ಕರ್ನಾಟಕ ಬ್ಯಾಂಕಿನಲ್ಲಿ ಖಾಲಿ ಇರುವ ಆಫೀಸರ್ಸ್ ಕೆಲವೊಂದು ಹುದ್ದೆಗಳಿಗೆ ಅರ್ಜಿ ಆವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ಣಾಟಕ ಬ್ಯಾಂಕ್, ಪ್ಯಾನ್-ಇಂಡಿಯಾ ಹೆಜ್ಜೆಗುರುತನ್ನು ಹೊಂದಿರುವ ಪ್ರಮುಖ ಡಿಜಿಟಲ್ ಸುಧಾರಿತ ಖಾಸಗಿ ವಲಯದ ಬ್ಯಾಂಕ್. ಕರ್ಣಾಟಕ ಬ್ಯಾಂಕ್ ವಿಶೇಷ ವರ್ಗದ ಅರ್ಹ ಸ್ನಾತಕೋತರ ಪದವೀಧರ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ಣಾಟಕ ಬ್ಯಾಂಕ್ ನೇಮಕಾತಿ 2023 ರ ಮೂಲಕ, ಪ್ರೊಬೇಷನರಿ ಆಫೀಸರ್ ಸ್ಕೇಲ್-I ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದು ಭಾರತದಲ್ಲಿ ಲಭ್ಯವಿರುವ ವಿವಿಧ ಶಾಖೆಗಳಲ್ಲಿ ಕೆಲಸ ಮಾಡಲು ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ನಂಬಲಾಗದ ಅವಕಾಶಗಳನ್ನು ಒದಗಿಸುತ್ತದೆ.
ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮಾಹಿತಿಯನ್ನು ಕೊನೆಯವರೆಗೂ ವೀಕ್ಷಿಸಿ ಕರ್ನಾಟಕ ಬ್ಯಾಂಕ್ ನೇಮಕಾತಿ ವಯೋಮಿತಿ ದಿನಾಂಕ ಬಂದು ಆಗಸ್ಟ್ 23ಕ್ಕೆ ಅಭ್ಯರ್ಥಿಗಳು ಗರಿಷ್ಠ 28 ವರ್ಷ ಮೇಲಿರಬಾರದು. ಅದರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ ಒಂದು ಲಕ್ಷದ ವೇತನ ನೀಡಲಾಗುತ್ತದೆ ಆಯ್ಕೆ ವಿಧಾನ ಆನ್ಲೈನ್ ಪರಿಶೀಲ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು ಆನ್ಲೈನ್ ಪರಿಶೀಲ ಮಾದರಿ ಮಾಹಿತಿಯನ್ನು ನೀಡಲಾಗಿದೆ ಅರ್ಜಿ ಸಲ್ಲಿಸುವ ವಿಧಾನ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ವಿಳಾಸಕ್ಕಿ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಕೆ ಲಿಂಕನ್ನು ನೀಡಲಾಗಿದೆ ಅರ್ಜಿ ಶುಲ್ಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 700 ಉಳಿದ ಅಭ್ಯರ್ಥಿಗಳು 800 ಅರ್ಜಿ ಶುಲ್ಕ ಪಾವತಿಸಬೇಕು ವಿಧಾನ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ದಿನದ ಮಾಹಿತಿಗಳಿಗಾಗಿ ಈ ಮಾಹಿತಿಯನ್ನು ಸಂಪೂರ್ಣವಾಗಿ ಕೊನೆವರೆಗೂ ವೀಕ್ಷಿಸಿ ಆಫೀಸರ್ಸ್ ಕೇಳುವನ್ ಹುದ್ದೆಯ ಸಂಖ್ಯೆ ವಿವಿಧ ಹುದ್ದೆಗಳು ಅರ್ಜಿಯನ್ನು ಕರೆಯಲಾಗಿದೆ ಉದ್ಯೋಗ ಸ್ಥಳ ಭಾರತದ ಎಲ್ಲೆಡೆ ವಿದ್ಯಾರ್ಥಿಗಳು ಯಾವುದೇ ಸ್ನಾತಕೊತ್ತರ ಪದವಿ ವಿದ್ಯಾರ್ಥಿ ಹೊಂದಿರಬೇಕು ಒಂದು ವರ್ಷ ಎಕ್ಸಿಕ್ಯೂಟಿವ್ ಎಂಬಿಎ ಹೊರತುಪಡಿಸಿ ಅಗ್ರಿಕಲ್ಚರಲ್ ಸೈನ್ಸ್ ಕಾನೂನು ಪದವಿದರು ಅರ್ಜಿ ಸಲ್ಲಿಸಬಹುದು.
ಎಂಬಿಎ ಮಾರ್ಕೆಟಿಂಗ್ ಫೈನಾನ್ಸ್ ಪದವಿಧ ರವರಿಗೆ ಆದ್ಯತೆ ನೀಡಲಾಗಿದೆ ಪ್ರಾರಂಭವಾದ ದಿನಾಂಕ 12 ಆಗಸ್ಟ್ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಆಗಸ್ಟ್ 23 ಇತರೆ ಮಾಹಿತಿ ಆನ್ಲೈನ್ ಪರೀಕ್ಷೆಯಲ್ಲಿ ತಾತ್ಕಾಲಿಕ ಸೆಪ್ಟೆಂಬರ್ 23 ರಲ್ಲಿ ನಿಗದಿಪಡಿಸಲಾಗಿದೆ ಪರೀಕ್ಷಾ ಕೇಂದ್ರಗಳು ಬೆಂಗಳೂರು ಧಾರವಾಡ ಹುಬ್ಬಳ್ಳಿ ಮಂಗಳೂರು ಮೈಸೂರು ಶಿವಮೊಗ್ಗ ಮುಂಬೈ ದೆಹಲಿ ಚೆನ್ನೈ.ಅಭ್ಯರ್ಥಿಗಳ ಅಂತಿಮ ಆಯ್ಕೆಯನ್ನು ದೇಶದ ವಿವಿಧ ನಗರಗಳಲ್ಲಿ ನಡೆಯಲಿರುವ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಸುತ್ತಿನ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನ ಬ್ಯಾಂಕಿನ ಸಿಬ್ಬಂದಿ ತರಬೇತಿ ಕಾಲೇಜಿನಲ್ಲಿ ‘ಇಂಡಕ್ಷನ್ ತರಬೇತಿ ಕಾರ್ಯಕ್ರಮ’ಕ್ಕೆ ಒಳಗಾಗಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಕೊಟ್ಟಿರುವಂತಹ ಲಿಂಕನ್ನು ಒಮ್ಮೆ ನೋಡಿ https://karnatakabank.com/careers