ಡಿಸಿಸಿ ಬ್ಯಾಂಕ್ನಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಕೊನೆಯವರೆಗೂ ಓದಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 24,900 ಹತ್ತರಿಂದ ರೂಪಾಯಿ 89,000 ವರೆಗೂ ವೇತನ ನೀಡಲಾಗುತ್ತದೆ. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಇತರೆ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ, ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಒಂದಿಷ್ಟು ಅನುಪಾತ ದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕ್ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ನಂತರ ಅರ್ಜಿಯ ಪ್ರಿಂಟೌಟ್ ತೆಗೆದು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಸಲ್ಲಿಸ ಬೇಕು. ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಈ ಈ ಮಾಹಿತಿಯ ಕೊನೆಯಲ್ಲಿ ನೀಡಲಾಗಿದೆ ನೀಡಲಾಗಿದೆ.ಅರ್ಜಿ ಸಲ್ಲಿಸುವ ವಿಳಾಸ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು.
ಅರ್ಜಿ ಶುಲ್ಕ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ₹590 ಇತರೆ ವರ್ಗದ ಅಭ್ಯರ್ಥಿಗಳು ₹1180 ಅರ್ಜಿ ಶುಲ್ಕ ಪಾವತಿಸ ಬೇಕು. ಶುಲ್ಕ ಪಾವತಿಸುವ ವಿಧಾನ, ಅರ್ಜಿ ಶುಲ್ಕ ವನ್ನು ಬ್ಯಾಂಕ್ನ ಯಾವುದೇ ಶಾಖೆಯಲ್ಲಿ ನಗದು ಪಾವತಿ ರಸೀದಿ ಮೂಲಕ ಅಥವಾ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಈ ಹೆಸರಿಗೆ ಪಡೆದ ಡಿಡಿ ಮೂಲಕ ಪಾವತಿಸಬಹುದು.ಹುದ್ದೆ ಹೆಸರು ಕಂಪ್ಯೂಟರ್ ಪ್ರೋಗ್ರಾಮರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತರು.ಹುದ್ದೆಗಳ ಸಂಖ್ಯೆ ಒಟ್ಟು ಒಂದು ನೂರಾ ಇಪ್ಪತೈದು ಹುದ್ದೆಗಳ ಭರ್ತಿ ಗೆ ಅರ್ಜಿ ಗಳನ್ನು ಕರೆಯ ಲಾಗಿದೆ. ಅದರಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್ ಎರಡು ಹುದ್ದೆ, ದ್ವಿತೀಯ ದರ್ಜೆ ಗುಮಾಸ್ತರು 123 ಹುದ್ದೆ ಖಾಲಿ ಇದೆ.ಉದ್ಯೋಗ, ಸ್ಥಳ, ದಕ್ಷಿಣ ಕನ್ನಡ ಜಿಲ್ಲೆ.
ವಿದ್ಯಾರ್ಹತೆ, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆ ಗೆ ಎಂಬಿಎ ಸ್ನಾತಕೋತ್ತರ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಎಂಎ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಶೇಕಡಾ 50ಕ್ಕಿಂತ ಮೇಲ್ಪಟ್ಟು ಅಂಕಗಳಿಸಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು. ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆ ಗೆ ಪದವಿ ಪರೀಕ್ಷೆಯ ಲ್ಲಿ ಕನಿಷ್ಠ ಶೇಕಡಾ ಐವತ್ತರ ಷ್ಟು ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು ಅಥವಾ ಸ್ನಾತಕೋತ್ತರ ಪದವಿ ಪರೀಕ್ಷೆಯ ಲ್ಲಿ ಕನಿಷ್ಠ ಶೇಕಡಾ 45 ರಷ್ಟು ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು. ಜೊತೆ ಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿಯನ್ನು ಸಲ್ಲಿಸ ಲು ಕೊನೆಯ ದಿನಾಂಕ 20 ಸೆಪ್ಟೆಂಬರ್ 2023.