ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಪ್ರಾಧಿಕಾರವು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ರಾಜ್ಯದಲ್ಲಿ ಇತ್ತೀಚಿನ ಕಾನ್ಸ್‌ಟೇಬಲ್ ಉದ್ಯೋಗ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕಾನ್ಸ್ಟೇಬಲ್ ಹುದ್ದೆಯ ಅಧಿಸೂಚನೆಗಳನ್ನು ಹುಡುಕುತ್ತಿರುವವರು ಅರ್ಜಿ ಸಲ್ಲಿಸಲು ಸಂಬಂಧಿತ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.

ಇನ್ನು ಅರ್ಜಿ ಹಾಕಲಾರದವರು ಮತ್ತು ಅನುಭವಿ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಲ್ಲಿ ಕಾನ್ಸ್‌ಟೇಬಲ್ ಸರ್ಕಾರಿ ಉದ್ಯೋಗಗಳನ್ನು ಪರಿಶೀಲಿಸಬಹುದು.ಅರ್ಹರು ಮತ್ತು ಆಸಕ್ತರು ಆನ್‌ಲೈನ್ ಮೋಡ್ ಮೂಲಕ 2023 ರಿಂದ ನೋಂದಾಯಿಸಿಕೊಳ್ಳಬಹುದು. ಈ ನೇಮಕಾತಿ ಅಧಿಸೂಚನೆಯನ್ನು 3484 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಮಾತ್ರ ಬಿಡುಗಡೆ ಮಾಡಲಾಗಿದೆ. ಮುಂಬರುವ ಅಧಿಸೂಚನೆಯಲ್ಲಿ, ಅವರು ಪುರುಷ ಕಾನ್ಸ್‌ಟೇಬಲ್ ಮತ್ತು ಮಹಿಳಾ ಕಾನ್ಸ್‌ಟೇಬಲ್, ಸಬ್ ಇನ್‌ಸ್ಪೆಕ್ಟರ್ ಮತ್ತು ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ ಉದ್ಯೋಗಗಳನ್ನು ಒಳಗೊಂಡಿರುತ್ತಾರೆ.

ಹತ್ತನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ. ಮೊದಲಿಗೆ ಇತರ ಹುದ್ದೆಗಳ ವಯೋಮಿತಿ ಮಿತಿ ಬಗ್ಗೆ ನಾವು ನೋಡುವುದಾದರೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 27 ವರ್ಷ ವಯಸ್ಸು ನಿಗದಿಪಡಿಸಲಾಗಿದೆ. ಆದರೆ ಎಲ್ಲಾ ಕೆಲಸ ಎಸ್ ಸಿ ಎಸ್ ಟಿ ಹಾಗೂ ಹಿಂದುಳಿದ ವರ್ಗದವರಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿದೆ.

ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪವಾಗಿವೆ ವೇತನ 21000 ಸಾವಿರ ವೇತನ ನೀಡಲಾಗುತ್ತದೆ. ಇದು ಮೊದಲ ಹಂತದ ವೇತನವಾಗಿರುತ್ತದೆ ಆದ ನಂತರ ಮತ್ತೆ ಹೆಚ್ಚಿಗೆ ಆಗುತ್ತದೆ.ಆಯ್ಕೆ ವಿಧಾನ ಅಭ್ಯರ್ಥಿಗಳಿಗೆ ಪರೀಕ್ಷೆ ಲಿಖಿತ ಪರೀಕ್ಷೆ ದಾಖಲೆಗಳ ಪರಿಶೀಲನೆ ಹುದ್ದೆಗಳಿಗೆ ನೇಮಕ ಮಾಡಲಾಗುವುದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

https://karnatakajobinfo.com/ ಈ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಶುಲ್ಕ ಅಭ್ಯರ್ಥಿಗಳು 100 ಶುಲ್ಕ ಪಾವತಿಸಬೇಕು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇಂತಿಂದ ವಿನಾಯಿತಿ ನೀಡಲಾಗಿದೆ ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದು ಪ್ರತಿದಿನದ ಉದ್ಯೋಗದ ಮಾಹಿತಿಗಳಿಗಾಗಿ ಈ ಮಾಹಿತಿ ಎಲ್ಲರೊಂದಿಗೆ ಹಂಚಿಕೊಳ್ಳಿ 458 ಹುದ್ದೆ ಅರ್ಜಿ ಕರೆಯಲಾಗಿದೆ ಉದ್ಯೋಗ ಸ್ಥಳ ಭಾರತದ ಯಾವ ಮೂಲೆಯಲ್ಲೂ ಕೂಡ ನಿಮ್ಮನ್ನು ಕಳಿಸಬಹುದು ವಿದ್ಯಾರ್ಥಿ ಮಾನ್ಯತೆ ಪಡೆದ ಕಾಲೇಜಿನಿಂದ ವ್ಯಾಸಂಗ ಮಾಡಿರಬೇಕು.

ಹತ್ತನೇ ತರಗತಿ ವಿದ್ಯಾರ್ಥಿ ಹೊಂದಿರಬೇಕು ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 27 ಜೂನ್ 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಜುಲೈ 2023 ನಾವು ನೀಡಿದ ಈ ಮಾಹಿತಿ ನಿಮಗೆ ಇಷ್ಟವಾದರೆ ತಪ್ಪದೇ ಈ ಮಾಹಿತಿಯನ್ನು ಕಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು

Leave a Reply

Your email address will not be published. Required fields are marked *