ಕರ್ನಾಟಕ ರಾಜ್ಯದಲ್ಲಿ ಇತ್ತೀಚಿನ ವಾರ್ಡನ್ ಉದ್ಯೋಗ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ವಾರ್ಡನ್ ಜಾಬ್ ಅಧಿಸೂಚನೆಗಳನ್ನು ಹುಡುಕುತ್ತಿರುವವರು ಅರ್ಜಿ ಸಲ್ಲಿಸಲು ಸಂಬಂಧಿತ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಇಲ್ಲಿ ಫ್ರೆಶರ್ಗಳು ಮತ್ತು ಅನುಭವಿ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಲ್ಲಿ ವಾರ್ಡನ್ ಸರ್ಕಾರಿ ಉದ್ಯೋಗಗಳು 2023 ಅನ್ನು ಪರಿಶೀಲಿಸಬಹುದು.
ಹಾಸ್ಟೆಲ್ ವಾರ್ಡನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. Eklavya ಮಾಡೆಲ್ ವಸತಿ ಶಾಲೆಗಳು TGT, ಹಾಸ್ಟೆಲ್ ವಾರ್ಡನ್ ಹುದ್ದೆಗಳನ್ನು EMRS ಅಧಿಕೃತ ಅಧಿಸೂಚನೆಯ ಮೂಲಕ ಜುಲೈ 2023 ರ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 18 Aug 2023 ರಂದು ಅಥವಾ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ.
ಏಕಲವ್ಯ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸ್ತಿಕರು 29 ಸಾವಿರದಿಂದ 92,000 ವೇತನ ನೀಡಲಾಗುತ್ತದೆ ವಯೋಮಿತಿ ಗರಿಷ್ಠ 35 ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಪಿ ಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಆಯ್ಕೆ ವಿಧಾನ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು ಕರ್ನಾಟಕದಲ್ಲಿ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರಿಶು ನಡೆಯಲಿದೆ ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯಾ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ.
ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಶುಲ್ಕ ಹಾಸ್ಟೆಲ್ ವಾರ್ಡನ್ ಹುದ್ದೆಗೆ ಅರ್ಜಿ ಸಲ್ಲಿಸಲು ಒಂದು ಸಾವಿರ ಬೇಕು ಎಸ್ಟಿಎಸ್ಟಿ ಫ್ರೀಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕ ಪಾರ್ವತಿಸಬಹುದು ಪ್ರತಿದಿನದ ಮಾಹಿತಿಗಳಿಗಾಗಿ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ ಹುದ್ದೆಯ ಹೆಸರು ಹಾಸ್ಟೆಲ್ ವಾರ್ಡನ್ ಪುರುಷ ಮತ್ತು ಮಹಿಳೆ ಹುದ್ದೆಗಳ ಸಂಖ್ಯೆ 669 ಹುದ್ದೆ ಹಾಸ್ಟೆಲ್ ವಾರ್ಡನ್ ಪುರುಷ 35 ಹುದ್ದೆ ಹಾಸ್ಟೆಲ್ ವಾರ್ಡನ್ ಮಹಿಳೆ 334 ಹುದ್ದೆ ಖಾಲಿ ಇದೆ ಉದ್ಯೋಗ ಸ್ಥಳ ಕರ್ನಾಟಕದ ಯಾವ ಮೂಲೆಯಾದರು ಸರಿ ಹುದ್ದೆಗಳು ಖಾಲಿ ಇದೆ ವಿದ್ಯಾರ್ಥಿ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಪದವಿ ವಿದ್ಯಾರ್ಥಿ ಹೊಂದಿರಬೇಕು.
ಅರ್ಜಿ ಸಲ್ಲಿಸಲು ದಿನಾಂಕ ಆಗಸ್ಟ್ 18 ಕೊನೆಯ ದಿನಾಂಕ ಏಕಲವ್ಯ ಮಾದರಿ ವಸತಿ ಶಾಲೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು. ಇದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಯಲು ಈ ಕೆಳಗೆ ನೀಡಿದಂತಹ ವೆಬ್ಸೈಟ್ಗೆ ಭೇಟಿ ನೀಡಿ https://www.karnatakacareers.in ಈ ಮಾಹಿತಿ ನಿಮಗೆ ಇಷ್ಟವಾದರೆ ಎಲ್ಲರೊಂದಿಗೆ ಹಂಚಿಕೊಳ್ಳುವುದನ್ನು ಮರೆಯಬೇಡಿ