WhatsApp Group Join Now

ಎಲ್ಲರಿಗೂ ನಮಸ್ಕಾರ ಹತ್ತನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಕರ್ನಾಟಕ ಅಂಚೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿ ಕೊಡುತ್ತೇವೆ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ ಭಾರತೀಯ ಅಂಚೆ ಇಲಾಖೆ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದೆ. ಕರ್ನಾಟಕ ಪೋಸ್ಟಲ್ ಸರ್ಕಲ್ ಆಗಸ್ಟ್ 2023 ರ ಕರ್ನಾಟಕ ಪೋಸ್ಟಲ್ ಸರ್ಕಲ್ ಅಧಿಕೃತ ಅಧಿಸೂಚನೆಯ ಮೂಲಕ ಗ್ರಾಮೀಣ ಡಾಕ್ ಸೇವಕ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಅದರಲ್ಲಿ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಪಿ ಡಬ್ಲ್ಯೂ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ ವೇತನ ಬ್ರಾಂಚ್ ಪೋಸ್ಟ್ ಮಾಸ್ಟರ್ ಮಾಸಿಕ ರೂಪಾಯಿ 12 ಸಾವಿರದಿಂದ 29 ಸಾವಿರವರೆಗೆ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮಾಸಿಕ ಹತ್ತು ಸಾವಿರದಿಂದ 24,000ಗಳವರೆಗೆ ಇರುತ್ತದೆ. ಕರ್ನಾಟಕ ಪೋಸ್ಟಲ್ ಸರ್ಕಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು.

ನೀವು ಡಿಗ್ರಿಯನ್ನು ಗಳಿಸಿರಬೇಕು ಆಯ್ಕೆ ವಿಧಾನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಕೆ ಲಿಂಕನ್ನು ನೀಡಲಾಗಿದೆ ಅರ್ಜಿ ಶುಲ್ಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪಿಡಬ್ಲ್ಯೂಡಿ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ ಉಳಿದ ಅಭ್ಯರ್ಥಿಗಳು ನೂರು ರೂಪಾಯಿಗಳನ್ನು ಸಲ್ಲಿಸಬೇಕು ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಪ್ರತಿದಿನದ ಉದ್ಯೋಗದ ಮಾಹಿತಿಗಳಿಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹುದ್ದೆಯ ಹೆಸರು ಗ್ರಾಮೀಣ ಡಾಗ್ ಸೇವಕ ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳ ಸಂಖ್ಯೆ ಒಟ್ಟು 30,41 ಹುದ್ದೆಗಳು ಅದರಲ್ಲಿ ಕರ್ನಾಟಕ ರಾಜ್ಯದಲ್ಲಿ ಸಾವಿರ ಹುದ್ದೆಗಳು ಖಾಲಿ ಇದೆ ಉದ್ಯೋಗ ಸ್ಥಳ ಕರ್ನಾಟಕದ ಎಲ್ಲೆಡೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 3 ಆಗಸ್ಟ್ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಆಗಸ್ಟ್ 2023. https://www.karnatakacareers.in/karnataka-postal-circle-recruitment-2023-apply-online-for-1714-gramin-dak-sevak-bpm-abpm/

WhatsApp Group Join Now

Leave a Reply

Your email address will not be published. Required fields are marked *