ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದ ಇರುವ ಎಲ್ಲಾ ರಾಜ್ಯದ ರೈತರಿಗೆ ರಾಜ್ಯದ ಸಹಕಾರಿ ಸಚಿವರಾದ ಎಸ್ ಪಿ ಸೋಮಶೇಖರ್ ಅವರು ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ ಈ ಹಿಂದಿನ ಸರ್ಕಾರಗಳು ಈಗಾಗಲೇ ರೈತರ ಸಾಲವನ್ನು ಮನ್ನಾ ಮಾಡಿದೆ ಹಾಗೂ ಅದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ರೈತರಿಗಾಗಿ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತಿದೆ ರೈತರ ಆರ್ಥಿಕ ಸಬಲೀಕರಣ ಹಾಗೂ ಅಭಿವೃದ್ಧಿಯದಂತಹ ಸಾಗುವಿಕೆ ಅನೇಕ ಯೋಜನೆಗಳನ್ನು ಕೂಡ ಅನುಷ್ಠಾನಕ್ಕೆ ತರುತ್ತಿದೆ.
ಹಾಗೂ ಇದೇ ರೀತಿಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೈತರಿಗೂ ಅನುಕೂಲವಾಗುವಂತೆ ಈಗಾಗಲೇ ಪ್ರಧಾನಮಂತ್ರಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಜಾರಿಗೆ ತರಲಾಗಿದ್ದು ಈ ಕಾರಣ ಅಡಿಯಲ್ಲಿ ದೇಶದ ಅಡಿ ಹಾಗೂ ನಮ್ಮ ಕರ್ನಾಟಕ ರಾಜ್ಯದಲ್ಲಿ ಪ್ರತಿಯೊಬ್ಬ ರೈತರು ಕೂಡ ಯಾವುದೇ ಬಡ್ಡಿ ಇಲ್ಲದೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿಗಳ ಸಾಲ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ ಹಾಗೂ ಅದೇ ರೀತಿಯಲ್ಲಿ ಈ ಹಿಂದೆ ಅಂದರೆ ಕಳೆದ ತಿಂಗಳು ಫೆಬ್ರವರಿಯಲ್ಲಿ ಮಂಡಿಸಿರುವಂತಹ ಬಜೆಟ್ ನಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯ್ಯ ಅವರು ಘೋಷಿಸಿರುವಂತೆ.
ರೈತರಿಗೆ ಒಂದು ರೂಪಾಯಿ ಕೂಡ ಬಡ್ಡಿ ಇಲ್ಲದೆ ಸಂಪೂರ್ಣ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷಗಳ ವರೆಗೆ ಸಾಹಸ ಸೌಲಭ್ಯವನ್ನು ಘೋಷಣೆ ಮಾಡಿದ್ದಾರೆ ಕೇಂದ್ರ ಸರ್ಕಾರವು ಈಗಾಗಲೇ ಜಾರಿಗೆ ತಂದಿರುವಂತಹ ಪ್ರಧಾನಮಂತ್ರಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ರೈತರ ಶೂನ್ಯ ಬಡ್ಡಿ ದರದ ಸಾಹಸ ಸೌಲಭ್ಯ ಮತ್ತಷ್ಟು ಪ್ರೋತ್ಸಾಹ ಸಿಕ್ಕಂತೆ ಆಗಿದೆ ನಮ್ಮ ಕರ್ನಾಟಕ ರಾಜ್ಯದ ಎಸ್ ಪಿ ಸೋಮಶೇಖರ್ ಅವರು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಿಸಿರುವಂತಹ ಯೋಜನೆಗೆ ಪೂರಕವಾಗಿ ರಾಜ್ಯದ ಪ್ರತಿಯೊಬ್ಬ ರೈತನಿಗೂ ಕೂಡ 5 ಲಕ್ಷಗಳ ವರೆಗೆ ಯಾವುದೇ ಬಡ್ಡಿ ಇಲ್ಲದೆ ಸಾಲ ಸೌಲಭ್ಯ ನೀಡಲು ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ.
ಬನ್ನಿ ನೀವು ಕೂಡ ರೈತರಾಗಿದ್ದರೆ ಅಥವಾ ರೈತ ಕುಟುಂಬಕ್ಕೆ ಸೇರಿದವರಾಗಿದ್ದರೆ ತಪ್ಪದೆ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಸ್ನೇಹಿತರೆ. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಂಬಾಯಿಗಳು ಕಳೆದ ಫೆಬ್ರವರಿಯಲ್ಲಿ ಮಂಡಿಸಿರುವಂತಹ ಬಜೆಟ್ ನಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದ ಸಾಲ ಸೌಲಭ್ಯಗಳನ್ನು 3 ಲಕ್ಷದಿಂದ 5 ಲಕ್ಷದವರೆಗೆ ಏರಿಕೆ ಮಾಡಲಾಗಿದ್ದು ಪ್ರತಿಯೊಬ್ಬ ರೈತರು ಕೂಡ ಯಾವುದೇ ಬಡ್ಡಿ ಇಲ್ಲದೆ ಸಂಪೂರ್ಣ ಉಚಿತವಾಗಿ 5 ಲಕ್ಷಗಳ ವರೆಗೆ ಸಾಲ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.
ಹಾಗೂ ಈ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಅವರು ಮಾಧ್ಯಮಗಳಿಗೆ ಉತ್ತರಿಸಿ. ಕರ್ನಾಟಕದ ರಾಜ್ಯದ ಎಲ್ಲ ರೈತರಿಗೂ ಕೂಡ ಯಾವುದೇ ಬಡ್ಡಿ ಇಲ್ಲದೆ 5 ಲಕ್ಷಗಳವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಸ್ಪಷ್ಟನೆ ನೀಡಿದ್ದಾರೆ ಮತ್ತು ಔಷಧ ಸಿಂಪಡೆನಿಗಾಗಿ ಸಾಲ ಮಾಡಿಕೊಳ್ಳುತ್ತಿದ್ದು ರೈತರು ತುಂಬಾ ಸಂಕಷ್ಟ ಎದುರಿಸುತ್ತಿದ್ದಾರೆ.