಮಂಜೂರು ಮಾಡುತ್ತವೆ.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ ಈ ಯೋಜನೆಯನ್ನು ಬ್ಯಾಂಕ್‌ಗಳ ಸಹಯೋಗದಲ್ಲಿ ಜಾರಿಗೊಳಿಸಲಾಗಿದೆ. ನಿರುದ್ಯೋಗಿ ಪರಿಶಿಷ್ಟ ಪಂಗಡದ ಯುವಕರಿಗೆ ಸರಕು ಸಾಗಣೆ ವಾಹನವನ್ನು ಪಡೆಯಲು ಹಣಕಾಸಿನ ನೆರವು ನೀಡುವ ಮೂಲಕ ಯೋಜನೆಯಡಿಯಲ್ಲಿ ಸಹಾಯ ಮಾಡಲಾಗುತ್ತದೆ. ಸಹಾಯದ ಗರಿಷ್ಠ ಮೊತ್ತವು ಘಟಕ ವೆಚ್ಚದ 70% ಆಗಿರುತ್ತದೆ, ಗರಿಷ್ಠ ರೂ.3.50 ಲಕ್ಷಗಳು ಮತ್ತು ಘಟಕ ವೆಚ್ಚದ ಉಳಿದ ಭಾಗವನ್ನು ಸಾಲವಾಗಿ ಬ್ಯಾಂಕ್‌ಗಳು ಮಂಜೂರು ಮಾಡುತ್ತವೆ

ಅರ್ಜಿ ಸಲ್ಲಿಸುವ ವಿಧಾನ ಆನ್-ಲೈನ್ www.karnataka.gov.in/kmvstdcl ಸಲ್ಲಿಸಬೇಕಾದ ದಾಖಲೆಗಳು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಜಾತಿ ಪ್ರಮಾಣ ಪತ್ರ.

WhatsApp Group Join Now

Leave a Reply

Your email address will not be published. Required fields are marked *