ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಆದೇಶ ಜಾರಿ ಮಹಿಳೆಯರಿಗೆ 2,000 ಹಣ ನೀಡುವ ಗ್ರಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ ರಾಜ್ಯದ ಪ್ರತಿಯೊಬ್ಬ ಎಪಿಎಲ್ ಮತ್ತು ಬಿಪಿಎಲ್ ಅಂತ್ಯೋದಯ ರೇಷನ್ ಕಾರ್ಡು ಹೊಂದಿರುವ ಪ್ರತಿಯೊಂದು ಕುಟುಂಬದ ಮಹಿಳೆಯರು ಸರ್ಕಾರದಿಂದ 2000 ಹಣಕ್ಕಾಗಿ ಕಾಯುತ್ತಿದ್ದಾರೆ ಆದರೆ ದಿಡೀರನೆ ಮತ್ತೊಂದು ಹೊಸ ಆದೇಶವನ್ನು ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಗಿದ್ದು ಪ್ರತಿಯೊಬ್ಬ ಮಹಿಳೆಯರು ತಪ್ಪದೆ ಮಾಹಿತಿಯನ್ನು ಕೊನೆಯವರೆಗೂ ಓದಿ.

ರಾಜ್ಯದ ಕುಟುಂಬದಲ್ಲಿನ ಯಜಮಾನ ಮಹಿಳೆಗೆ ಪ್ರತಿ ತಿಂಗಳು 2000 ಹಣ ನೀಡುವ ಯೋಜನೆ ಇದಾಗಿದೆ ಸರ್ಕಾರ ಆದೇಶವನ್ನು ಹೊರಡಿಸಿದೆ ಕರ್ನಾಟಕ ರಾಜ್ಯಪಾಲರ ಆದೇಶ ಅನುಸಾರ ಮತ್ತು ಅವರ ಹೆಸರಿನಲ್ಲಿ ನಿರ್ಮಲ ಎಸ್ ಕಟಂಕರ ಸರ್ಕಾರದ ಅಧೀನ ಕಾರ್ಯದರ್ಶಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಈ ಆದೇಶವನ್ನು ಹೊರಡಿಸಿದ್ದಾರೆ 2018 23 24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನ ಮಹಿಳೆಗೆ ಪ್ರತಿ ತಿಂಗಳು 2000ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಮಂಜೂರಾತಿ ಪ್ರಾಧಿಕಾರವನ್ನಾಗಿ ಪರಿಗಣಿಸುವ ಕುರಿತು.

ವಿಷಯವನ್ನು ಆದೇಶ ಒಳಗೊಂಡಿದೆ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಮಂಜುನಾಥ ಪ್ರಾಧಿಕಾರವೆಂದು ಪರಿಗಣಿಸಿ ಆದೇಶ ಹೊರಡಿಸಲಾಗಿದೆ ಮಾರ್ಗಸೂಚಿಗಳು ಸರ್ಕಾರದ ಆದೇಶದಂತೆ ಯೋಜನೆಗೆ ಜೂನ್ 15ರಿಂದ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯರು ಈ ಯೋಜನೆಯ ಫಲ ಅನುಭವಿಗಳು ಆಗಿರುತ್ತಾರೆ.

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆಯ ಅನ್ವಯಿಸು ತಕ್ಕದ್ದು ಈ ಯೋಜನೆಯ ಫಲಾನುಭವಿಗಳು 2023 ಜೂನ್ 15ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸುವುದು ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು ಆಯ್ಕೆಗೊಂಡ ಫಲ ಅನುಭವಿಗಳಿಗೆ ಆಗಸ್ಟ್ 15ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡುವುದು ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಸ್ವಯಂ ಘೋಷಣೆಯ ಆಧಾರದ ಮೇಲೆ ಮಂಜುನಾಥ ನೀಡುವುದು ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡುವುದು ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆಯುತ್ತಿರುವುದು ಕಂಡಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು.

Leave a Reply

Your email address will not be published. Required fields are marked *