ಬಹುಮತದಿಂದ ಅಧಿಕಾರಕ್ಕೆ ಬಂದಿರುವಂತಹ ಕಾಂಗ್ರೆಸ್ ಸರ್ಕಾರ ದಿನಕ್ಕೆ ಒಂದರ ಮೇಲೊಂದು ಸುದ್ದಿಗಳನ್ನು ನೀಡುತ್ತಾ ಬರುತ್ತಿದೆ. ಇದು ಕೆಲವೊಬ್ಬರಿಗೆ ಉಪಯೋಗವಾದರೆ ಇನ್ನು ಕೆಲ ಜನಕ್ಕೆ ಬಹಳಷ್ಟು ಕಷ್ಟವಾಗುತ್ತದೆ ಅದೇ ರೀತಿಯಾಗಿ ಮತ್ತೊಂದು ಮಾಹಿತಿಯನ್ನು ನಿಮ್ಮ ಮುಂದೆ ನೀಡುತ್ತಿದ್ದೇವೆ ಅದೇನೆಂದರೆ ಎಲ್ಲ ಹಿರಿಯ ನಾಗರಿಕರಿಗೆ ಕರ್ನಾಟಕ ರಾಜ್ಯದಾದ್ಯಂತ ಇರುವ ಎಲ್ಲಾ ಹಿಂದೂ ದೇವಾಲಯಗಳಲ್ಲಿ ನೇರದರ್ಶನಕ್ಕೆ ಅವಕಾಶ ಮಾಡಿಕೊಟ್ಟ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ.
ಸರಕಾರವು 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅಜ್ಜ ಅಜ್ಜಿಯರಿಗೆ ಇನ್ನು ಮುಂದೆ ದೇವಾಲಯಗಳಲ್ಲಿ ಸರದಿ ಸಾಲಿನಲ್ಲಿ ನಿಂತುಕೊಳ್ಳುವ ಬದಲು ನೇರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದು ಸರ್ಕಾರ ಮಾಡಿರುವ ಒಳ್ಳೆಯ ಕೆಲಸ ಅನ್ನುವುದಾದರೆ ಮಾಹಿತಿಯನ್ನು ಈಗಲೇ ಹಂಚಿಕೊಳ್ಳಿ ಮತ್ತು ಅರವತ್ತು ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ನಿಮಗೆ ಯಾವುದು ದೇವಸ್ಥಾನಗಳಲ್ಲಿ ನಿರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಬನ್ನಿ ಹಾಗಾದರೆ ಯಾವ ಕಾರ್ಡು ಮಾಡಿಕೊಳ್ಳುವುದು ಕಡ್ಡಾಯ.
ಹಾಗೂ ಇದನ್ನು ಎಲ್ಲಿ ಮಾಡುತ್ತಾರೆ ಮತ್ತು ಹೇಗೆ ಪಡೆದುಕೊಳ್ಳಬೇಕು ಅದಕ್ಕೆ ಅಗತ್ಯವಾದ ಕಲೆಗಳು ಏನು ಯಾವಾಗ ನಮಗೆ ಕಾರ್ಡು ಸಿಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯೊಂದಿಗೆ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸರ್ಕಾರ ನೀಡಿರುವ ಸಿಹಿ ಸುದ್ದಿ ಏನು ಎನ್ನುವ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ ನಿಮ್ಮ ಮನೆಯಲ್ಲಿ ಅಜ್ಜ ಅಜ್ಜಿಯತವಹಿರಿಯ ನಾಗರಿಕರು ಇದ್ದಾರೆ ತಪ್ಪದೇ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ ಕರ್ನಾಟಕದ ಹಿಂದೂ ಧಾರ್ಮಿಕ ದೇವಾಲಯಗಳಾದ ಸಂಸ್ಥೆಗಳಲ್ಲಿ ಅರವತ್ತು ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದೇವರ ದರ್ಶನ ಸೌಲಭ್ಯವನ್ನು ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.
ಈ ಕುರಿತಂತೆ ಧಾರ್ಮಿಕ ಆಯುಕ್ತರು ಹಿರಿಯ ನಾಗರಿಕರಿಗೆ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವುದಕ್ಕೆ ತುಂಬಾ ತೊಂದರೆ ಆಗುತ್ತಿದೆ ಹೀಗಾಗಿ ವಯಸ್ಸಿನ ಆಧಾರದ ಮೇಲೆ ಸರತಿ ಸಾಲಿನಲ್ಲಿ ನಿಲ್ಲದಂತೆ ದೇವರ ದರ್ಶನಕ್ಕೆ ಅನುವು ಮಾಡೋಕೊಡಬೇಕು ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಒಕ್ಕೂಟ ಕೋರಿಕೆ ನೀಡಿದೆ ಇತ್ತೀಚಿಗೆ ದೇವಾಲಯಗಳಿಗೆ ಆಗಮಿಸಿರುವ ಭಕ್ತರ ಸಂಖ್ಯೆ ಕೂಡ ಕಡಿಮೆ ಗಣನೀಯವಾಗಿ ಹೆಚ್ಚಾಗುತ್ತಿದೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗುತ್ತಿರುವುದು ಕಾರಣ 60 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡುವ ಸೂಚನೆ ನೀಡಿದ್ದಾರೆ.
ಇನ್ನು ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆ ಆಧಾರ್ ಕಾರ್ಡ್ ತೋರಿಸಿದಲ್ಲಿ ಶೀಘ್ರದಲ್ಲಿ ದರ್ಶನ ಅನುಕೂಲ ಮಾಡುವ ಬಗ್ಗೆ ತಿಳಿಸಿದಲ್ಲದೆ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರಿಕರು ಪ್ರತ್ಯೇಕ ಸ್ಥಳ ಕಾದೆ ಇರಿಸುವಲ್ಲಿ ತಿಳಿಸಿದ್ದಾರೆ ದೇವಾಲಯಗಳಲ್ಲಿ ಹಿರಿಯ ನಾಗರಿಕರ ಕೇಂದ್ರ ಸ್ಥಾಪಿಸಿ ಅವರಿಗೆ ಸಹಕರಿಸುವ ಕಲ್ಪಿಸುವಂತೆ ಸರ್ಕಾರ ಕೇಂದ್ರಕ್ಕೆ ಜವಾಬ್ದಾರಿ ಸಿಬ್ಬಂದಿ ಯೋಚಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ