ರಾಜ್ಯದಲ್ಲಿ ಬಹುಮತದಿಂದ ಅಧಿಕಾರದ ಚುಖಾವಣೆ ಕೈಗೆತ್ತಿಕೊಂಡಿರುವ ಕಾಂಗ್ರೆಸ್ ಸರ್ಕಾರವು ಚುನಾವಣೆಗೆ ಮೊದಲೇ 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗ್ಯಾರಂಟಿ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಬಗ್ಗೆ ಚರ್ಚೆ ಆಶ್ವಾಸನೆ ನೀಡಲಾಗಿದ್ದು ಕೊನೆಗೂ ಕರ್ನಾಟಕದಲ್ಲಿ ಬಹುಮತದಿಂದ ರಾಜ್ಯದ ಆಡಳಿತ ಕಾಂಗ್ರೆಸ್ ಮುಖ್ಯಮಂತ್ರಿಗಳಾಗಿ ಪ್ರಮಾಣ ಯೋಚಿತ ಸ್ವೀಕರಿಸಿ ರಾಜ್ಯದ ಮುಖ್ಯಮಂತ್ರಿಗಳಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಳ್ಳುವ ಮೂಲಕ ಈಗ ಒಂದೊಂದಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ.

ಅದರಲ್ಲಿ ಮಹಿಳೆಯರಿಗೆ ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಓಡಾಡಲು ಉಚಿತ ಪ್ರಯಾಣ ರಾಜ್ಯದ ಮುಖ್ಯಮಂತ್ರಿಗಳು ಅಧಿಕೃತವಾಗಿ ಆದೇಶವನ್ನು ಹೊರಗಡಿಸಲಾಗಿದ್ದು ರಾಜ್ಯದಾದ್ಯಂತ ಇರುವ ಎಲ್ಲಾ ಮಹಿಳೆಯರಿಗೆ ಅನ್ವಯವಾಗುವುದಿಲ್ಲ ಶರತ್ತು ಮತ್ತು ನಿಬಂಧನೆಗಳು ಅನ್ವಯವಾಗುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ ಬನ್ನಿ ಹಾಗಾದರೆ ಚುನಾವಣೆಗು ಮುನ್ನ ಎಲ್ಲ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಈಗ ಆದೇಶ ಪತ್ರದಲ್ಲಿ ಏನು ಯಾವ ಮಹಿಳೆಯರಿಗೆ ಅವಕಾಶವಿದೆ ಯಾರಿಗೆ ಇಲ್ಲ ಎನ್ನುವ ಆದೇಶ ಪತ್ರದಲ್ಲಿ ಏನಿದೆ ಕಂಪ್ಲೀಟ್ ಮಾಹಿತಿಯನ್ನು ಇವತ್ತಿನ ತಿಳಿದುಕೊಳ್ಳೋಣ ಬನ್ನಿ.

ನೀವು ಕೂಡ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಓಡಾಡಲು ಬಯಸುವವರು ಆಗಿದ್ದರೆ ತಪ್ಪದೆ ಮಾಹಿತಿಯನ್ನು ಕೊನೆಯವರೆಗೂ ಓದಿ ಹೌದು ರಾಜ್ಯದ ಎಲ್ಲಾ ಮಹಿಳೆಯರಿಗೂ ತಲುಪುವವರೆಗೂ ಹಂಚಿಕೊಳ್ಳಿ ಜನತೆ ನಮ್ಮ ಮೇಲಿನ ನಂಬಿಕೆ ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ನಾನು ರಾಜ್ಯದ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಅಲ್ಲದೆ ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಗಳಿಗೆ ಅನುಮೋದನೆ ನೀಡುವ ವಚನ ನೀಡಿದೆ ಎಂದು ಕೊಟ್ಟ ಮಾತಿನಂತೆ ಪ್ರಥಮ ಸಂಪುಟ ಸಭೆಯಲ್ಲಿ ನಮ್ಮ ಎಲ್ಲಾ ಗ್ಯಾರಂಟಿ ಗಳಿಗೆ ತಾತ್ಕಾಲಿಕ ಅನುಮೋದನೆ ನೀಡಿ ಮತ್ತೊಮ್ಮೆ ನುಡಿದಂತೆ ನಡೆದಿದ್ದೇವೆ ಎಂದು ಸ್ಪಷ್ಟ ಪಡುತ್ತಿದ್ದಾರೆ.

ಇದೇ ವೇಳೆ ಸರ್ಕಾರದ ಆದೇಶ ಪತ್ರವನ್ನು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯಗಳನ್ನು ನೀಡುವ ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮೇ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ ಆದೇಶ ಪ್ರತಿಯಲ್ಲಿ ರಾಜ್ಯದ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿಗಮ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲ್ಯಾಣ ಕರ್ನಾಟಕ ಸಾರಿಗೆ ನಿಯಮಗಳ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸಮೃದ್ಧಿ ಒದಗಿಸಲು ತಾತ್ಕಾಲಿಕ ಅನುಮೋದನೆ ನೀಡಿ ಆದೇಶಿಸಿದ್ದೇನೆ ಎಂದು ಲೇಖಿಸಲಾಗಿದೆ ಶಕ್ತಿ ಯೋಜನೆಯ ಬಗ್ಗೆ ವಿವರವಾದ ಶರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯಕವಾಗಿ ಹೊರಡಿಸಲಾಗಿದ್ದು ಎಂದು ಆದೇಶ ತಿಳಿಸಿದ್ದಾರೆ.

ಇನ್ನು ನೂತನ ಸರ್ಕಾರ ನೀಡಿದ ಐದು ಗ್ಯಾರಂಟಿ ಯೋಜನೆಗಳಿಗೆ ಮೊದಲ ಗ್ಯಾರಂಟಿ ತಾತ್ಕಾಲಿಕ ಅನುಮೋದನೆ ನೀಡಿದೆ 5 ಗ್ಯಾರಂಟಿಗಳಲ್ಲಿ 5 ಗ್ಯಾರಂಟಿ ಗಳಿಗೆ ಸರ್ಕಾರದಿಂದ ಆದೇಶ ಹೊರಡಿಸಿ ಬಿದ್ದಿದ್ದು ಗ್ಯಾರಂಟಿ ಗಳಿಗೆ ಇರುವ ಶರತ್ತುಗಳು ಮತ್ತು ನಿಯಮಗಳನ್ನು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ

Leave a Reply

Your email address will not be published. Required fields are marked *