ಎಲ್ಲರಿಗೂ ನಮಸ್ಕಾರ ಸ್ನೇಹಿತರೇ ಕರ್ನಾಟಕದಲ್ಲಿ ಬಹುಮತದಿಂದ ಅಧಿಕಾರ ಮಾಡುತ್ತಿರುವಂತಹ ಕಾಂಗ್ರೆಸ್ ಸರಕಾರ ತಾನು ನೀಡಿದ ಗ್ಯಾರಂಟಿಗಳನ್ನು ಒಂದೊಂದಾಗಿ ಪೂರೈಸಿಕೊಂಡು ಬರುತ್ತಿದೆ ಅದೇ ರೀತಿ ಗೃಹಲಕ್ಷ್ಮಿ ಯೋಜನೆಯ ಕೂಡ ಈಗ ಅರ್ಜಿಯನ್ನು ಸಲ್ಲಿಸಲು ಶುರುವಾಗಿದೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳಲ್ಲಿ ಪ್ರಮುಖವಾಗಿರುವ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ಕುಟುಂಬದ ಮಹಿಳೆಗೆ 2000 ಒದಗಿಸಿಕೊಳ್ಳುವ ಗೃಹಲಕ್ಷ್ಮಿಯ ಅಧಿಕೃತವಾಗಿ ಸಿಎಂ ಅವರು ಚಲನೆ ನೀಡಿದ್ದು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಪ್ರತಿ ತಿಂಗಳಿಗೆ ಎರಡು ಸಾವಿರ ರೂಪಾಯಿ ನೀಡುವ ಪಡೆದುಕೊಳ್ಳಬೇಕಾಗಿದೆ.
ಹೇಗೆ ಅರ್ಜಿ ಸಲ್ಲಿಸುವುದು ಬೇಕಾಗುವ ದಾಖಲಾತಿಗಳು ಏನು ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು ವೆಬ್ಸೈಟ್ ವಿಳಾಸ ಏನು ಅನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ಇವತ್ತಿನ ಮಾಹಿತಿ ತಿಳಿಸಿಕೊಡುತ್ತೇವೆ ಬನ್ನಿ ನೀವು ಅಥವಾ ನಿಮ್ಮ ಕುಟುಂಬದಲ್ಲಿ ಇರುವ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾ ಹಾಗಾದರೆ ಈ ಮಾಹಿತಿಗೆ ಈಗಲೇ ಕೊನೆಯವರೆಗೂ ವೀಕ್ಷಿಸಿ ಮತ್ತು ಎಲ್ಲರೊಂದಿಗೆ ಹಂಚಿಕೊಳ್ಳಿ.
ಹೌದು, ಮಹಿಳೆಯರಿಗೆ 2000 ಸಹಾಯಧನ ನೀಡುವ ಗ್ರಹಲಕ್ಷ್ಮಿ ಯೋಜನೆ ಇದೀಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು ನೀವು ಕೂಡ ತಡ ಮಾಡದೆ ಈ ಒಂದು ಅರ್ಜಿಯನ್ನು ಸಲ್ಲಿಸಿ ಈಗಾಗಲೇ ಸುದ್ದಿಗೋಷ್ಠಿ ನಡೆಸಿ ಸಿಎಂ ಅವರು ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕವರು ಅಧಿಕೃತವಾಗಿ ಈ ಯೋಜನೆಯನ್ನು ಘೋಷಣೆ ಮಾಡಿದ್ದಾರೆ ಇನ್ನು ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಕೊನೆ ದಿನ ಇರುವುದಿಲ್ಲ.
ಆದರೆ ನೀವು ಕೂಡ ತಡ ಮಾಡದೆ ಆದಷ್ಟು ಬೇಗನೆ ಅರ್ಜಿಯನ್ನು ಸಲ್ಲಿಸಿ ಹಾಗೆ ಅರ್ಜಿ ಸಲ್ಲಿಸಿದ ಪ್ರತಿ ಎಲ್ಲಾ ಫಲಾನುಭವಿಗಳು ಖಾತೆಗೆ ಜಮಾವಳಿ ಆಗಲಿದೆ ಇನ್ನು ಅರ್ಜಿ ಸಲ್ಲಿಸುವ ವೇಳೆಯಲ್ಲಿ ಮಹಿಳೆಯರು ಏನಿಲ್ಲಾ ದಾಖಲಾತಿಗಳನ್ನು ಹೊಂದಿರಬೇಕು ಅಂದರೆ ಮೊದಲಿಗೆ ಆಧಾರ್ ಕಾರ್ಡ್ ಮಾಸಿಕ ಪ್ರಮಾಣ ಪತ್ರ ಮೊಬೈಲ್ ಸಂಖ್ಯೆ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಆಧಾರ್ ಕಾರ್ಡ್ ವೋಟರ್ ಐಡಿ ಕಾರ್ಡ್ ಸೇರಿದಂತೆ ನಿಮ್ಮ ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಅರ್ಜಿಯನ್ನು ಭರ್ತಿ ಮಾಡುವುದರ ಮೂಲಕ.
ಈ ಎಲ್ಲ ದಾಖಲಾತಿಗಳನ್ನು ಸಬ್ಮಿಟ್ ಮಾಡಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕನ್ನು ನೀವು ಒಂದು ಸಲ ನೋಡಬಹುದು.www.karnatakgov.in ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಗೊತ್ತಾಗುತ್ತಿಲ್ಲವೇ ನೀವು ನಿಮ್ಮ ವಲಯದ ಕಾಮನ್ ಸೆಂಟರ್ ಗ್ರಾಮವನ್ ಕರ್ನಾಟಕ ಬೆಂಗಳೂರು ಒನ್ ಅನ್ನುವ ಆನ್ಲೈನ್ ಸೇವ ಕೇಂದ್ರಕ್ಕೆ ಭೇಟಿ ಕೊಡುವುದರ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಹಾಗಾಗಿ ಆದಷ್ಟು ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಹಂಚಿಕೊಳ್ಳಿ.