ಹತ್ತನೇ ತರಗತಿ ಮತ್ತು ಐಟಿಐ ಪಾಸಾಗಿರುವ ಅಭ್ಯರ್ಥಿಗಳಿಂದ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ಭಾರತೀಯ ರೈಲ್ವೇಯಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಈ ಪುಟದ ಮೂಲಕ ಸರ್ಕಾರಿ ನೌಕ್ರಿ ರೈಲ್ವೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ದಯವಿಟ್ಟು ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು ಆ ರೈಲ್ವೆ ಭಾರತಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ಮಾಹಿತಿಯನ್ನು ಓದಿ ಮತ್ತು ನಂತರ ಮಾತ್ರ ಅರ್ಜಿ ಸಲ್ಲಿಸಿ.ಭಾರತೀಯ ರೈಲ್ವೇ ವಿಶ್ವದ 4 ನೇ ಅತಿದೊಡ್ಡ ರೈಲು ಜಾಲವಾಗಿದ್ದು, 8 ನೇ ಮೇ 1845 ರಲ್ಲಿ ಸ್ಥಾಪಿಸಲಾಯಿತು, ಇದನ್ನು ಭಾರತ ಸರ್ಕಾರವು ನಿರ್ವಹಿಸುವ 17 ವಲಯಗಳಾಗಿ ವಿಂಗಡಿಸಲಾಗಿದೆ, ಇದು ನಿರಂತರವಾಗಿ ವಿವಿಧ ಹುದ್ದೆಗಳಿಗೆ ವಿವಿಧ ಸರ್ಕಾರಿ ಉದ್ಯೋಗಗಳನ್ನು ಒದಗಿಸುತ್ತ ಬರುತ್ತಿದೆ.
ವೆಸ್ಟರ್ನ್ ರೈಲ್ವೆ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಪೂರೈಸಿರಬೇಕು ಗರಿಷ್ಠ 24 ವರ್ಷ ಮೇಲಿರಬಾರದು ಅದರಲ್ಲಿ ಮೂರು ವರ್ಷ ಮಾಜಿ ಸೈನಿಕ ಹಾಗೂ ಪಿ ಡಬ್ಲ್ಯೂ 10 ವರ್ಷ ಸಡಿಲಿಕೆ ಇರುತ್ತದೆ ಆಯ್ಕೆ ವಿಧಾನ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಲಾಗುತ್ತದೆ ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ ಮಹಿಳಾ ಎಸ್ಸಿ ಎಸ್ಟಿ ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ ಉಳಿದ ಅಭ್ಯರ್ಥಿಗಳು ರೂಪಾಯಿ ನೂರು ರೂಪಾಯಿ ಶುಲ್ಕ ಪಾವತಿಸಬೇಕು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಹುದ್ದೆಯ ಹೆಸರು ನೀವೊಮ್ಮೆ ಈ ಮಾಹಿತಿಯನ್ನು ಕೆಳಗಡೆ ನೋಡಿದರೆ ಹುದ್ದೆಯ ಹೆಸರು ನೀಡಲಾಗಿದೆ.
ಉದ್ಯೋಗ ಸ್ಥಳ ಭಾರತದಲ್ಲಿಡೆ ವಿದ್ಯಾರ್ಥಿ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡ 50 ಅಂಕಗಳೊಂದಿಗೆ ಉತ್ತೀರ್ಣರಾಗಬೇಕು ತಿನ್ನರಾಗಿರುವ ಅಭ್ಯರ್ಥಿಗಳಿಗೂ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸುವ ಪ್ರಾರಂಭ ದಿನಾಂಕ 27 ಜೂನ್ 2018 ಇತರೆ ಮಾಹಿತಿ ವೆಸ್ಟರ್ನ್ ರೈಲ್ವೆ ಹುದ್ದೆಗಳು ಫಿಲ್ಟರ್ ವೆಲ್ದರ್ ಟರ್ನರ್ ಕಾರ್ಪೆಂಟರ್ ಪೇಂಟರ್ ಮೆಕ್ಯಾನಿಕ್ ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ರಿಮಿಟೇಶನ್ ಅಸಿಸ್ಟೆಂಟ್ ಎಲೆಕ್ಷನ್ ಎಲೆಕ್ಟ್ರಿಕ್ ಮ್ಯಾನೇಜರ್ ವಯರ್ ಮ್ಯಾನ್ ಮೆಕಾನಿಕ್ ರೆಫ್ರಿಜೇಶನ್ ನೇಮಕ ಮಾಡಲಾಗುತ್ತದೆ.
ನೀವು ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದರೆ ನೀವು ಯಾವುದಾದರೂ ಆನ್ಲೈನ್ ವೆಬ್ಸೈಟ್ಗೆ ಒಮ್ಮೆ ಭೇಟಿ ಕೊಟ್ಟು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀವು ಪಡೆದುಕೊಳ್ಳಬಹುದು ಉದ್ಯೋಗ ಮಾಹಿತಿ ನಿಮಗೆ ಇಷ್ಟವಾದರೆ ತಪ್ಪದೆ ಎಲ್ಲರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು