WhatsApp Group Join Now

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಯಿಂದ ವಿವಿಧ ಬ್ಯಾಂಕುಗಳ ಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸ ರ್ಸ್ ಹುದ್ದೆಗೆ ಅರ್ಜಿಯ ನ್ನು ಆಹ್ವಾನಿಸ ಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಈ ಮಾಹಿತಿ ಓದಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ನೇಮಕಾತಿ ವಯೋಮಿತಿ ದಿನಾಂಕ 1 ಆಗಸ್ಟ್ 2023 ಕ್ಕೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು. ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಇರಲಿದೆ. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ವಿಧಾನ ಪ್ರಿ ಲಿಮಿನರಿ ಪರೀಕ್ಷೆ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳ ನ್ನು ಹುದ್ದೆಗಳಿಗೆ ಆಯ್ಕೆ ಮಾಡ ಲಾಗುವುದು.

ಪರೀಕ್ಷಾ ಕೇಂದ್ರ ಗಳು ಬೆಂಗಳೂರು, ಬೆಳಗಾವಿ, ಬೀದರ್, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯ ನ್ನು ಸಲ್ಲಿಸ ಬೇಕು. ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಇಲ್ಲಿ ನೀಡಲಾಗಿದೆ https://karnatakajobinfo.com/ ಅರ್ಜಿ ಶುಲ್ಕ ಎಸ್‌ಸಿ ಎಸ್‌ಟಿ ಪಿಡಬ್ಲ್ಯೂಡಿ ಅಭ್ಯರ್ಥಿಗಳು 175 ರೂ. ಉಳಿದ ಅಭ್ಯರ್ಥಿಗಳು 850ರೂ ಅರ್ಜಿ ಶುಲ್ಕ ಪಾವತಿಸಬೇಕು.ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನ ಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.ಹುದ್ದೆ ಹೆಸರು ಪ್ರೊ ಬೆಷನರಿ ಆಫೀಸ ರ್ಸ್ ಅಥವಾ ಮ್ಯಾನೇಜ್‌ಮೆಂಟ್ ಟ್ರೈನಿ.ಹುದ್ದೆಗಳ ಸಂಖ್ಯೆ ಒಟ್ಟು 3040 ಒಂಬತ್ತು ಹುದ್ದೆಗಳ ಭರ್ತಿ ಗೆ ಅರ್ಜಿ ಗಳನ್ನು ಕರೆಯಲಾಗಿದೆ.ಉದ್ಯೋಗ ಸ್ಥಳ, ಭಾರತ ದೆಲ್ಲೆಡೆ.

ವಿದ್ಯಾರ್ಹತೆ, ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಥಿಯ ನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯ ನ್ನು ಸಲ್ಲಿಸ ಲು ಪ್ರಾರಂಭ ದಿನಾಂಕ 1 ಆಗಸ್ಟ್ 2023 ಅರ್ಜಿಯ ನ್ನು ಸಲ್ಲಿಸ ಲು ಕೊನೆಯ ದಿನಾಂಕ, 25 ಆಗಸ್ಟ್ 2023. ನಾವು ನೀಡಿದ ಈ ಉದ್ಯೋಗ ಮಾಹಿತಿ ನಿಮಗೆ. ಇಷ್ಟವಾಗಿದ್ದರೆ ನಮಗೆ ಒಂದು ಲೈಟ್ ನೀಡಿ ಹಾಗೂ ಈ ವಿಡಿಯೋ ಅನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.

WhatsApp Group Join Now

Leave a Reply

Your email address will not be published. Required fields are marked *