WhatsApp Group Join Now

ಇತ್ತೀಚಿಗೆ ನಡೆದಂತಹ ಚುನಾವಣೆಯಲ್ಲಿ ನಮ್ಮ ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು ಅದರ ವಿರುದ್ಧ ನಿಂತಿದ್ದಂತಹ ಕಾಂಗ್ರೆಸ್ ಪಕ್ಷವನ್ನು ಜನರು ಬಹುಮತದಿಂದ ಆರಿಸಿದ್ದಾರೆ ಇದಕ್ಕೆ ಮುಖ್ಯವಾದ ಕಾರಣವೇನೆಂದರೆ ಅವರು ನೀಡಿದಂತಹ ಪ್ರಣಾಳಿಕೆ. ಇದೆ ಪ್ರಣಾಳಿಕೆಯಲ್ಲಿ ಅವರ ಸರ್ಕಾರ ಬಂದರೆ ಆರು ಗ್ಯಾರಂಟಿಗಳನ್ನು ನೆರವೇರಿಸಿ ಕೊಡುತ್ತೇವೆ ಎಂಬುದನ್ನು ಅವರು ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸರ್ಕಾರ ಬಹುಮತ ತೋರಿಸುವ ಮೂಲಕ ಸರ್ಕಾರ ರಚನೆಯಾದ ಬಳಿಕ ಇದೀಗ ಈ ಹಿಂದಿ ಘೋಷಣೆ ಮಾಡಿರುವ ಕಾಂಗ್ರೆಸ್ನ ಐದು ಗ್ಯಾರಂಟಿಗಳು ಸೇರಿದಂತೆ.

ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಗಳು ಕೂಡ ಒದಗಿ ಬರುತ್ತವೆ ಒದಗಿಸಿ ಕೊಡುವುದು ಹಾಗೂ ಎಲ್ಪಿಜಿ ಸಬ್ಸಿಡಿ ಹಣವನ್ನು ಒದಗಿಸಿ ಕೊಡುವುದರ ಬಗ್ಗೆ ಬ್ರೇಕಿಂಗ್ ಮಾಹಿತಿ ಲಭ್ಯವಾಗುತ್ತಿದೆ ಹೌದು ಇನ್ನು ಮುಂದೆ ನೀವು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆದುಕೊಳ್ಳಬೇಕಾಗಿದೆ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಹಾಗಾದರೆ ಏನಿದು ಮಾಹಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಂದಿರುವ ಸುದ್ದಿಯನ್ನು ಹೇಗೆ ಉಚಿತವಾಗಿ.

ಗ್ಯಾಸ್ ಸಿಲಿಂಡರ್ ಸಂಪರ್ಕ ಪಡೆದುಕೊಳ್ಳುವುದು ಏನೆಲ್ಲ ದಾಖಲಾತಿಗಳು ಬೇಕು ಹಾಗೂ ಆನ್ಲೈನ್ ವೆಬ್ಸೈಟ್ ಲಿಂಕ್ ಏನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ ಹಾಗಾಗಿ ಮಾಹಿತಿಯನ್ನು ಸಂಪೂರ್ಣವಾಗಿ ಕೊನೆವರೆಗೂ ವೀಕ್ಷಿಸಿ ಹಾಗೂ ದೇಶದ ಜನಸಾಮಾನ್ಯರು ಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ ಇದೀಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತದೊಂದಿಗೆ ಈಗ ಅಧಿಕಾರಕ್ಕೆ ಬಂದಿದ್ದು ಅಗತ್ಯ ವಸ್ತುಗಳ ಬೆಲೆಯಲ್ಲಿ ಇಳಿಕೆ ಮಾಡಲಿದೆ ಎಂದು ಜನಸಾಮಾನ್ಯರು ಕಾಂಗ್ರೆಸ್ ಸರ್ಕಾರದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ.

ಈ ಹಿಂದೆ ಐದು ಕಾಂಗ್ರೆಸ್ ಗ್ಯಾರಂಟಿಗಳನ್ನು ಕೂಡ ಘೋಷಣೆ ಮಾಡುವುದರ ಮೂಲಕ ಕಾಂಗ್ರೆಸ್ ಸರ್ಕಾರ ಎಲ್ಲಾ ಜನಸಾಮಾನ್ಯರ ಮನವನ್ನು ಸಿಡಿದಿದೆ, ಇದೀಗ ಪ್ರಮುಖವಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಹೇಗೆ ಪಡೆಯುವುದು ಅಂತ ಇದುವರೆಗೂ ಯಾರು ಕೇಂದ್ರ ಸರ್ಕಾರದ ಟಿಎಂ ಉಜ್ವಲ ಯೋಜನೆ ಅಡಿಯಲ್ಲಿ ಫ್ರೀ ಗ್ಯಾಸ್ ಸಿಲೆಂಡರ್ ಸಂಪರ್ಕ ಪಡೆದುಕೊಂಡಿಲ್ಲ ಅಂತಹವರು ಸ್ಕ್ರೀನ್ ಮೇಲೆ ಕಾಣುತ್ತಿರುವ ಅಫಿಶಿಯಲ್ ಪಿಎಂ ಉಜ್ವಲ ಯೋಜನೆಯ ಅಡಿಯಲ್ಲಿ ಕ್ಲಿಕ್ ಮಾಡುವುದರ ಮೂಲಕ ಯಾವ ಕಲ್ಪನೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ನೀವು ಪಡೆದುಕೊಳ್ಳುತ್ತಿದ್ದೀರಿ ಎಂದು ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಇಲ್ಲಿ ಎರಡನೆಯದಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಸಬ್ಸಿಡಿ ಮೊತ್ತವನ್ನು ಅವರಿಗೆ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದ್ದರು ಮುಂದಿನ ತಿಂಗಳಿನಿಂದ ಪ್ರತಿಯೊಬ್ಬರ ಬ್ಯಾಂಕ್ ಅಕೌಂಟಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಹಣ ಸಿಗಲಿದೆ . ಇದರ ಬಗ್ಗೆ ನಿಮಗೆ ಇನ್ನು ಹೆಚ್ಚಿನ ಮಾಹಿತಿ ಸಿಗಬೇಕು ಎಂದರೆ ನೀವು ನಿಮ್ಮ ಸಮೀಪ ಇರುವಂತಹ ನೆಮ್ಮದಿ ಕೇಂದ್ರಕ್ಕೆ ಭೇಟಿ ಕೊಡಿ ಹಾಗಾಗಿ ಆದಷ್ಟು ಈ ಮಾಹಿತಿಯನ್ನು ಕೊನೆಯವರೆಗೂ ಎಲ್ಲರಿಗೂ ಹಂಚಿಕೊಳ್ಳಿ.

WhatsApp Group Join Now

Leave a Reply

Your email address will not be published. Required fields are marked *